ಲಾಕ್ ಡೌನ್ ಹಿನ್ನೆಲೆ; ಪೊಲೀಸರಿಂದ ಉಡುಪಿ ಜಿಲ್ಲೆಯಾದ್ಯಂತ 32 ಚೆಕ್ ಪೋಸ್ಟ್
ಲಾಕ್ ಡೌನ್ ಹಿನ್ನೆಲೆ; ಪೊಲೀಸರಿಂದ ಉಡುಪಿ ಜಿಲ್ಲೆಯಾದ್ಯಂತ 32 ಚೆಕ್ ಪೋಸ್ಟ್
ಉಡುಪಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಗಡಿ ಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ಸ್ಥಾಪಿಸಲಾಗಿರುವ ಒಟ್ಟು 32 ಚೆಕ್ ಪೋಸ್ಟ್ಗಳ...
ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ
ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ
ಉಡುಪಿ: ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ಮಕ್ಕಳು ಮೇ 14ರಂದು ಮಧ್ಯಾಹ್ನ ವೇಳೆ ನಾಪತ್ತೆಯಾಗಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ...
ಮಂಗಳೂರು ನಗರ ದಕ್ಷಿಣದಲ್ಲಿ ಒಂದೇ ದಿನ 72 ಕಡೆಗಳಲ್ಲಿ ದಾಖಲೆಯ ಗುದ್ದಲಿಪೂಜೆ – ಶಾಸಕ ಕಾಮತ್
ಮಂಗಳೂರು ನಗರ ದಕ್ಷಿಣದಲ್ಲಿ ಒಂದೇ ದಿನ 72 ಕಡೆಗಳಲ್ಲಿ ದಾಖಲೆಯ ಗುದ್ದಲಿಪೂಜೆ - ಶಾಸಕ ಕಾಮತ್
ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 72 ಕಡೆಗಳಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ...
ಸಂಪ್ಯ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿಹಿಂಪ ತಾಲೂಕು ಕಾರ್ಯದರ್ಶಿಯ ಕೊಲೆ
ಸಂಪ್ಯ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿಹಿಂಪ ತಾಲೂಕು ಕಾರ್ಯದರ್ಶಿಯ ಕೊಲೆ
ಪುತ್ತೂರು: ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಯುವಕನೋರ್ವನನ್ನು ಇರಿದು ಕೊಲೆಗೈದ ಘಟನೆ ಪುತ್ತೂರಿನ ಸಂಪ್ಯ ಬಳಿ ಮಂಗಳವಾರ ಜರುಗಿದೆ.
ಮೃತ ಯುವಕನನ್ನು ಸಂಪ್ಯ ನಿವಾಸಿ...
ದೇರಳಕಟ್ಟೆ: ಈದ್ ಉಲ್ ಅಝ್‍ಹಾ ಪ್ರಯುಕ್ತ ಸಿಹಿ ತಿಂಡಿ ಹಾಗೂ ಪುಸ್ತಕ ವಿತರಣೆ
ದೇರಳಕಟ್ಟೆ: ಜಮಾಅತೆ ಇಸ್ಲಾಮೀ ಹಿಂದ್, ಉಳ್ಳಾಲ ಶಾಖೆಯ ವತಿಯಿಂದ ದಿನಾಂಕ 26-09-2015 ರಂದು ಶನಿವಾರ ಈದ್ ಉಲ್ ಅಝ್‍ಹಾ ಪ್ರಯುಕ್ತ ಸುಮಾರು 30 ಶಾಲಾ ಶಿಕ್ಷಕ ಶಿಕ್ಷಕಿಯರಿಗೆ 110 ಸಿಹಿ ತಿಂಡಿ ಬಾಕ್ಸ್...
ಇಂದಿರಾ ಗಾಂಧಿ ದೇಶದ ಮಹಾನ್ ನಾಯಕಿ : ಶಾಸಕ ಜೆ.ಆರ್.ಲೋಬೊ
ಇಂದಿರಾ ಗಾಂಧಿ ದೇಶದ ಮಹಾನ್ ನಾಯಕಿ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶಾಸಕ ಜೆ.ಆರ್.ಲೋಬೊ ಅವರು ನೊಬರ್ಟ್ ಡಿ’ಸೋಜ ಅವರ ಮನೆಯ ಪರಿಸರದಲ್ಲಿ...
ಜಗತ್ತಿನಲ್ಲಿ ಬದುಕಲು ಕೇವಲ ಶಿಕ್ಷಣ ಸಾಕಾಗುತ್ತದೆ, ಬಾಳಲು ಶಿಕ್ಷಣದ ಜೊತೆಗೆ ಸಂಸ್ಕøತಿ ಅವಶ್ಯ – ಕುದಿ...
ಜಗತ್ತಿನಲ್ಲಿ ಬದುಕಲು ಕೇವಲ ಶಿಕ್ಷಣ ಸಾಕಾಗುತ್ತದೆ, ಬಾಳಲು ಶಿಕ್ಷಣದ ಜೊತೆಗೆ ಸಂಸ್ಕøತಿ ಅವಶ್ಯ - ಕುದಿ ವಸಂತ್ ಶೆಟ್ಟಿ
ವಿದ್ಯಾಗಿರಿ: ಜಗತ್ತಿನಲ್ಲಿ ಬದುಕಲು ಕೇವಲ ಶಿಕ್ಷಣ ಸಾಕಾಗುತ್ತದೆ, ಆದರೆ ಬಾಳಲು ಶಿಕ್ಷಣದ ಜೊತೆಗೆ ಸಂಸ್ಕøತಿ...
ರಸ್ತೆ ದಾಟುತ್ತಿದ್ದ ಹಿರಿಯ ನಾಗರಿಕರು ಅಪಘಾತಕ್ಕೆ ಬಲಿ
ರಸ್ತೆ ದಾಟುತ್ತಿದ್ದ ಹಿರಿಯ ನಾಗರಿಕರು ಅಪಘಾತಕ್ಕೆ ಬಲಿ
ಕುಂದಾಪುರ: ಹಂಗ್ಳೂರಿನಲ್ಲಿ ಬಸ್ ಇಳಿದು ರಸ್ತೆ ದಾಟುತ್ತಿದ್ದ ಹಿರಿಯ ನಾಗರಿಕರೋರ್ವರಿಗೆ ಕಾರು ಗುದ್ದಿದಾಗ ಮೃತಪಟ್ಟ ಖೇದಕರ ಘಟನೆ ವರದಿಯಾಗಿದೆ.
ಮೃತರನ್ನು ಮಹಾರಾಷ್ಟ್ರದ ಗೋರೆಗಾಂವ್ ನಿವಾಸಿ ರಮಣಿ ಭಂಡಾರ್ಕರ್(63) ಎಂದು...
ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳ ಅಪರಾಧ ಸಾಬೀತು
ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳ ಅಪರಾಧ ಸಾಬೀತು
ಮಂಗಳೂರು: ನಗರವನ್ನೇ ಬೆಚ್ಚಿ ಬೀಳಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ...
ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ. 9ರಂದು ರಜೆ ಘೋಷಣೆ ಮಾಡಿಲ್ಲ- ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕ್ರಮ
ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ. 9ರಂದು ರಜೆ ಘೋಷಣೆ ಮಾಡಿಲ್ಲ- ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕ್ರಮ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರ ಹೆಸರಿನಲ್ಲಿ...