ಕೆ.ಎಸ್.ಆರ್.ಟಿ.ಸಿ. ಬಸ್ ನೌಕರರ ಮುಷ್ಕರ ಶಾಲಾ ಕಾಲೇಜುಗಳಿಗೆ ರಜೆಗೆ ಕಾರ್ಣಿಕ್ ಆಗ್ರಹ
ಕೆ.ಎಸ್.ಆರ್.ಟಿ.ಸಿ. ಬಸ್ ನೌಕರರ ಮುಷ್ಕರ ಶಾಲಾ ಕಾಲೇಜುಗಳಿಗೆ ರಜೆಗೆ ಕಾರ್ಣಿಕ್ ಆಗ್ರಹ
ಮಂಗಳೂರು: ಕಳೆದ ಮೂರು ದಿನಗಳಿಂದ ರಾಜ್ಯಾದಾದ್ಯಂತ ಕೆ.ಎಸ್.ಆರ್.ಟಿ.ಸಿ. ಬಸ್ ಸಿಬ್ಬಂದಿಗಳು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ಥವಾಗಿದ್ದು,...
ಗೃಹರಕ್ಷಕ ದಳದ ಬಲವರ್ಧನೆಗೆ ವಿಶೇಷ ಕ್ರಮ : ರೂಪ ಮೌದ್ಗಿಲ್
ಗೃಹರಕ್ಷಕ ದಳದ ಬಲವರ್ಧನೆಗೆ ವಿಶೇಷ ಕ್ರಮ : ರೂಪ ಮೌದ್ಗಿಲ್
ಮಂಗಳೂರು : ರಾಜ್ಯ ಗೃಹರಕ್ಷಕ ದಳದ ಬಲವರ್ಧನೆಗೆ ವಿಶೇಷ ಕ್ರಮಗಳನ್ನು ಇಲಾಖೆ ಕೈಗೊಂಡಿದೆ ಎಂದು ಗೃಹರಕ್ಷಕ ದಳ ಅಪರ ಮಹಾ ಸಮಾದೇಷ್ಟರಾದ ರೂಪ ಮೌದ್ಗಿಲ್...
ಶಾರೂಖ್ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ
ಶಾರೂಖ್ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ
ಮಂಗಳೂರು, ಜುಲೈ 12: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್...
ಕೋಟ: ಲಾಕ್ ಡೌನ್ ಆದೇಶ ಉಲ್ಲಂಘಿಸಿ ಕಾರಿನಲ್ಲಿ ಅಕ್ರಮ ಮದ್ಯ ಮಾರಾಟ – ಇಬ್ಬರ ಬಂಧನ
ಕೋಟ: ಲಾಕ್ ಡೌನ್ ಆದೇಶ ಉಲ್ಲಂಘಿಸಿ ಕಾರಿನಲ್ಲಿ ಅಕ್ರಮ ಮದ್ಯ ಮಾರಾಟ – ಇಬ್ಬರ ಬಂಧನ
ಉಡುಪಿ: ಲಾಕ್ ಡೌನ್ ಸಮಯದಲ್ಲಿ ಸರಕಾರದ ಆದೇಶ ಉಲ್ಲಂಘಿಸಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ...
ನೇತ್ರಾವತಿ ಸೇತುವೆಯಲ್ಲಿ ಅಪಘಾತ – ದ್ವಿಚಕ್ರ ವಾಹನ ಸವಾರ ಮೃತ್ಯು
ನೇತ್ರಾವತಿ ಸೇತುವೆಯಲ್ಲಿ ಅಪಘಾತ – ದ್ವಿಚಕ್ರ ವಾಹನ ಸವಾರ ಮೃತ್ಯು
ಮಂಗಳೂರು: ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ಇಂದು (ಬುಧವಾರ) ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತ ಸವಾರನನ್ನು...
ಪಹಲ್ಗಾಮ್ ಭಯೋತ್ಪಾದಕ ದಾಳಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ
ಪಹಲ್ಗಾಮ್ ಭಯೋತ್ಪಾದಕ ದಾಳಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ
ಉಡುಪಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 27 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯು ಅಮಾನವೀಯವಾಗಿದ್ದು ಇದನ್ನು ಉಡುಪಿ...
ಮನೆಯಲ್ಲಿಯೇ ಕುಳಿತು ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಮಾಡಲು ಅವಕಾಶ
ಮನೆಯಲ್ಲಿಯೇ ಕುಳಿತು ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಮಾಡಲು ಅವಕಾಶ
ಮತದಾರರ ಪಟ್ಟಿಯಲ್ಲಿನ ನಿಮ್ಮ ಭಾವಚಿತ್ರ ಹಿಂದೆ ಯಾವಾಗಲೂ ತೆಗೆದ ಹಳೆಯ ಕಪ್ಪು ಬಿಳುಪು ಚಿತ್ರವಾಗಿದ್ದು, ನಿಮಗೇ ಗುರುತು ಹಿಡಿಯಲು ಕಷ್ಟವಾಗಿದೆಯೇ, ನಿಮ್ಮ ಇತ್ತೀಚಿನ ಬಣ್ಣದ...
ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ
ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ...
ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ: ಮಹಿಳಾ ಪಿಂಪ್ ಸೇರಿದಂತೆ 3 ಮಂದಿ ಸೆರೆ
ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ: ಮಹಿಳಾ ಪಿಂಪ್ ಸೇರಿದಂತೆ 3 ಮಂದಿ ಸೆರೆ
ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಎಂಬಲ್ಲಿನ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಹಾಗೂ 2...
ಸಂಸ್ಕøತ ಭಾಷೆ ಜ್ಞಾನ ಭಂಡಾರ : ಉಮಾನಾಥ ಕೋಟ್ಯಾನ್
ಸಂಸ್ಕøತ ಭಾಷೆ ಜ್ಞಾನ ಭಂಡಾರ : ಉಮಾನಾಥ ಕೋಟ್ಯಾನ್
ಮೂಡುಬಿದಿರೆ: ಮಂಗಳೂರಿನ ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಸ್ಥಾಪಿತ ಮೂಡುಬಿದಿರೆಯ ಶ್ರೀ ನಾಗಲಿಂಗ ಸ್ವಾಮೀ ಸಂಸ್ಕøತ ಪಾಠಶಾಲೆಗೆ ಸಭಾದ ಸ್ವಂತ ನಿವೇಶನವಿರುವ ಕೋಟೆಬಾಗಿಲಿನಲ್ಲಿ...