25.5 C
Mangalore
Tuesday, September 23, 2025

ಫ್ಲೈ ಓವರ್ ಪೂರ್ಣಗೊಳಿಸದೆ ಟೋಲ್ ಸಂಗ್ರಹ ಇಲ್ಲ: ಶೋಭಾ ಕರಂದ್ಲಾಜೆ

ಫ್ಲೈ ಓವರ್ ಪೂರ್ಣಗೊಳಿಸದೆ ಟೋಲ್ ಸಂಗ್ರಹ ಇಲ್ಲ: ಶೋಭಾ ಕರಂದ್ಲಾಜೆ ಉಡುಪಿ : ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳಿಗೆ ವೇಗ ನೀಡಿ ಅವಧಿಯೊಳಗಡೆ ಪೂರ್ಣಗೊಳಿಸಬೇಕು. ಪಡುಬಿದ್ರಿ ರಸ್ತೆಕಾಮಗಾರಿ ಮತ್ತು ಕುಂದಾಪುರದ ಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿ...

ಸರಣಿ ಶೂಟೌಟ್ ಪ್ರಕರಣ: ಕಲಿ ಯೋಗಿಶನ ಸಹಚರನ ಬಂಧನ

ಸರಣಿ ಶೂಟೌಟ್ ಪ್ರಕರಣ: ಕಲಿ ಯೋಗಿಶನ ಸಹಚರನ ಬಂಧನ ಮಂಗಳೂರು: ನಗರದಲ್ಲಿ ಭೂಗತ ಪಾತಕಿ ಕಲಿ ಯೋಗಿಶನ ಸಹಚರರಿಂದ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತನ್ನನ್ನು...

ನವೆಂಬರ್ 14; ಮಹಾನಗರಪಾಲಿಕೆ ಚುನಾವಣಾ ಮತ ಎಣಿಕೆ : ಸಿದ್ಧತೆ ಪೂರ್ಣ – ಸುತ್ತಮುತ್ತ ನಿಷೇಧಾಜ್ಞೆ  

ನವೆಂಬರ್ 14; ಮಹಾನಗರಪಾಲಿಕೆ ಚುನಾವಣಾ ಮತ ಎಣಿಕೆ : ಸಿದ್ಧತೆ ಪೂರ್ಣ - ಸುತ್ತಮುತ್ತ ನಿಷೇಧಾಜ್ಞೆ   ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ಚುನಾವಣಾ ಮತ ಎಣಿಕೆ ಗುರುವಾರ ನಡೆಯಲಿದ್ದು, ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ನಗರದ...

ಪೋಲಿಸ್ ಇಲಾಖೆಯಿಂದ ಸಿಸಿ ಟಿವಿ ದೃಶ್ಯಾವಳಿಗಳ ಕಣ್ಗಾವಲು ’ಸೇಫ್ ಕುಂದಾಪುರ’ ವ್ಯವಸ್ಥೆಗೆ ಚಾಲನೆ

ಪೋಲಿಸ್ ಇಲಾಖೆಯಿಂದ ಸಿಸಿ ಟಿವಿ ದೃಶ್ಯಾವಳಿಗಳ ಕಣ್ಗಾವಲು ’ಸೇಫ್ ಕುಂದಾಪುರ’ ವ್ಯವಸ್ಥೆಗೆ ಚಾಲನೆ ಕುಂದಾಪುರ : ’ಸೇಫ್ ಕುಂದಾಪುರ ಪ್ರಾಜೆಕ್ಟ್’ ಮೂಲಕ ಕುಂದಾಪುರ ಆಸು–ಪಾಸಿನ ಸಿಸಿ ಟಿವಿ ದೃಶ್ಯಾವಳಿಗಳ ಕಣ್ಗಾವಲು ವ್ಯವಸ್ಥೆ ಸಂಪೂರ್ಣವಾಗಿ ಪೊಲೀಸ್...

ದಕ ಜಿಲ್ಲೆಯಲ್ಲಿ ಶನಿವಾರ 237 ಕೊರೋನಾ ಪಾಸಿಟಿವ್ ಪತ್ತೆ

ದಕ ಜಿಲ್ಲೆಯಲ್ಲಿ ಶನಿವಾರ 237 ಕೊರೋನಾ ಪಾಸಿಟಿವ್ ಪತ್ತೆ ಮಂಗಳೂರು: ದಕ ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 237 ಜನರಿಗೆ ಕೋವಿಡ್–19 ಸೋಂಕು ಇರುವುದು ದೃಢವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,311ಕ್ಕೆ ಏರಿಕೆಯಾಗಿದೆ. ಈ...

ಗ್ರಾಮೀಣ ಕಲಾವಿದರಿಗೆ ವೇದಿಕೆ ನೀಡಿ ಪ್ರೋತ್ಸಾಹಿಸಿ : ಅಭಯಚಂದ್ರ ಜೈನ್

ಮಂಗಳೂರು: ತುಳು ರಂಗಭೂಮಿಯಿಂದ ತುಳುನಾಡಿನ ಸಂಸ್ಕತಿ ಮತ್ತು ಪರಂಪರೆಯನ್ನು ಕಥಾನಕದ ಸಂದೇಶ ನೀಡುವ ಮೂಲಕ ವಿಶ್ವಮಟ್ಟದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ. ಕಿನ್ನಿಗೋಳಿ ವಿಜಯಾ ಕಲಾವಿದರಂತಹ ಗ್ರಾಮೀಣ ಭಾಗದ ತುಳು ಕಲಾವಿದರ ಸಂಘಟನೆಗೆ ನಗರ...

ತುಳುನಾಡಿನ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡಲಿ : ಯಶ್ಪಾಲ್ ಸುವರ್ಣ 

ತುಳುನಾಡಿನ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡಲಿ : ಯಶ್ಪಾಲ್ ಸುವರ್ಣ  ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ...

ಉಚ್ಚಿಲ ದಸರಾ-2024ಕ್ಕೆ ವೈಭವದ ತೆರೆ;  ಕಣ್ಮನ ಸೆಳೆದ ಆಕರ್ಷಕ ಶೋಭಾ ಯಾತ್ರೆ

ಉಚ್ಚಿಲ ದಸರಾ-2024ಕ್ಕೆ ವೈಭವದ ತೆರೆ;  ಕಣ್ಮನ ಸೆಳೆದ ಆಕರ್ಷಕ ಶೋಭಾ ಯಾತ್ರೆ   ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀಕ್ಷೇತ್ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ 10 ದಿನಗಳಿಂದ ನಡೆದ ದಸರಾ ಉತ್ಸವ...

ಶೆಟ್ಟಿಬೆಟ್ಟು ಮಾರುತಿನಗರ ರಸ್ತೆ ಕಾಮಗಾರಿ ಉದ್ಘಾಟನೆ

ಶೆಟ್ಟಿಬೆಟ್ಟು ಮಾರುತಿನಗರ ರಸ್ತೆ ಕಾಮಗಾರಿ ಉದ್ಘಾಟನೆ ಉಡುಪಿ: ವಾರಾಹಿ ನೀರಾವರಿ ಯೋಜನೆಯಡಿ ರೂ.15.00 ಲಕ್ಷ ವೆಚ್ಚದಲ್ಲಿ ಪೂರ್ಣಗೊಳಿಸಿದ ಶೆಟ್ಟಿಬೆಟ್ಟು ಮಾರುತಿನಗರ ರಸ್ತೆ ಕಾಮಗಾರಿಯನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ...

ದಿ. ಉಳ್ಳಾಲ ಶ್ರೀನಿವಾಸ ಮಲ್ಯ 51 ನೇ ಸ್ಮøತಿ ದಿವಸ

ದಿ. ಉಳ್ಳಾಲ ಶ್ರೀನಿವಾಸ ಮಲ್ಯ 51 ನೇ ಸ್ಮøತಿ ದಿವಸ ಮಂಗಳೂರು: ಕೊಂಕಣಿ ಭಾಸ್ ಆನಿ ಸಂಸ್ಕøತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರ , ಕನ್ನಡ ಮತ್ತು ಸಂಸ್ಕøತಿ ಇಲಾಖೆ,...

Members Login

Obituary

Congratulations