ಎಲ್ಲರೊಂದಿಗೂ ಪ್ರೀತಿಸಿ ಸಹಬಾಳ್ವೆ ನಡೆಸಿ – ನಿಯೋಜಿತ ಬಿಷಪ್ ಪೀಟರ್ ಪೌಲ್ ಸಲ್ಡಾನ
ಎಲ್ಲರೊಂದಿಗೂ ಪ್ರೀತಿಸಿ ಸಹಬಾಳ್ವೆ ನಡೆಸಿ - ನಿಯೋಜಿತ ಬಿಷಪ್ ಪೀಟರ್ ಪೌಲ್ ಸಲ್ಡಾನ
ಮಂಗಳೂರು: ಎಲ್ಲರೂ ದೇವರ ಮಕ್ಕಳು. ಜಾತಿ ಮತ ಧರ್ಮ ಬೇಧವಿಲ್ಲದೇ ಎಲ್ಲರೊಡನೆ ಬೆರೆತು ಸಹ ಬಾಳ್ವೆ ನಡೆಸಬೇಕೆಂದು, ಮಂಗಳೂರು...
ನವೆಂಬರ್ 23, 24 ರಂದು ದುಬಾಯಿಯಲ್ಲಿ ವಿಶ್ವ ತುಳು ಸಮ್ಮೇಳನ 2018 ಪೂರ್ವಭಾವಿ ಸಭೆ
ನವೆಂಬರ್ 23, 24 ರಂದು ದುಬಾಯಿಯಲ್ಲಿ ವಿಶ್ವ ತುಳು ಸಮ್ಮೇಳನ 2018 ಪೂರ್ವಭಾವಿ ಸಭೆ
ಮಂಗಳೂರು :ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಪ್ರಥಮ ಬಾರಿಗೆ ”ವಿಶ್ವ ತುಳು ಸಮ್ಮೇಳನ ದುಬಾಯಿ” 2018 ನವೆಂಬರ್ 23ನೇ ತಾರೀಕು...
ನಾಪತ್ತೆಯಾದ ಮಹಿಳೆ ಬಾವಿಯಲ್ಲಿ ಶವವಾಗಿ ಪತ್ತೆ
ನಾಪತ್ತೆಯಾದ ಮಹಿಳೆ ಬಾವಿಯಲ್ಲಿ ಶವವಾಗಿ ಪತ್ತೆ
ಕುಂದಾಪುರ:ಮನೆಯಿಂದ ಹೇಳದೆ ಕೇಳದೆ ನಾಪತ್ತೆಯಾದ ಮಹಿಳೆ ಹೆಮ್ಮಾಡಿ ಗ್ರಾಮದ ಮಡಿವಾಳ ಕೆರೆ ಬಳಿ ಇರುವ ತೋಟದ ಬಾವಿಯಲ್ಲಿ ಶವವಾಗಿ ಪತ್ತೆ ಯಾಗಿದ್ದಾರೆ.
ಹೆಮ್ಮಾಡಿಯ ಮೂವತ್ತುಮುಡಿ ನಿವಾಸಿ ಮಾಜಿ ಯೋಧ...
ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಗೆ ಸಂಸದರೇ ಹೊಣೆ: ದೇವಿಪ್ರಸಾದ್ ಶೆಟ್ಟಿ ಆರೋಪ
ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಗೆ ಸಂಸದರೇ ಹೊಣೆ: ದೇವಿಪ್ರಸಾದ್ ಶೆಟ್ಟಿ ಆರೋಪ
ಪಡುಬಿದ್ರಿ: ‘ರಾಷ್ಟ್ರೀಯ ಹೆದ್ದಾರಿ 66 ತಲಪಾಡಿಯಿಂದ ಕುಂದಾಪು ರದವರೆಗಿನ ಚತುಷ್ಫತ ರಸ್ತೆ ಅಭಿವೃದ್ಧಿ ಕಾಮಗಾರಿ ಅವ್ಯವಸ್ಥೆಯ ಆಗರವಾಗಿದೆ. ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ...
ಬಸ್‌ನಲ್ಲಿ ಸಿಕ್ಕಿದ್ದ ಪರ್ಸ್‌ಗಳನ್ನು ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ-ನಿರ್ವಾಹಕ
ಬಸ್‌ನಲ್ಲಿ ಸಿಕ್ಕಿದ್ದ ಪರ್ಸ್‌ಗಳನ್ನು ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ-ನಿರ್ವಾಹಕ
ಬಂಟ್ವಾಳ: ಬಸ್‌ನಲ್ಲಿ ಸಿಕ್ಕಿದ್ದ ಪರ್ಸ್‌ಗಳನ್ನು ಅದರ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಕೆಎಸ್ಸಾರ್ಟಿಸಿ ಬಸ್‌ನ ಚಾಲಕ ಹಾಗೂ ನಿರ್ವಾಹಕರೊಬ್ಬರು ಪ್ರಮಾಣಿಕತೆ ಮೆರೆದ ಘಟನೆ ಬಿ.ಸಿ.ರೋಡ್‌ನಲ್ಲಿ...
ಕೊಟ್ಟಾರ ಚೌಕಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಇಬ್ಬರ ಸೆರೆ
ಕೊಟ್ಟಾರ ಚೌಕಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಇಬ್ಬರ ಸೆರೆ
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಇಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ...
ಭಾರತದಲ್ಲಿ ಅಧಿಕ ಅಪಘಾತಗಳು ಚಾಲಕನ ನಿರ್ಲಕ್ಷತೆಯಿಂದ ಮತ್ತು ಮಿತಿಮೀರಿದ ವೇಗದಿಂದ ಉಂಟಾಗುತ್ತಿವೆ
‘ಭಾರತದಲ್ಲಿ ಅಧಿಕ ಅಪಘಾತಗಳು ಚಾಲಕನ ನಿರ್ಲಕ್ಷತೆಯಿಂದ ಮತ್ತು ಮಿತಿಮೀರಿದ ವೇಗದಿಂದ ಉಂಟಾಗುತ್ತಿವೆ’
ಮಂಗಳೂರು: ಭಾರತದಲ್ಲಿನಅಪಘಾತ ಸಂಖ್ಯೆ ಹೆಚ್ಚಳಕ್ಕೆ ಚಾಲಕನ ನಿರ್ಲಕ್ಷತೆ ಮತ್ತು ಮಿತಿಮೀರಿದ ವೇಗ ಮುಖ್ಯಕಾರಣಎಂದು ಮಂಗಳೂರು ಪಶ್ಚಿಮ ಪೋಲಿಸ್ ಠಾಣೆಯಂ.S.I. ಶ್ರೀ ಜ್ಞಾನಶೇಖರಹೇಳಿದರು.
...
ಮಂಗಳೂರು: ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ
ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ
ಮಂಗಳೂರು: ಅರ್ಥಪೂರ್ಣ ಹಾಗೂ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ನೆಹರು ಮೈದಾನದಲ್ಲಿ ಆಯೋಜಿಸುವ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎಂ ಆರ್ ರವಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಇಂದ್ರಧನುಷ್ ಗುರಿ ಸಾಧನೆಗೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಲು ಅಪರ ಜಿಲ್ಲಾಧಿಕಾರಿ ಸೂಚನೆ
ಇಂದ್ರಧನುಷ್ ಗುರಿ ಸಾಧನೆಗೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಲು ಅಪರ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮಕ್ಕಳು ಮತ್ತು ಗರ್ಭಿಣಿಯರು ಯಾವುದೇ ಲಸಿಕಾ ಕಾರ್ಯಕ್ರಮದಿಂದ ಹೊರಗುಳಿಯದಂತೆ 2018ರ ವೇಳೆಗೆ ಶೇಕಡ 90ರಷ್ಟು ಸಾಧನೆ ದಾಖಲಿಸಲು ಇಲಾಖೆ ಸೂಕ್ಷ್ಮ...
ನಾನೇ ಅಲ್ಲ, ನನ್ನ ಡೆಡ್ ಬಾಡಿ ಕೂಡ ಬಿಜೆಪಿಗೆ ಹೋಗಲ್ಲ: ಎಚ್.ಸಿ.ಮಹಾದೇವಪ್ಪ
ನಾನೇ ಅಲ್ಲ, ನನ್ನ ಡೆಡ್ ಬಾಡಿ ಕೂಡ ಬಿಜೆಪಿಗೆ ಹೋಗಲ್ಲ: ಎಚ್.ಸಿ.ಮಹಾದೇವಪ್ಪ
ಮೈಸೂರು: ನಾನೇ ಅಲ್ಲ, ನನ್ನ ಡೆಡ್ ಬಾಡಿ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದು ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ ಗುಡುಗಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು,...