ಜುಲೈ 26 : ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ- ಸಾರ್ವಜನಿಕರಿಗೆ ಪ್ರವೇಶ ನಿಷೇಧ
ಜುಲೈ 26 : ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ- ಸಾರ್ವಜನಿಕರಿಗೆ ಪ್ರವೇಶ ನಿಷೇಧ
ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಶ್ರೀಲಂಕಾ ಪ್ರಧಾನಿ ಜುಲೈ 26 ರಂದು ಭೇಟಿ...
ದಸರಾ ವಸ್ತುಪ್ರದರ್ಶನದಲ್ಲಿ ದ.ಕ ಜಿಲ್ಲೆಗೆ ಪ್ರಥಮ ಪ್ರಶಸ್ತಿ
ದಸರಾ ವಸ್ತುಪ್ರದರ್ಶನದಲ್ಲಿ ದ.ಕ ಜಿಲ್ಲೆಗೆ ಪ್ರಥಮ ಪ್ರಶಸ್ತಿ
ಮ0ಗಳೂರು :-ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರವು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಆಯೋಜಿಸಿರುವ ದಸರಾ ವಸ್ತು ಪ್ರದರ್ಶನ-2016ರಲ್ಲಿ ದಕ್ಷಿಣ ಜಿಲ್ಲೆಯಿಂದ ಸ್ಥಾಪಿತವಾದ ಮಳಿಗೆಗೆ ಪ್ರಥಮ...
ಐಸಿವೈಎಮ್ ರಾಷ್ಟ್ರೀಯ ಯುವ ಸಮ್ಮೇಳನ: ಉಡುಪಿಯಲ್ಲಿ ಡೇಸ್ ಇನ್ ಡಯಾಸಿಸ್
ಐಸಿವೈಎಮ್ ರಾಷ್ಟ್ರೀಯ ಯುವ ಸಮ್ಮೇಳನ: ಉಡುಪಿಯಲ್ಲಿ ಡೇಸ್ ಇನ್ ಡಯಾಸಿಸ್
ಉಡುಪಿ: ಮಂಗಳೂರಿನ ಸಂತ ಜೋಸೆಫ್ ತಾಂತ್ರಿಕ ಮಹಾವಿದ್ಯಾಲಯ ವಾಮಂಜೂರಿನಲ್ಲಿ ಜನವರಿ 18 ರಿಂದ 22 ರ ತನಕ ನಡೆಯುವ ಭಾರತೀಯ ಕೆಥೊಲಿಕ್ ಯುವ...
ಬಿ.ಜೆ.ಪಿ ಪಕ್ಷದ ಜನಪ್ರತಿನಿಧಿಗಳ ಹಸ್ತಕ್ಷೇಪ- ಜನರ ಆರೋಗ್ಯ ಕಾಪಾಡುವಲ್ಲಿ ಎಡವಿದ ಜಿಲ್ಲಾಡಳಿತ –ಎಸಿ ವಿನಯ್ ರಾಜ್
ಬಿ.ಜೆ.ಪಿ ಪಕ್ಷದ ಜನಪ್ರತಿನಿಧಿಗಳ ಹಸ್ತಕ್ಷೇಪ- ಜನರ ಆರೋಗ್ಯ ಕಾಪಾಡುವಲ್ಲಿ ಎಡವಿದ ಜಿಲ್ಲಾಡಳಿತ –ಎಸಿ ವಿನಯ್ ರಾಜ್
ಮಂಗಳೂರು: ದಕ ಜಿಲ್ಲೆಯಲ್ಲಿ ಬಿಜೆಪಿ ಪಕದ ಜನಪ್ರತಿನಿಧಿಗಳ ಹಸ್ತಕ್ಷೇಪದಿಂದ ಜಿಲ್ಲಾಡಳಿತ ಸಾಮಾನ್ಯ ಜನರ ಆರೋಗ್ಯ ಕಾಪಾಡುವಲ್ಲಿ ಎಡವುತ್ತಿದೆ...
ಜುಲೈ 26, ಸರಕಾರಿ ಲೇಡಿಗೋಶನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಡಿವೈಎಫ್‍ಐ ಪ್ರತಿಭಟನೆ
ಜುಲೈ 26, ಸರಕಾರಿ ಲೇಡಿಗೋಶನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಡಿವೈಎಫ್‍ಐ ಪ್ರತಿಭಟನೆ
ದ.ಕ. ಜಿಲ್ಲೆ ಸೇರಿ ಸುತ್ತಮುತ್ತಲ ಹಲವು ಜಿಲ್ಲೆಯ ಬಡವರಿಗಿರುವ ಏಕೈಕ ಸರಕಾರಿ ಆಸ್ಪತ್ರೆಯಾದ ಲೇಡಿಗೋಷನ್ ಕಳೆದ ಹಲವು ವರುಷಗಳಿಂದ ಸರಿಯಾದ ಮೂಲಭೂತ...
ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ
ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು: ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳ ವಿರುದ್ಧ ಪ್ರಬಲ ಪ್ರತಿಭಟನೆ ಮಂಗಳೂರು ನಗರದ ಹೃದಯಭಾಗದಲ್ಲಿರುವ ಕ್ಲಾಕ್ ಟವರ್ ಹತ್ತಿರ ನಡೆಯಿತು. ಮಂಗಳೂರು ಧರ್ಮಕ್ಷೇತ್ರದ ಮಹಿಳಾ...
ಸಿಪಿಐ ರಾಜ್ಯ ಕಚೇರಿ ಮೇಲೆ ದಾಳಿ – ದ ಕ ಮತ್ತು ಉಡುಪಿ ಜಿಲಾ ಸಮಿತಿಯಿಂದ ಖಂಡನೆ
ಸಿಪಿಐ ರಾಜ್ಯ ಕಚೇರಿ ಮೇಲೆ ದಾಳಿ - ದ ಕ ಮತ್ತು ಉಡುಪಿ ಜಿಲಾ ಸಮಿತಿಯಿಂದ ಖಂಡನೆ
ಮಂಗಳೂರು: ಬೆಂಗಳೂರಿನ ವೈಯಾಲಿಕಾವಲ್ನಲ್ಲಿರುವ ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಮಂಡಲಿ ಕಛೇರಿಗೆ ನಿನ್ನೆ ರಾತ್ರಿ ಕೆಲವು...
ಮಂಗಳೂರು : ಫಲಾನುಭವಿಗಳಿಗೆ ಗಿರಿರಾಜ ಕೋಳಿ ವಿತರಣೆ
ಮಂಗಳೂರು : ಫಲಾನುಭವಿಗಳಿಗೆ ಗಿರಿರಾಜ ಕೋಳಿ ವಿತರಣೆ
ಮಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮಂಗಳೂರು ಕಚೇರಿ ವತಿಯಿಂದ 2019-20ನೇ ಸಾಲಿನ ಜಿಲ್ಲಾ ಪಂಚಾಯತ್ ಕಾರ್ಯಕ್ರಮದಡಿ ಆಯ್ಕೆಯಾದ ಫಲಾನುಭವಿಗಳಿಗೆ ಗಿರಿರಾಜ ಕೋಳಿ ವಿತರಣೆಯನ್ನು...
ಕೊಡವೂರು ದೇವಳದಲ್ಲಿ ಸಾಮೂಹಿಕ ಗೋಪೂಜೆ
ಕೊಡವೂರು ದೇವಳದಲ್ಲಿ ಸಾಮೂಹಿಕ ಗೋಪೂಜೆ
ಉಡುಪಿ: ಕೊಡವೂರು ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಸಾಮೂಹಿಕ ಗೋಪೂಜೆ ನಡೆಯಿತು.
ಭಕ್ತಾದಿಗಳಿಗೆ ಸ್ವಹಸ್ತದಿಂದ ಗೋಮಾತೆಗೆ ಪೂಜೆ ಹಾಗೂ ಗೋಗ್ರಾಸ ನೀಡುವ ಅವಕಾಶ ಕಲ್ಪಿಸಲಾಯಿತು. ಗೋ ಉತ್ಪನ್ನಗಳ...
ಬ್ರಹ್ಮಾವರ: ಗಂಗಾಧರ ಹಿರೇಗುತ್ತಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ
ಬ್ರಹ್ಮಾವರ: ಗಂಗಾಧರ ಹಿರೇಗುತ್ತಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ
ಬ್ರಹ್ಮಾವರ :ಮಾಧ್ಯಮಗಳು ಅರಳಿಸುವ ಕೆಲಸ ಮಾಡಬೇಕೇ ಹೊರತು ಕೆರಳಿಸುವ ಕೆಲಸ ಮಾಡಬಾರದು ಎಂದು ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಹೇಳಿದರು.
ಬ್ರಹ್ಮಾವರದ...