ಪ್ರಶಸ್ತಿಯ ಮೊತ್ತವನ್ನು ದೇಣಿಗೆಯಾಗಿ ಯಕ್ಷಗಾನ ಕಲಾಕೇಂದ್ರಕ್ಕೆ ನೀಡಿದ ಬನ್ನಂಜೆ ಸಂಜೀವ ಸುವರ್ಣ
ಪ್ರಶಸ್ತಿಯ ಮೊತ್ತವನ್ನು ದೇಣಿಗೆಯಾಗಿ ಯಕ್ಷಗಾನ ಕಲಾಕೇಂದ್ರಕ್ಕೆ ನೀಡಿದ ಬನ್ನಂಜೆ ಸಂಜೀವ ಸುವರ್ಣ
ಉಡುಪಿ: ಯಕ್ಷಗಾನ ಕಲಾಕೇಂದ್ರದ ಗುರು ಬನ್ನಂಜೆ ಸಂಜೀವ ಸುವರ್ಣ ಅವರು ಇತ್ತೀಚೆಗೆ ತಮಗೆ ನೀಡಲಾದ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಸ್ಮಾರಕ...
ದ.ಕ ಜಿಲ್ಲಾ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿ.ಎ ಮೊಹಿದೀನ್ ರವರಿಗೆ ಶ್ರದ್ಧಾಂಜಲಿ ಸಭೆ
ದ.ಕ ಜಿಲ್ಲಾ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿ.ಎ ಮೊಹಿದೀನ್ ರವರಿಗೆ ಶ್ರದ್ಧಾಂಜಲಿ ಸಭೆ
ಮಂಗಳೂರು: ಮಾಜಿ ಸಚಿವರಾದ ಬಿ.ಎ ಮೊಹಿದೀನ್ ರವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯವತಿಯಿಂದ ಶ್ರದ್ಧಾಂಜಲಿ ಅರ್ಪಿಸುವ ಸಭೆ ಜಿಲ್ಲಾ ಕಾಂಗ್ರೆಸ್...
ಮೂಡುಬಿದಿರೆ- ಬೆಳುವಾಯಿ ಬಳಿ ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿ -ಪ್ರಯಾಣಿಕರಿಗೆ ಗಾಯ
ಮೂಡುಬಿದಿರೆ- ಬೆಳುವಾಯಿ ಬಳಿ ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿ -ಪ್ರಯಾಣಿಕರಿಗೆ ಗಾಯ
Pics By Alister Attur
ಮೂಡುಬಿದಿರೆ: ಬೆಳುವಾಯಿ ಮಠದ ಕೆರೆ ಬಳಿ ಮಂಗಳವಾರ ಮಧ್ಯಾಹ್ನದ ವೇಳೆ ಖಾಸಗಿ ಬಸ್ಸುಗಳೆರಡು ಮುಖಾಮುಖಿಯಾಗಿ ಢಿಕ್ಕಿ ಹೊಡೆದ ಪರಿಣಾಮ...
ಕೋಟ ಹೆಚ್.ಶ್ರೀಧರ ಹಂದೆಯವರಿಗೆ ವನಜ ರಂಗಮನೆ ಪ್ರಶಸ್ತಿ-2018
ಕೋಟ ಹೆಚ್.ಶ್ರೀಧರ ಹಂದೆಯವರಿಗೆ ವನಜ ರಂಗಮನೆ ಪ್ರಶಸ್ತಿ-2018
ಸುಳ್ಯ : ಸುಳ್ಯದ ರಂಗಮನೆ ಸಾಂಸ್ಕøತಿಕ ಕಲಾ ಕೇಂದ್ರವು ರಂಗಮನೆ ಸ್ಥಾಪಕಿ, ಕಲಾ ಪೋಷಕಿ ದಿ|ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 2018ನೇ ಸಾಲಿನ ವನಜ...
ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ 2 ನೇ ಬ್ಲಾಕ್ ನಲ್ಲಿ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಶಕ್ಕೆ...
ಶಿರಾಡಿಘಾಟ್: ಭಾರೀ ವಾಹನಗಳ ಸಂಚಾರ ನಿಷೇಧ
ಶಿರಾಡಿಘಾಟ್: ಭಾರೀ ವಾಹನಗಳ ಸಂಚಾರ ನಿಷೇಧ
ಮಂಗಳೂರು : ಶಿರಾಡಿಘಾಟ್ ರಸ್ತೆಯ ಕಾಮಗಾರಿಯು ಪೂರ್ಣಗೊಂಡು ಜುಲೈ 15 ರಂದು ಉದ್ಘಾಟನೆಗೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸದ್ರಿ ರಸ್ತೆ ಕಾಮಗಾರಿಯಲ್ಲಿ...
ಮೀನುಗಾರಿಕೆ ಡೀಸೆಲ್ ಸಬ್ಸಿಡಿ ಶೀಘ್ರ ಪಾವತಿ: ಸಚಿವ ವೆಂಕಟರಾವ್ ನಾಡಗೌಡ
ಮೀನುಗಾರಿಕೆ ಡೀಸೆಲ್ ಸಬ್ಸಿಡಿ ಶೀಘ್ರ ಪಾವತಿ: ಸಚಿವ ನಾಡಗೌಡ
ಮಂಗಳೂರು : ಮೀನುಗಾರಿಕಾ ಬೋಟುಗಳಿಗೆ ನೀಡಬೇಕಾದ ಬಾಕಿ ಡೀಸೆಲ್ ಸಬ್ಸಿಡಿಯನ್ನು ಮುಂದಿನ ಒಂದು ವಾರದೊಳಗೆ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಪಶುಸಂಗೋಪನೆ...
ಕೆಪಿಎಸ್‌ಸಿ ಸದಸ್ಯ ಡಾ.ರೊನಾಲ್ಡ್ ಫೆರ್ನಾಂಡಿಸ್‌ಗೆ ಪ್ರೆಸ್ ಕ್ಲಬ್‌ನಿಂದ ಅಭಿನಂದನೆ
ಕೆಪಿಎಸ್‌ಸಿ ಸದಸ್ಯ ಡಾ.ರೊನಾಲ್ಡ್ ಫೆರ್ನಾಂಡಿಸ್‌ಗೆ ಪ್ರೆಸ್ ಕ್ಲಬ್‌ನಿಂದ ಅಭಿನಂದನೆ
ಮಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತ ಮಂಗಳೂರು ಪ್ರೆಸ್ ಕ್ಲಬ್‌ನ ಅಧ್ಯಕ್ಷ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಅವರನ್ನು ಪ್ರೆಸ್...
ಜುಲೈ 21 ಮತ್ತು 22ರಂದು ಮಂಗಳೂರಿನ ಭಾರತ್ ಮಾಲ್ ನಲ್ಲಿ ಪುಜಲಾನಾ ಜಿ.ಎಸ್.ಬಿ ಕಬಡ್ಡಿ ಪಂದ್ಯಾಟ
ಜುಲೈ 21 ಮತ್ತು 22ರಂದು ಮಂಗಳೂರಿನ ಭಾರತ್ ಮಾಲ್ ನಲ್ಲಿ ಪುಜಲಾನಾ ಜಿ.ಎಸ್.ಬಿ ಕಬಡ್ಡಿ ಪಂದ್ಯಾಟ
ಮಂಗಳೂರು: ಜುಲೈ 21 ಮತ್ತು 22ರಂದು ಮಂಗಳೂರಿನ ಭಾರತ್ ಮಾಲ್ ನಲ್ಲಿ ಪುಜಲಾನಾ ಜಿ.ಎಸ್.ಬಿ ಕಬಡ್ಡಿ ಪಂದ್ಯಾಟ...
ಜಿಲ್ಲಾಧಿಕಾರಿ ಜೈಲಿಗೆ: ಹೈಕೋರ್ಟ್ ಎಚ್ಚರಿಕೆ
ಜಿಲ್ಲಾಧಿಕಾರಿ ಜೈಲಿಗೆ: ಹೈಕೋರ್ಟ್ ಎಚ್ಚರಿಕೆ
ಬೆಂಗಳೂರು: ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ (ಕೆಎಟಿ) ಆದೇಶವಿದ್ದರೂ ಭೂ ಪರಿವರ್ತನೆಗೆ ಸಂಬಂಧಿಸಿದ ಅರ್ಜಿಯೊಂದನ್ನು ಇತ್ಯರ್ಥಗೊಳಿಸದೆ ವಿಳಂಬ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಸ್.ಪಾಲಯ್ಯ ಅವರನ್ನು ಜೈಲಿಗೆ ಕಳುಹಿಸುವುದಾಗಿ ಹೈಕೋರ್ಟ್...