ಅ. 6: ಕುದ್ರೋಳಿ ದಸರಾ ಪ್ರಯುಕ್ತ ಹಾಫ್ ಮಾರಥಾನ್ – ಜನಾರ್ದನ ಪೂಜಾರಿ
ಅ. 6: ಕುದ್ರೋಳಿ ದಸರಾ ಪ್ರಯುಕ್ತ ಹಾಫ್ ಮಾರಥಾನ್ – ಜನಾರ್ದನ ಪೂಜಾರಿ
ಮಂಗಳೂರು: ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್ 3ರಿಂದ 14ರವರೆಗೆ ನಡೆಯಲಿದ್ದು, ದಸರಾ...
ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿಗೆ ವೀರ ವನಿತೆ-2026 ಪ್ರಶಸ್ತಿ
ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿಗೆ ವೀರ ವನಿತೆ-2026 ಪ್ರಶಸ್ತಿ
ಬೆಂಗಳೂರಿನ ಚಿತ್ರಸಂತೆ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ "ವೀರವನಿತೆ 2026" ವರ್ಷದ ಮಹಿಳೆ ಪ್ರಶಸ್ತಿಗೆ ಉಡುಪಿಯ ಸಮಾಜ ಸೇವಕಿ...
ಉಡುಪಿ ಕೋವಿಡ್ ಆಸ್ಪತ್ರೆ ಹಾಸಿಗೆ ಸಾಮರ್ಥ್ಯ ವಿಸ್ತರಣೆ: ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್
ಉಡುಪಿ ಕೋವಿಡ್ ಆಸ್ಪತ್ರೆ ಹಾಸಿಗೆ ಸಾಮರ್ಥ್ಯ ವಿಸ್ತರಣೆ: ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಹಾಗೂ ಸಂಬAಧಿತ ಲಕ್ಷಣಗಳಿರುವ ರೋಗಿಗಳ ಚಿಕಿತ್ಸೆಗಾಗಿ ಇನ್ನೂ ಹೆಚ್ಚುವರಿಯಾಗಿ ಆಸ್ಪತ್ರೆಗಳ ಹಾಸಿಗೆಗಳನ್ನು ವಿಸ್ತರಿಸಲಾಗುವುದು....
ದಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ನೀರಿಕ್ಷೆ
ದಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ನೀರಿಕ್ಷೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಂಭವಿದ್ದು, ಸಮುದ್ರದಲ್ಲಿ ಸುಮಾರು 3 ರಿಂದ 4 ಮೀಟರ್ ಎತ್ತರದ...
ಮಂಗಳೂರು : ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನ
ಮಂಗಳೂರು : ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನ
ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಅದರಲ್ಲಿದ್ದ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ದೋಚಿದ್ದ ಆರೋಪಿಯನ್ನು ಮಂಗಳೂರು ಪೂರ್ವ...
ಕೌಶಲ್ಯ ಭಾಗ್ಯ ಪೂರ್ವ ಕಲಿಕೆಯನ್ನು ಗುರುತಿಸುವ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ
ಕೌಶಲ್ಯ ಭಾಗ್ಯ ಪೂರ್ವ ಕಲಿಕೆಯನ್ನು ಗುರುತಿಸುವ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ
ಮಂಗಳೂರು : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯ ಮೂಲಕ ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ಆಯೋಜಿಸಲಾಗುತ್ತಿರುವ ಕೌಶಲ್ಯಭಾಗ್ಯ...
ಕಲ್ಲಡ್ಕದಲ್ಲಿ ಯುವಕನಿಗೆ ಹಲ್ಲೆ, ಕೊಲೆ ಯತ್ನ ಪ್ರಕರಣ; ಆರು ಮಂದಿ ಸೆರೆ
ಕಲ್ಲಡ್ಕದಲ್ಲಿ ಯುವಕನಿಗೆ ಹಲ್ಲೆ, ಕೊಲೆ ಯತ್ನ ಪ್ರಕರಣ; ಆರು ಮಂದಿ ಸೆರೆ
ಬಂಟ್ವಾಳ: ಕಲ್ಲಡ್ಕದಲ್ಲಿ ಯುವಕನೋರ್ವನಿಗೆ ಹಲ್ಲೆ, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಹಾಗೂ ಉಪ್ಪಿನಂಗಡಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರು...
ಬೈಂದೂರು: ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು
ಬೈಂದೂರು: ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು
ಕುಂದಾಪುರ: ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಬೈಂದೂರು ಯೋಜನಾ ನಗರದ...
ಅತ್ಯಾಚಾರ ಸಂತ್ರಸ್ತೆ ಮಹಿಳೆಯ ಮೇಲೆ ಆ್ಯಸಿಡ್ ದಾಳಿ: ನ್ಯಾಷನಲ್ ವಿಮೆನ್ಸ್ ಫ್ರಂಟ್ ಖಂಡನೆ
ಅತ್ಯಾಚಾರ ಸಂತ್ರಸ್ತೆ ಮಹಿಳೆಯ ಮೇಲೆ ಆ್ಯಸಿಡ್ ದಾಳಿ: ನ್ಯಾಷನಲ್ ವಿಮೆನ್ಸ್ ಫ್ರಂಟ್ ಖಂಡನೆ
ಮಂಗಳೂರು: ಆ್ಯಸಿಡ್ ದಾಳಿಯಿಂದ ಮಹಿಳೆಯರನ್ನು ರಕ್ಷಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಎನ್‍ಡಬ್ಲೂಎಫ್ ಅಧ್ಯಕ್ಷೆ ಎ.ಎಸ್.ಝೈನಬಾರವರು ಕರೆ ನೀಡಿದ್ದಾರೆ.
ಸಾಮೂಹಿಕ ಅತ್ಯಾಚಾರ ಮತ್ತು...
ಮೌಲ್ಯ ಮತ್ತು ಸಂಸ್ಕೃತಿ ಜೀವನದ ಅವಿಭಾಜ್ಯ ಅಂಗ: ಡಾ . ಎಂ . ಪ್ರಭಾಕರ ಜೋಶಿ ಅಭಿಮತ
ಮೌಲ್ಯ ಮತ್ತು ಸಂಸ್ಕೃತಿ ಜೀವನದ ಅವಿಭಾಜ್ಯ ಅಂಗ: ಡಾ . ಎಂ . ಪ್ರಭಾಕರ ಜೋಶಿ ಅಭಿಮತ
ಮೂಡಬಿದ್ರೆ: ಭಾರತೀಯ ಪುರಾಣಗಳು ಮೌಲ್ಯಗಳ ಕಣಜ. ಅವುಗಳಲ್ಲಿ ಪ್ರತಿಪಾದಿಸಿರುವ ಸಾಂಸ್ಕೃತಿಕ ಅಂಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡರೆ ಶ್ರಮ, ತ್ಯಾಗ,...