32.5 C
Mangalore
Thursday, November 13, 2025

ನವದೆಹಲಿ: ಗೋವಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ: ಪೊಲೀಸರಂತೆ ನಟಿಸಿದ ಯುವಕರ ಗುಂಪೊಂದು ಮಹಿಳೆಯರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆಯೊಂದು ಗೋವಾದ ಅಂಜುನಾ ಬೀಚ್ ಬಳಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಇಬ್ಬರು ಯುವತಿಯರು ದೆಹಲಿ ಮೂಲದವರಾಗಿದ್ದು,...

ಗೌರಿ ಲಂಕೇಶ್ ಹತ್ಯೆ ಇಂಡಿಯನ್ ಸೋಶಿಯಲ್ ಫೋರಂ ಸಂತಾಪ

ಗೌರಿ ಲಂಕೇಶ್ ಹತ್ಯೆ ಇಂಡಿಯನ್ ಸೋಶಿಯಲ್ ಫೋರಂ ಸಂತಾಪ  ರಿಯಾದ್ : ಖ್ಯಾತ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಇಂಡಿಯನ್ ಸೋಶಿಯಲ್ ಫೋರಂ  ರಿಯಾದ್ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ....

ನೇಜಾರು ಹತ್ಯಾಕಾಂಡ: ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನೇಜಾರು ಹತ್ಯಾಕಾಂಡ: ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ: ಉಡುಪಿಯ ನೇಜಾರಿನಲ್ಲಿ ಭೀಕರ ಹತ್ಯೆ ಪ್ರಕರಣ ನಡೆದ ಮನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ...

ಮಂಗಳೂರು ವಿವಿ ಹಗರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಮಂಗಳೂರು ವಿವಿ ಹಗರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ ಮಂಗಳೂರು: 1980 ರಿಂದ ಸ್ವತಂತ್ರ ನೆಲೆಯಲ್ಲಿ ಆರಂಭವಾದ ಮಂಗಳೂರು ವಿಶ್ವವಿದ್ಯಾಲಯ ಬಹುಬೇಗನೆ ತನ್ನ ಉತ್ತಮ ಕಾರ್ಯ ನಿರ್ವಹಣೆಯಿಂದ ಒಳ್ಳೆಯ ಹೆಸರು ಗಳಿಸಿ ದೇಶ-ವಿದೇಶಗಲ್ಲಿ ಸುದ್ದಿಮಾಡಿತು....

ಇಸ್ರೇಲ್ ಮತ್ತು ಇರಾನ್ ಯುದ್ಧದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ – ಡಾ. ಆರತಿ ಕೃಷ್ಣ

ಇಸ್ರೇಲ್ ಮತ್ತು ಇರಾನ್ ಯುದ್ಧದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ - ಡಾ. ಆರತಿ ಕೃಷ್ಣ ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಆತಂಕ...

ನಂಬಿಸಿ ಗರ್ಭಿಣಿಯಾಗಿಸಿದ ಪ್ರಕರಣ : ಆರೋಪಿ ಕೃಷ್ಣ ರಾವ್ ವಿರುದ್ದ ಐಜಿಪಿಗೆ ಯುವತಿ ದೂರು

ನಂಬಿಸಿ ಗರ್ಭಿಣಿಯಾಗಿಸಿದ ಪ್ರಕರಣ : ಆರೋಪಿ ಕೃಷ್ಣ ರಾವ್ ವಿರುದ್ದ ಐಜಿಪಿಗೆ ಯುವತಿ ದೂರು ಮಂಗಳೂರು: ಪ್ರೀತಿಸಿ ಮದುವೆಯಾಗುತ್ತೆನೆಂದು ನಂಬಿಸಿ ಗರ್ಭಿಣಿಯಾಗಿಸಿದ ಪ್ರಕರಣ ; ಬೆದರಿಕೆಯ ಹಿನ್ನೆಲೆಯಲ್ಲಿ ಪೊಲೀಸ್ ರಕ್ಷಣೆ ಮದುವೆಯಾಗುವುದಾಗಿ ನಂಬಿಸಿ ವಂಚನೆ...

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ: ಸಾಸ್ತಾನದ ಯುವಕನ ವಿರುದ್ದ ಪ್ರಕರಣ ದಾಖಲು

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ: ಸಾಸ್ತಾನದ ಯುವಕನ ವಿರುದ್ದ ಪ್ರಕರಣ ದಾಖಲು ಕೋಟ: ಹೋಮ್ ಕ್ವಾರಂಟೈನ್​ನಲ್ಲಿರಬೇಕೆಂದು ಸೂಚಿಸಿದ್ದರೂ ಕೋಟ ಠಾಣಾ ವ್ಯಾಪ್ತಿಯಲ್ಲಿ ರಾಜಾರೋಷವಾಗಿ ಸುತ್ತತ್ತಿದ್ದ ವ್ಯಕ್ತಿಯೊಬ್ಬನ ವಿರುದ್ದ ಕೋಟ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾದ...

ಹೆಬ್ರಿ: ಬೈಕಿಗೆ ಜೆಸಿಬಿ ಡಿಕ್ಕಿ – ಯುವಕ ಮೃತ್ಯು

ಹೆಬ್ರಿ: ಬೈಕಿಗೆ ಜೆಸಿಬಿ ಡಿಕ್ಕಿ - ಯುವಕ ಮೃತ್ಯು ಹೆಬ್ರಿ: ಬೈಕಿಗೆ ಜೆಸಿಬಿಯೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಹೆಬ್ರಿ ತಾಲೂಕು ಶಿವಪುರ ಸಮೀಪದ ನಾಯರ್ ಕೋಡು ಎಂಬಲ್ಲಿ ಶುಕ್ರವಾರ...

ಅಮಾಸೆಬೈಲು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೊ ಪ್ರಕರಣ ದಾಖಲು

ಅಮಾಸೆಬೈಲು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೊ ಪ್ರಕರಣ ದಾಖಲು ಉಡುಪಿ: ಅಪ್ರಾಪ್ತ ಬಾಲಕಿಯನ್ನ  ರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಅಮಾಸೆಬೈಲಿನಲ್ಲಿ ನಡೆದಿದೆ. ಶ್ರೇಯಸ್ ನಾಯ್ಕ್(25)...

ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್

ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್ ಮಂಗಳೂರು: ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ...

Members Login

Obituary

Congratulations