24.5 C
Mangalore
Tuesday, September 23, 2025

ಚುನಾವಣಾ ರಾಜಕೀಯಕ್ಕೆ ಮಾಜಿ ಕೇಂದ್ರ ಸಚಿವ ಸದಾನಂದಗೌಡ ನಿವೃತ್ತಿ ಘೋಷಣೆ

ಚುನಾವಣಾ ರಾಜಕೀಯಕ್ಕೆ ಮಾಜಿ ಕೇಂದ್ರ ಸಚಿವ ಸದಾನಂದಗೌಡ ನಿವೃತ್ತಿ ಘೋಷಣೆ ಹಾಸನ: ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ  ಅವರು ಚುನಾವಣಾ...

ನೇಜಾರು ಹತ್ಯಾಕಾಂಡ: ಸೌಜನ್ಯಕ್ಕಾದರೂ ಶೋಭಾ ಕರಂದ್ಲಾಜೆ ಸಾಂತ್ವಾನ ಹೇಳಿಲ್ಲ – ರಮೇಶ್ ಕಾಂಚನ್

ನೇಜಾರು ಹತ್ಯಾಕಾಂಡ: ಸೌಜನ್ಯಕ್ಕಾದರೂ ಶೋಭಾ ಕರಂದ್ಲಾಜೆ ಸಾಂತ್ವಾನ ಹೇಳಿಲ್ಲ – ರಮೇಶ್ ಕಾಂಚನ್ ಉಡುಪಿ: ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸುವಂತಹ ರೀತಿಯಲ್ಲಿ ನೇಜಾರು ಹತ್ಯಾಕಾಂಡ ನಡೆದು ಒಂದೇ ಮನೆಯ ನಾಲ್ಕು ಮಂದಿ ಸದಸ್ಯರು ಬರ್ಬರವಾಗಿ ಕೊಲೆಯಾದರೂ...

ಪ್ರವಾದಿ ವರ್ಯರ ಜೀವನದ ನೈಜ ಪಥಕ್ಕೆ ಕೊಂಡೊಯ್ಯುವ ಸಯ್ಯಿದರುಗಳು ಮತ್ತು ವಿದ್ವಾಂಸರುಗಳಿಂದ ಕನ್ನಡ ನಾಡು ಸಮೃದ್ಧ : ಝೈನಿಕಾಮಿಲ್

ಪ್ರವಾದಿ ವರ್ಯರ ಜೀವನದ ನೈಜ ಪಥಕ್ಕೆ ಕೊಂಡೊಯ್ಯುವ ಸಯ್ಯಿದರುಗಳು ಮತ್ತು ವಿದ್ವಾಂಸರುಗಳಿಂದ ಕನ್ನಡ ನಾಡು ಸಮೃದ್ಧ : ಝೈನಿಕಾಮಿಲ್ ದುಬೈ: ಕರ್ನಾಟಕವು ಇಂದು ಪ್ರವಾದಿ ಮುಹಮ್ಮದ್ (ಸಅ) ರವರ ಜೀವನದ ನೈಜ ಪಥಕ್ಕೆ ಕೊಂಡೊಯ್ಯುವ...

ಎಸ್.ಎಸ್.ಎಲ್.ಸಿ ಪರೀಕ್ಷೆ : ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ:, ಪೋಷಕರು ಅತಂಕ ಪಡುವ ಅಗತ್ಯವಿಲ್ಲ ಜಿಲ್ಲಾಧಿಕಾರಿ ಜಿ.ಜಗದೀಶ್

ಎಸ್.ಎಸ್.ಎಲ್.ಸಿ ಪರೀಕ್ಷೆ : ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ:, ಪೋಷಕರು ಅತಂಕ ಪಡುವ ಅಗತ್ಯವಿಲ್ಲ ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ :  ಜೂನ್ 25 ರಿಂದ ಆರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ...

ಕುವೈತ್ ಕನ್ನಡ ಕೂಟ ರಾಜ್ಯೋತ್ಸವ

ಕುವೈತ್ ಕನ್ನಡ ಕೂಟ ರಾಜ್ಯೋತ್ಸವ ಕುವೈತ್ : ಕುವೈತ್ ಕನ್ನಡ ಕೂಟ ಕುವೈತಿನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರ ಸಂಘಗಳಲ್ಲಿ ಹಳೆಯ ಮತ್ತು ಪ್ರಬುದ್ಧ ಸಂಘಗಳಲ್ಲಿ ಗಣನೆಗೆ ಬರುತ್ತದೆ. ಕೆಲವೇ ಕುಟುಂಬಗಳು ಹಬ್ಬ ಹರಿದಿನಗಳಲ್ಲಿ ಒಟ್ಟಾಗಿ...

ರಂಜಾನ್‌ ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ: ವಕ್ಫ್ ಮಂಡಳಿ ಸೂಚನೆ

ರಂಜಾನ್‌ ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ: ವಕ್ಫ್ ಮಂಡಳಿ ಸೂಚನೆ ಬೆಂಗಳೂರು: ದರ್ಗಾ ಮತ್ತು ಮಸೀದಿ ಹೋಗುವುದು ಮುಖ್ಯ ಅಲ್ಲ. ಜೀವ ಉಳಿಸಿಕೊಳ್ಳುವುದು ಬಹಳ ಮುಖ್ಯ. ಹೀಗಾಗಿ ಸಾಮೂಹಿಕ ಪ್ರಾರ್ಥನೆ, ಸಾಮೂಹಿಕ...

ಸುವರ್ಣ ತ್ರಿಭುಜ ಬೋಟಿನ ವಿಚಾರದಲ್ಲಿ ಬಿಜೆಪಿಗರು ಮೀನುಗಾರರ ಜೀವದ ಜೊತೆ ಚೆಲ್ಲಾಟವಾಡಿದ್ದಾರೆ – ಪ್ರಮೋದ್ ಮಧ್ವರಾಜ್

ಸುವರ್ಣ ತ್ರಿಭುಜ ಬೋಟಿನ ವಿಚಾರದಲ್ಲಿ ಬಿಜೆಪಿಗರು ಮೀನುಗಾರರ ಜೀವದ ಜೊತೆ ಚೆಲ್ಲಾಟವಾಡಿದ್ದಾರೆ – ಪ್ರಮೋದ್ ಮಧ್ವರಾಜ್ ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ ನಾಪತ್ತೆಯಾಗಿ ನಾಲ್ಕೂವರೆ ತಿಂಗಳು ಕಳೆದಿದ್ದು...

ದುಬೈಯಲಿ ಕವಿತಾ  ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು 

ದುಬೈಯಲಿ ಕವಿತಾ  ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು  ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ  ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ  "ವಾಯ್ಸ್  ಆಫ್  ಯು ಎ ಇ  - ಕಿಡ್ಸ್  ಕೆಟಗರಿ " . ಯು.ಎ ಇ ಯ  ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ  ಹಿಂದಿ  ಭಾಷೆಯನ್ನು  ಅರಿಯದ ವಿದೇಶದಮಕ್ಕಳು ಕೂಡ  ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು  ಹಂತದಲ್ಲಿ ನಡೆಯುವ ಈ ಸ್ಪರ್ಧೆಯ  ಅಂತಿಮ ಸುತ್ತಿನಲ್ಲಿ  ಭಾರತದ ಹೆಸರಾಂತ  ಗಾಯಕರು ತೀರ್ಪುಗಾರರಾಗಿರುತ್ತಾರೆ. "ವಾಯ್ಸ್  ಆಫ್  ಯು ಎ ಇ- ಕಿಡ್ಸ್  ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು  ದುಬೈ ಮಹಾನಗರದ  1600 ಆಸನದ  ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ  ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು. ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ  ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ  ಆಗಮಿಸಿದ್ದ ಸಭಿಕರ ಮುಂದೆ ತಲಾ  ಮೂರುವರೆ ನಿಮಿಷ ಹಾಡುವ ಅವಕಾಶ  ಲಭಿಸಿತು . ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ  ಭಾಷೆಯನ್ನು ಅರಿಯದ ಹಿಂದಿ  ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು. ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಎಲ್ಲಾ ಘಟಕಗಳ ಪುನರ್ ರಚನೆ – ಅಶೋಕ್ ಕುಮಾರ್ ಕೊಡವೂರು

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಎಲ್ಲಾ ಘಟಕಗಳ ಪುನರ್ ರಚನೆ – ಅಶೋಕ್ ಕುಮಾರ್ ಕೊಡವೂರು ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ನ ವಿವಿಧ ಘಟಕಗಳ ಅಧ್ಯಕ್ಷರುಗಳ ಸಭೆಯು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್...

ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ನವದೆಹಲಿ: 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದರು. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಮೋದಿ ಈಶ್ವರನ ಹೆಸರಿನಲ್ಲಿ...

Members Login

Obituary

Congratulations