ಆಹಾರ ಸರಬರಾಜಿನಲ್ಲಿ ಅಕ್ರಮ ಆರೋಪ – ಸಚಿವೆ ಹೆಬ್ಬಾಳ್ಕರ್ ವಿರುದ್ದ ತನಿಖೆಗೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ
ಆಹಾರ ಸರಬರಾಜಿನಲ್ಲಿ ಅಕ್ರಮ ಆರೋಪ – ಸಚಿವೆ ಹೆಬ್ಬಾಳ್ಕರ್ ವಿರುದ್ದ ತನಿಖೆಗೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ
ಉಡುಪಿ: ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮದ ಆರೋಪ ಹೊತ್ತಿರುವ ಸಚಿವೆ...
ಸುಬಾಶ್ಚಂದ್ರ ವಾಗ್ಳೆ ಮತ್ತು ನವೀನ್ ಇನ್ನಾರಿಗೆ ರಾಜೇಶ್ ಶಿಬಾಜೆ ಪ್ರಶಸ್ತಿ ಪ್ರದಾನ
ಸುಬಾಶ್ಚಂದ್ರ ವಾಗ್ಳೆ ಮತ್ತು ನವೀನ್ ಇನ್ನಾರಿಗೆ ರಾಜೇಶ್ ಶಿಬಾಜೆ ಪ್ರಶಸ್ತಿ ಪ್ರದಾನ
ಉಡುಪಿ: ಸಮಾಜದ ಅಂಕುಡೊಂಕುಗಳ ಬಗ್ಗೆ ನಿಷ್ಪಕ್ಷಪಾತವಾಗಿ ವರದಿ ಮಾಡುವ ಪತ್ರಕರ್ತರನ್ನು ಗುರುತಿಸಿ ಗೌರವಿಸುವ ಮೂಲಕ ಪ್ರೋತ್ಸಾಹಿಸುವುದು ಅಗತ್ಯ ಎಂದು ಧರ್ಮದರ್ಶಿ ಹರಿಕೃಷ್ಣ...
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಾಗಾರ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಾಗಾರ
ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಹ್ಯಾಕಥಾನ್ ಬಗ್ಗೆ ಎರಡು ದಿನಗಳಕಾರ್ಯಾಗಾರವನ್ನು ನಡೆಸಲಾಯಿತು .
ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಪ್ರೊ ಹರೀಶ್ ಭಟ್ ಕಾರ್ಯಾಗಾರವನ್ನು ಉದ್ಘಾಟಿಸಿದರು . ಅವರು ಈ ಸಂದರ್ಭದಲ್ಲಿ ವೆಬ್ ಸೈಟ್ಗಳನ್ನು ರಚಿಸುವಾಗ ಅಳವಡಿಸಬೇಕಾದ ಸುರಕ್ಷತಾ ಕೋಡ್ ಗಳ ಬಗ್ಗೆ ಮಾಹಿತಿಯನ್ನು ಒದಗಿಸಿದರು . ಸಂಪನ್ಮೂಲ ವ್ಯಕ್ತಿಯಾಗಿಬೆಂಗಳೂರಿನ ಸಿನೋಪ್ಸಿಸ್ ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ರಾಕೇಶ್ ಚಾಯೆಲ್ ಭಾಗವಹಿಸಿದ್ದರು .
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ , ವಿಭಾಗದ ಮುಖ್ಯಸ್ಥ ಮಂಜುನಾಥ್ ಕೊಟ್ಟಾರಿ ಮತ್ತು ಪ್ರಾಧ್ಯಾಪಕರುಉಪಸ್ಥಿತರಿದ್ದರು .
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸುಮಾರು 150 ಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬಂದಿ ವರ್ಗದವರು ಈಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು .
ಗುಂಪು ಹತ್ಯೆ | ಪಾಕಿಸ್ತಾನ ಪರ ಘೋಷಣೆಯ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ : ಕಮಿಷನರ್ ಅನುಪಮ್ ಅಗರ್ವಾಲ್
ಗುಂಪು ಹತ್ಯೆ | ಪಾಕಿಸ್ತಾನ ಪರ ಘೋಷಣೆಯ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ : ಕಮಿಷನರ್ ಅನುಪಮ್ ಅಗರ್ವಾಲ್
ಮಂಗಳೂರು: ಮಂಗಳೂರಿನ ಹೊರವಲಯದ ಕುಡುಪುವಿನಲ್ಲಿ ರವಿವಾರ ನಡೆದ ಅಶ್ರಫ್ ನ ಗುಂಪು ಹತ್ಯೆಗೆ ನಿರ್ದಿಷ್ಟ ಕಾರಣ...
ನಿಕಟಪೂರ್ವ ಕುಲಪತಿ ಡಾ. ಕೆ. ಭೈರಪ್ಪ ವಿರುದ್ದ ಎ.ಬಿ.ವಿಪಿ ವತಿಯಿಂದ ಪ್ರತಿಭಟನೆ ಎಚ್ಚರಿಕೆ
ನಿಕಟಪೂರ್ವ ಕುಲಪತಿ ಡಾ. ಕೆ. ಭೈರಪ್ಪ ವಿರುದ್ದ ಎ.ಬಿ.ವಿಪಿ ವತಿಯಿಂದ ಪ್ರತಿಭಟನೆ ಎಚ್ಚರಿಕೆ
ಮಂಗಳೂರು: ಕಳಂಕಿತ, ನಿಕಟಪೂರ್ವ ಕುಲಪತಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಆಗಮಿಸಿದರೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೀಡಿದೆ.
ಮಂಗಳೂರು...
ಎಲ್‍ಪಿಜಿ ಟ್ಯಾಂಕರ್‍ಗಳ ಅಪಘಾತ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಬಿಗಿ ಕ್ರಮ ಜಾರಿ
ಎಲ್‍ಪಿಜಿ ಟ್ಯಾಂಕರ್‍ಗಳ ಅಪಘಾತ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಬಿಗಿ ಕ್ರಮ ಜಾರಿ
ಮ0ಗಳೂರು: ಇತ್ತೀಚೆಗೆ LPG ಗ್ಯಾಸ್ ಟ್ಯಾಂಕರ್ ವಾಹನಗಳಿಂದ ಹೆಚ್ಚು ಅಪಘಾತಗಳು ಆಗುತ್ತಿರುವ ಹಿನ್ನಲೆಯಲ್ಲಿ, ಸದ್ರಿ ಅಪಘಾತಗಳನ್ನು ತಡೆಗಟ್ಟಲು ಮತ್ತು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ...
ಪರಿಷತ್ ಉಪ ಚುನಾವಣೆ : ಸ್ವತಂತ್ರ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
ಪರಿಷತ್ ಉಪ ಚುನಾವಣೆ : ಸ್ವತಂತ್ರ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಸ್ವತಂತ್ರ...
ಉಡುಪಿ ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆ ಪ್ರಾರಂಭಕ್ಕೆ ಯತ್ನ- ಶೋಭಾ ಕರಂದ್ಲಾಜೆ
ಉಡುಪಿ ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆ ಪ್ರಾರಂಭಕ್ಕೆ ಯತ್ನ- ಶೋಭಾ ಕರಂದ್ಲಾಜೆ
ಉಡುಪಿ: ಜಿಲ್ಲೆಯಲ್ಲಿನ ಕಾರ್ಮಿಕರ ಮತ್ತು ಅವರ ಕುಟುಂಬದವರ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರದ ನೆರವಿನಿಂದ ಇಎಸ್ಐ ಆಸ್ಪತ್ರೆ ಪ್ರಾರಂಭಿಸಲು ಎಲ್ಲಾ ರೀತಿಯ ಪ್ರಯತ್ನ...
ವಿಶೇಷ ಸಾಮರ್ಥ್ಯದ ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು
ವಿಶೇಷ ಸಾಮರ್ಥ್ಯದ ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು
ಸುರತ್ಕಲ್: ಸುರತ್ಕಲ್ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಸುರತ್ಕಲ್ ಲಯನ್ಸ್ ಕ್ಲಬ್ ವಿಶೇಷ ಸಾಮರ್ಥ್ಯದ ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ಹಾಗೂ ಸಿಹಿ ತಿಂಡಿ...
ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ದೇಶದಲ್ಲೇ ಪ್ರಥಮ ಎನ್ನುವಂತಹ ನೂತನ ಜೀವವಿಮೆ ಸುರಕ್ಷೆ – ಶಾಸಕ ಕಾಮತ್
ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ದೇಶದಲ್ಲೇ ಪ್ರಥಮ ಎನ್ನುವಂತಹ ನೂತನ ಜೀವವಿಮೆ ಸುರಕ್ಷೆ - ಶಾಸಕ ಕಾಮತ್
ಮಂಗಳೂರು: ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕ ಮಾಲಕರಿಗೆ ಬೆಂಬಲ ನೀಡುವ ಯೋಜನೆಯೊಂದನ್ನು ಒಡಿಯೂರು ಶ್ರೀಗಳ 60ನೇ...