ಶಿರೂರು ಶ್ರೀಗಳ ಅನುಮಾನಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಕೇಮಾರು ಸ್ವಾಮೀಜಿ ಆಗ್ರಹ
ಶಿರೂರು ಶ್ರೀಗಳ ಅನುಮಾನಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಕೇಮಾರು ಸ್ವಾಮೀಜಿ ಆಗ್ರಹ
ಉಡುಪಿ: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅನುಮಾನಸ್ಪದ ಸಾವಿನ ಬಗ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೇಮಾರು ಸ್ವಾಮೀಜಿಗಳು...
ಶಿರೂರು ಸ್ವಾಮಿಜಿ ದೇಹದಲ್ಲಿ ವಿಷಕಾರಿ ಅಂಶ ; ಸಹೋದರನಿಂದ ಹಿರಿಯಡ್ಕ ಠಾಣೆಯಲ್ಲಿ ಕೇಸ್ ದಾಖಲು
ಶಿರೂರು ಸ್ವಾಮಿಜಿ ದೇಹದಲ್ಲಿ ವಿಷಕಾರಿ ಅಂಶ ; ಸಹೋದರನಿಂದ ಹಿರಿಯಡ್ಕ ಠಾಣೆಯಲ್ಲಿ ಕೇಸ್ ದಾಖಲು
ಉಡುಪಿ: ಗುರವಾರ ಬೆಳಿಗ್ಗೆ ನಿಧನರಾದ ಶಿರೂರು ಶ್ರೀಗಳ ದೇಹದಲ್ಲಿ ವಿಷ ಅಂಶ ಕಂಡು ಬಂದಿದೆ ಎಂದು ವೈದ್ಯರ ಹೇಳಿಕೆಯನ್ನು...
ಶಿರೂರು ಶ್ರೀಗಳ ಅಂತ್ಯಕ್ರಿಯೆಗೆ ಹೋಗುವುದಿಲ್ಲ: ಪೇಜಾವರ ಶ್ರೀಗಳು
ಶಿರೂರು ಶ್ರೀಗಳ ಅಂತ್ಯಕ್ರಿಯೆಗೆ ಹೋಗುವುದಿಲ್ಲ: ಪೇಜಾವರ ಶ್ರೀಗಳು
ಹುಬ್ಬಳ್ಳಿ: ಪೂರ್ವನಿಗದಿತ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಶಿರೂರು ಶ್ರೀ ಲಕ್ಷ್ಮೀವರ ಶ್ರೀಗಳ ಅಂತಿಮದರ್ಶನ ಪಡೆಯಲು ಹೋಗುವುದಿಲ್ಲ, ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಕ್ರಮ ನಮ್ಮಲ್ಲಿ ಇಲ್ಲ, ಆಹ್ವಾನ ನೀಡಿದರೆ ನೋಡೋಣ...
ಶೀರೂರು ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ
ಶೀರೂರು ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ
ಉಡುಪಿ: ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಜೆರಾಲ್ಡ್ ಲೋಬೋ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ದೈವಾಧೀನರಾದರೆಂಬ ಸುದ್ಧಿ ನಮಗೆ ದುಃಖವನ್ನು ತಂದಿದೆ. ಪರಮದೈವಭಕ್ತರಾಗಿದ್ದು, ಜನಪರ ಹೋರಾಟದ ಮುಂಚೂಣಿಯಲ್ಲಿದ್ದ ಶ್ರೀಗಳು ತಮ್ಮ ನಡೆನುಡಿಯಿಂದ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಬಹುಮುಖ ಪ್ರತಿಭೆಯ ಶ್ರೀಗಳು ಇತರಧರ್ಮಗಳ ನಾಯಕರ ಜೊತೆ ಸತ್ಸಂಬಂಧವನ್ನು ಬೆಳೆಸಿದ್ದರು. ಒಟ್ಟು ಮೂರು ಅವಧಿಯಲ್ಲಿ ಪರ್ಯಾಯ ಪೀಠ ಏರಿ ಬಹಳಷ್ಟು ಜನಹಿತ ಕಾರ್ಯಗಳನ್ನು ಮಾಡಿದ್ದರು.
ಲಕ್ಷ್ಮೀವರತೀರ್ಥ ಶ್ರೀಗಳ ಅಕಾಲಿಕ ಅಗಲುವಿಕೆಯಿಂದ ಎಲ್ಲಾ ಸಹೃದಯಿ ಮಾನವರಿಗೆ ಅತೀವ ದುಃಖವಾಗಿದೆ. ಉಡುಪಿ ಕ್ರೈಸ್ತ ಧರ್ಮಪ್ರಾಂತದ ಪರವಾಗಿ ಅಗಲಿದ ಶ್ರೀಗಳಿಗೆಚಿರಶಾಂತಿಯನ್ನು ಕೋರುತ್ತಾ, ದಯಾಮಯ ಭಗವಂತ ಅವರನ್ನು ತನ್ನ ಸನ್ನಿಧಿಗೆ ಸ್ವಾಗತಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ
ಶಿರೂರು ಸ್ವಾಮೀಜಿ ನಿಧನ: ಕಾರ್ಣಿಕ್ ಸಂತಾಪ
ಉಡುಪಿಯ...
ಶಿರೂರು ಸ್ವಾಮೀಜೀ ಶ್ರೀ ಲಕ್ಷೀವರ ತೀರ್ಥ (65) ನಿಧನ
ಶಿರೂರು ಸ್ವಾಮೀಜೀ ಶ್ರೀ ಲಕ್ಷೀವರ ತೀರ್ಥ (65) ನಿಧನ
ಉಡುಪಿ: ಶಿರೂರು ಶ್ರೀ ಲಕ್ಷೀವರ ತೀರ್ಥ ಸ್ವಾಮೀಜೀ ಯವರು ಇಂದು ಕೆ ಎಂ ಸಿ ಮಣಿಪಾಲ ಆಸ್ಪತ್ರೆ ಯಲ್ಲಿ ವಿದಿವಶರಾದರು. ಅವರಿಗೆ 65 ವರ್ಷ...
ತಿರುವು ಪಡೆದ ಹಾಸನ ವಾಮಾಚಾರ ಘಟನೆ; ಅಂತಹ ಯಾವುದೇ ವಿಚಾರ ನಡೆದಿಲ್ಲ; ಯುವತಿ ಸ್ಪಷ್ಟನೆ
ತಿರುವು ಪಡೆದ ಹಾಸನ ವಾಮಾಚಾರ ಘಟನೆ; ಅಂತಹ ಯಾವುದೇ ವಿಚಾರ ನಡೆದಿಲ್ಲ; ಯುವತಿ ಸ್ಪಷ್ಟನೆ
ಹಾಸನ/ಮಂಗಳೂರು: ಹಾಸನದಲ್ಲಿ ಹಿಂದೂ ಯುವತಿಯೋರ್ವರಿಗೆ ವಾಮಾಚಾರಕ್ಕೆ ಯತ್ನಿಸಿದ ಕ್ರೈಸ್ತ ಸಂಘಟನೆಯ ಸದಸ್ಯರೋರ್ವರನ್ನು ವಾಮಂಜೂರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು...
ಸಲಹಾ ಚೀಟಿ ಇಲ್ಲದೆ ಔಷದಿ ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪಿಗೆ ದಾಳಿ
ಸಲಹಾ ಚೀಟಿ ಇಲ್ಲದೆ ಔಷದಿ ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪಿಗೆ ದಾಳಿ
ಮಂಗಳೂರು: ಪಿವಿಎಸ್ ಸಮೀಪದ ಹೆಲ್ತ್‌ಕ್ಯೂರ್ ಮೆಡಿಕಲ್ ಶಾಪ್‌ನಲ್ಲಿ ವೈದ್ಯರ ಚೀಟಿ ಇಲ್ಲದೇ ಟ್ಯಾಬ್ಲೆಟ್ ನೀಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳು ದಾಳಿ...
ಬೆಳಕು ಮೀನುಗಾರಿಕೆ ಕಡ್ಡಾಯ ನಿಷೇಧ – ಮೀನುಗಾರಿಕೆ ಸಚಿವ ನಾಡಗೌಡ
ಬೆಳಕು ಮೀನುಗಾರಿಕೆ ಕಡ್ಡಾಯ ನಿಷೇಧ - ಮೀನುಗಾರಿಕೆ ಸಚಿವ ನಾಡಗೌಡ
ಉಡುಪಿ: ಸಮುದ್ರದಲ್ಲಿ ಬೆಳಕು ಮೀನುಗಾರಿಕೆ ಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತಂತೆ ಕಾರ್ಯದರ್ಶಿರವರ ಮೂಲಕ ಏಕರೂಪದ ಆದೇಶ ಜಾರಿಗೊಳಿಸಲಾಗುವುದು ಎಂದು ಪಶುಸಂಗೋಪನಾ ಮತ್ತು ಮೀನುಗಾರಿಕೆ...
ಮೀನುಗಾರರಿಗೆ ಡೆಲಿವರಿ ಪಾಯಿಂಟ್ ನಲ್ಲಿ ಡೀಸೆಲ್ ಕಲ್ಪಿಸಲು ಪ್ರಯತ್ನ- ಮೀನುಗಾರಿಕೆ ಸಚಿವ ನಾಡಗೌಡ
ಮೀನುಗಾರರಿಗೆ ಡೆಲಿವರಿ ಪಾಯಿಂಟ್ ನಲ್ಲಿ ಡೀಸೆಲ್ ಕಲ್ಪಿಸಲು ಪ್ರಯತ್ನ- ಮೀನುಗಾರಿಕೆ ಸಚಿವ ನಾಡಗೌಡ
ಉಡುಪಿ: ಯಾಂತ್ರಿಕ ಮೀನುಗಾರಿಕೆ ದೋಣಿಗಳಿಗೆ ಈ ಹಿಂದೆ ಡೆಲಿವರಿ ಪಾಯಿಂಟ್‍ನಲ್ಲಿ ನೀಡುತ್ತಿದ್ದ ಮಾರಾಟ ತೆರಿಗೆ ರಹಿತ ಡಿಸೆಲ್‍ನ್ನು ಈಗ ಯಾವ...
ಚಿನ್ನಾಭರಣ ತಯಾರಿಕಾ ಘಟಕದಲ್ಲಿದ್ದ ಪಶ್ಚಿಮ ಬಂಗಾಳ ಮೂಲದ ನಾಲ್ವರು ಬಾಲಕಾರ್ಮಿಕರ ರಕ್ಷಣೆ
ಚಿನ್ನಾಭರಣ ತಯಾರಿಕಾ ಘಟಕದಲ್ಲಿದ್ದ ಪಶ್ಚಿಮ ಬಂಗಾಳ ಮೂಲದ ನಾಲ್ವರು ಬಾಲಕಾರ್ಮಿಕರ ರಕ್ಷಣೆ
ಉಡುಪಿ : ಕಾರ್ಮಿಕ ಇಲಾಖೆ ಉಡುಪಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ನಗರ...