ಶಿರಾಡಿಘಾಟ್: ಭಾರೀ ವಾಹನಗಳ ಸಂಚಾರ ನಿಷೇಧ
ಶಿರಾಡಿಘಾಟ್: ಭಾರೀ ವಾಹನಗಳ ಸಂಚಾರ ನಿಷೇಧ
ಮಂಗಳೂರು : ಶಿರಾಡಿಘಾಟ್ ರಸ್ತೆಯ ಕಾಮಗಾರಿಯು ಪೂರ್ಣಗೊಂಡು ಜುಲೈ 15 ರಂದು ಉದ್ಘಾಟನೆಗೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸದ್ರಿ ರಸ್ತೆ ಕಾಮಗಾರಿಯಲ್ಲಿ...
ಶಿವಮೊಗ್ಗ: ರೌಡಿ ಶೀಟರ್ ಬರ್ಬರ ಹತ್ಯೆ
ಶಿವಮೊಗ್ಗ: ರೌಡಿ ಶೀಟರ್ ಬರ್ಬರ ಹತ್ಯೆ
ಶಿವಮೊಗ್ಗ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿ ಶೀಟರೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಶಿವಮೊಗ್ಗದ ಸೂರ್ಯ ಕಂಫರ್ಟ್ ಬಳಿ ಇಂದು ರಾತ್ರಿ ಸುಮಾರು 9:45 ರ ವೇಳೆಗೆ ನಡೆದಿದೆ.
ಹತ್ಯೆಯಾದ...
ಅಪಾರ್ಟ್ ಮೆಂಟ್ ನಲ್ಲಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ: ಇಬ್ಬರ ಬಂಧನ
ಅಪಾರ್ಟ್ ಮೆಂಟ್ ನಲ್ಲಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ: ಇಬ್ಬರ ಬಂಧನ
ಉಡುಪಿ: ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಹಾಗೂ ಇತರ ವಸ್ತುಗಳನ್ನು ಕಳ್ಳತನ ಮಾಡಿದ್ದ ಆರೋಪದ ಮೇಲೆ ಮಣಿಪಾಲ...
ಉಡುಪಿ ಪತ್ರಕರ್ತರ ಕ್ರಿಕೆಟ್; ಟಿವಿ ಮೀಡಿಯಾ ಎ ತಂಡಕ್ಕೆ ವಿನ್ನರ್ಸ್ ಕಿರೀಟ; ಪತ್ರಿಕಾ ವರದಿಗಾರ ತಂಡ ರನ್ನರ್ಸ್
ಉಡುಪಿ ಪತ್ರಕರ್ತರ ಕ್ರಿಕೆಟ್; ಟಿವಿ ಮೀಡಿಯಾ ಎ ತಂಡಕ್ಕೆ ವಿನ್ನರ್ಸ್ ಕಿರೀಟ; ಪತ್ರಿಕಾ ವರದಿಗಾರ ತಂಡ ರನ್ನರ್ಸ್
ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪತ್ರಕರ್ತರ ಕ್ರಿಕೆಟ್...
ಕೇರಳ: ಬಸ್- ಕಾರು ನಡುವೆ ಭೀಕರ ಅಪಘಾತ: ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು
ಕೇರಳ: ಬಸ್- ಕಾರು ನಡುವೆ ಭೀಕರ ಅಪಘಾತ: ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು
ಆಲಪ್ಪುಝ: ಕೇರಳದ ಆಲಪ್ಪುಝ ಜಿಲ್ಲೆಯಲ್ಲಿ ಸರಕಾರಿ ಬಸ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವ ಆಘಾತಕಾರಿ...
ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಮಹಿಳೆಯರಿಗೆ ಮೆಹಂದಿ ಸ್ಪರ್ಧೆ
ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಮಹಿಳೆಯರಿಗೆ ಮೆಹಂದಿ ಸ್ಪರ್ಧೆ
ಮಂಗಳೂರು : ಕೊರೋನ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ಮನೆಯಲ್ಲಿರುವಂತಹ ಮೆಹೆಂದಿ ಬಿಡಿಸುವ ಮಹಿಳಾ ಕಲಾವಿದರಿಗೆ ಮೆಹೆಂದಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮೆಹೆಂದಿಯನ್ನು ಸ್ಫುಟವಾಗಿ ಬಿಡಿಸಿ ಮತ್ತು...
ಬಿಜೆಪಿ ಸೋಲಿಸಿ, ಸಂವಿಧಾನ ಉಳಿಸಿ-ಸಿಪಿಐ ಕರೆ
ಬಿಜೆಪಿ ಸೋಲಿಸಿ, ಸಂವಿಧಾನ ಉಳಿಸಿ-ಸಿಪಿಐ ಕರೆ
ಲೋಕಸಭಾ ಚುನಾವಣೆ ನಮ್ಮ ಮುಂದಿದೆ. ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅದನ್ನು ಉಳಿಸಿಕೊಳ್ಳಲು ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇ ಬೇಕಿದೆ.
ಹೋದಲ್ಲೆಲ್ಲಾ ಸುಳ್ಳೇ ಹೇಳುವ, ಆಶ್ವಾಸÀನೆಗಳನ್ನು ಚುನಾವಣಾ...
ಆಳ್ವಾಸ್ ವಿರಾಸತ್ ಉದ್ಘಾಟನೆ – ಹಿರಿಯ ನಾಟ್ಯ ಕಲಾವಿದ ಧನಂಜಯನ್ಗೆ ವಿರಾಸತ್ ಪ್ರಶಸ್ತಿ
ಆಳ್ವಾಸ್ ವಿರಾಸತ್ ಉದ್ಘಾಟನೆ - ಹಿರಿಯ ನಾಟ್ಯ ಕಲಾವಿದ ಧನಂಜಯನ್ಗೆ ವಿರಾಸತ್ ಪ್ರಶಸ್ತಿ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆಯ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಮೂರು...
ನಿರಾಶಾದಾಯಕ, ನೀರಸ ಹಾಗೂ ದೂರ ದೃಷ್ಠಿಯ ಕೊರತೆಯ ಬಜೆಟ್: ಕ್ಯಾಪ್ಟನ್ ಕಾರ್ಣಿಕ್
ನಿರಾಶಾದಾಯಕ, ನೀರಸ ಹಾಗೂ ದೂರ ದೃಷ್ಠಿಯ ಕೊರತೆಯ ಬಜೆಟ್: ಕ್ಯಾಪ್ಟನ್ ಕಾರ್ಣಿಕ್
ಮಂಗಳೂರು: ರಾಜ್ಯದ 12ನೇ ಬಜೆಟ್ ಮಂಡಿಸಿದ ಬಜೆಟ್ ತಜ್ಞ ಸಿದ್ಧರಾಮಯ್ಯ ರವರ 2017-18ನೆ ಸಾಲಿನ ಬಜೆಟ್ ಕೇವಲ ಆಯ-ವ್ಯಯದ ಲೆಕ್ಕಾಚಾರಕಷ್ಟೇ ಸೀಮಿತವಾಗಿರುವುದು...
ಪೊಲೀಸರು, ಅಧಿಕಾರಿಗಳು ಸೇರಿದಂತೆ ಕೊರೋನಾ ಪಾಸಿಟಿವ್ ಬಂದವರನ್ನು ಸಂಶಯದಿಂದ ನೋಡಬೇಡಿ – ಜಿಲ್ಲಾಧಿಕಾರಿ ಜಿ ಜಗದೀಶ್
ಪೊಲೀಸರು, ಅಧಿಕಾರಿಗಳು ಸೇರಿದಂತೆ ಕೊರೋನಾ ಪಾಸಿಟಿವ್ ಬಂದವರನ್ನು ಸಂಶಯದಿಂದ ನೋಡಬೇಡಿ – ಜಿಲ್ಲಾಧಿಕಾರಿ ಜಿ ಜಗದೀಶ್
ಉಡುಪಿ: ಕೆಲವೊಂದು ಪೊಲೀಸರಿಗೆ ಕೊರೋನಾ ಪಾಸಿಟಿವ್ ಬಂದ ಕೂಡಲೇ ಅವರನ್ನು ಅಶ್ಪ್ರಶ್ಯರಂತೆ ನೋಡಬಾರದು ಪೊಲೀಸರು, ಅಧಿಕಾರಿಗಳು, ವೈದ್ಯಕೀಯ...