24.5 C
Mangalore
Wednesday, September 24, 2025

ಭಾರತ್ ಬಂದ್ ಗೆ ಬೆಂಬಲ ನೀಡಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಮನವಿ

ಭಾರತ್ ಬಂದ್ ಗೆ ಬೆಂಬಲ ನೀಡಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಮನವಿ ಉಡುಪಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಗಮನಾರ್ಹ ರೀತಿಯಲ್ಲಿ ಕಡಿಮೆಯಾದರೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೆಟ್ರೋಲ್ ಬೆಲೆಯನ್ನು...

ಭಾರತ್ ಬಂದ್‍  ಯಶಸ್ವಿಗೊಳಿಸಲು ಮೀನುಗಾರ ಕಾಂಗ್ರೆಸ್ ಕರೆ

ಭಾರತ್ ಬಂದ್‍  ಯಶಸ್ವಿಗೊಳಿಸಲು ಮೀನುಗಾರ ಕಾಂಗ್ರೆಸ್ ಕರೆ ಉಡುಪಿ: ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಗಮನಾರ್ಹ ರೀತಿಯಲ್ಲಿ ಕಡಿಮೆಯಾದರೂ ಭಾರತ ಸರ್ಕಾರ ಪೆಟ್ರೋಲ್ ಬೆಲೆಯನ್ನು ಅವೈಜ್ಞಾನಿಕವಾಗಿ ನಿರಂತರ ಏರಿಸಿರುವುದನ್ನು ವಿರೋಧಿಸಿ ಅಖಿಲ ಭಾರತ ಕಾಂಗ್ರೆಸ್...

ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತ ಭಾಂಧವರಿಂದ ಸಂಭ್ರಮದ ಮೊಂತಿ ಫೆಸ್ತ್ ಆಚರಣೆ

ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತ ಭಾಂಧವರಿಂದ ಸಂಭ್ರಮದ ಮೊಂತಿ ಫೆಸ್ತ್ ಆಚರಣೆ ಉಡುಪಿ: ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಸಮುದಾಯದ ಜನರು ಭಕ್ತಿ ಭಾವದಿಂದ  ಆಚರಿಸಿದರು. ...

ಮೊಂತಿ ಹಬ್ಬಕ್ಕೆ ಶುಭಾಶಯ ಕೋರಿದ ಮಂಗಳೂರು ಬಿಷಪ್

ಮೊಂತಿ ಹಬ್ಬಕ್ಕೆ ಶುಭಾಶಯ ಕೋರಿದ ಮಂಗಳೂರು ಬಿಷಪ್ ಮಂಗಳೂರು: ಕರಾವಳಿ ಕ್ರೈಸ್ತರು ಆಚರಿಸುವ ತೆನೆ ಹಬ್ಬಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ. ಅಲೋಶೀಯಸ್ ಪಾವ್ಲ್ ಡಿಸೋಜಾ ಶುಭಾಶಯ ಕೋರಿದ್ದಾರೆ. ಸರ್ವೇಶ್ವರಾ ತನ್ನ ವಿಮೋಚನಾ...

ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ಪೂವಮ್ಮ ಅವರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ

ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ಪೂವಮ್ಮ ಅವರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ ಮಂಗಳೂರು : ರಾಜ್ಯ ಮತ್ತು ರಾಷ್ಟ್ರದ ಗೌರವವನ್ನು ಏಷ್ಯನ್ ಕ್ರೀಡಾಕೂಟದಲ್ಲಿ ಎತ್ತಿ ಹಿಡಿದ ರಾಜ್ಯದ ಪ್ರತಿಭೆ ಪೂವಮ್ಮ ಅವರಿಗೆ ಮುಖ್ಯ ಮಂತ್ರಿ...

ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪೋಷಕರ ಪಾತ್ರ ಮಹತ್ವದ್ದು – ಪಿ.ಎಸ್.ವೆಂಕಪ್ಪ

ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪೋಷಕರ ಪಾತ್ರ ಮಹತ್ವದ್ದು - ಪಿ.ಎಸ್.ವೆಂಕಪ್ಪ ಮಂಗಳೂರು: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ, ದೂರವಾಣಿ ಮೂಲಕ ಸೇವೆಯನ್ನು ನೀಡುತ್ತಿರುವ, ಚೈಲ್ಡ್‍ಲೈನ್-1098 ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವರೇ ‘ ತೆರೆದ ಮನೆ...

ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ ಉಡುಪಿ: ನನಗೆ 60 ದಿನ ಕೊಡಿ, ಆಕಾಶದಲ್ಲಿರುವ ಚಂದ್ರನನ್ನು ತಂದು ನಿಮ್ಮ ಕೈಯಲ್ಲಿ ಇಡುತ್ತೇನೆ ಎಂದು ಜನರಿಗೆ ಸುಳ್ಳು ಆಮಿಷವನ್ನು ಒಡ್ಡಿ...

`ಮೊಂತಿ ಹಬ್ಬದ ವೇಳೆ ಪರಿಸರ ಸಂರಕ್ಷಣೆಗೆ ಕರೆ ನೀಡಿದ ಉಡುಪಿ ಬಿಷಪ್

`ಮೊಂತಿ ಹಬ್ಬದ ವೇಳೆ ಪರಿಸರ ಸಂರಕ್ಷಣೆಗೆ ಕರೆ ನೀಡಿದ ಉಡುಪಿ ಬಿಷಪ್ ಉಡುಪಿ: ಪರಿಸರ ರಕ್ಷಣೆಗೆ ಆದ್ಯತೆ ನೀಡಬೇಕಾದ ಈ ದಿನಗಳಲ್ಲಿ ಪರಿಸರ ಆಧ್ಯಾತ್ಮಿಕತೆಯ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಉಡುಪಿ ಧರ್ಮಪ್ರಾಂತ್ಯದ...

ತೆನೆ ಹಬ್ಬಕ್ಕೆ ಮಂಗಳೂರು ನಿಯೋಜಿತ ಬಿಷಪ್ ಪೀಟರ್ ಪಾವ್ಲ್ ಶುಭಾಶಯ

ತೆನೆ ಹಬ್ಬಕ್ಕೆ ಮಂಗಳೂರು ನಿಯೋಜಿತ ಬಿಷಪ್ ಪೀಟರ್ ಪಾವ್ಲ್ ಶುಭಾಶಯ ಮಂಗಳೂರು: ಮಾತೆ ಮರಿಯಳ ಹುಟ್ಟು ಹಬ್ಬವಾಗಿ ಕರಾವಳಿ ಕ್ರೈಸ್ತರು ಆಚರಿಸುವ ತೆನೆ ಹಬ್ಬಕ್ಕೆ ಮಂಗಳೂರು ಧರ್ಮಪ್ರಾಂತ್ಯದ ನಿಯೋಜಿತ ಧರ್ಮಾಧ್ಯಕ್ಷ ಅತಿ ವಂ ಡಾ...

ಉಪ್ಪಿನಂಗಡಿ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಉಪ್ಪಿನಂಗಡಿ ಕೊಲೆ ಪ್ರಕರಣದ ಆರೋಪಿಗಳ ಬಂಧನ ಮಂಗಳೂರು: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ಎರ್ನಾಕುಳಮ್ ಜಿಲ್ಲೆಯ ಕುನ್ನತ್ತನಾಡು ತಾಲೂಕಿನ ಅರೆಕ್ಕಿಪ್ಪಾಡಿ ನಿವಾಸಿ ಉನ್ನಿಕೃಷ್ಣನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು...

Members Login

Obituary

Congratulations