ಮನಪಾ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ
ಮನಪಾ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17...
ಉಡುಪಿ: ನಗರ ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ – ಮೀಸಲಾತಿ ಪ್ರಕಟ
ಉಡುಪಿ: ನಗರ ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ - ಮೀಸಲಾತಿ ಪ್ರಕಟ
ಉಡುಪಿ: ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ರಾಜ್ಯ ಪತ್ರದಲ್ಲಿ ನಿರ್ದೇಶನ...
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ಪ್ರಯುಕ್ತ ಪೃಥ್ವಿ ದಿನಾಚರಣೆ
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ಪ್ರಯುಕ್ತ ಪೃಥ್ವಿ ದಿನಾಚರಣೆ
ಮಂಗಳೂರು: ದಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಂಗಳೂರು ವಕೀಲರ ಸಂಘದ ಸಹಯೋಗದಲ್ಲಿ ಪೃಥ್ವಿದಿನದ ಪ್ರಯುಕ್ತ ಏಪ್ರಿಲ್ 23, ಭಾನುವಾರದಂದು...
ನ.28: ಕೃಷ್ಣ ಮಠದ ಗರ್ಭಗುಡಿ ಗೋಪುರಕ್ಕೆ ಚಿನ್ನದ ತಗಡು ಹೊದಿಸುವ ಕಾರ್ಯಕ್ಕೆ ಚಾಲನೆ
ನ.28: ಕೃಷ್ಣ ಮಠದ ಗರ್ಭಗುಡಿ ಗೋಪುರಕ್ಕೆ ಚಿನ್ನದ ತಗಡು ಹೊದಿಸುವ ಕಾರ್ಯಕ್ಕೆ ಚಾಲನೆ
ಉಡುಪಿ: ಶ್ರೀಕೃಷ್ಣಮಠದ ಗರ್ಭಗುಡಿಯ ಗೋಪುರಕ್ಕೆ ಚಿನ್ನದ ತಗಡನ್ನು ಹೊದಿಸುವ ಕಾರ್ಯಕ್ಕೆ ನವಂಬರ್ 28ರಂದು ಬೆಳಿಗ್ಗೆ 7-30ರ ಶುಭ ಮುಹೂರ್ತದಲ್ಲಿ ಚಾಲನೆ...
ಕೋವಿಡ್ 19: ಜನಸಂದಣಿ ತಡೆಯಲು ಚಾರ್ಟ್ ಪ್ರಕಾರ ಕ್ರಮಕ್ಕೆ ಮನವಿ
ಕೋವಿಡ್ 19: ಜನಸಂದಣಿ ತಡೆಯಲು ಚಾರ್ಟ್ ಪ್ರಕಾರ ಕ್ರಮಕ್ಕೆ ಮನವಿ
ಮಂಗಳೂರು: ಕೋರೋನ ವೈರಸ್ ಪೀಡಿತರ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ದೇಶದಲ್ಲಿ 21 ದಿನ ಲಾಕ್ಔಟ್. ಘೋಷಣೆ. ರಾಜ್ಯದಲ್ಲಿ ಸರ್ಕಾರ ಕಟ್ಟುನಿಟ್ಟಿನ...
ಬಿಜೆಪಿಗರಿಗೆ ದಮ್ಮು-ತಾಕತ್ತು ಇದ್ದರೆ ಅನಂತ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಚಾಟಿಸಿ –ರಮೇಶ್ ಕಾಂಚನ್
ಬಿಜೆಪಿಗರಿಗೆ ದಮ್ಮು-ತಾಕತ್ತು ಇದ್ದರೆ ಅನಂತ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಚಾಟಿಸಿ –ರಮೇಶ್ ಕಾಂಚನ್
ಉಡುಪಿ: ಬಿಜೆಪಿ ಪಕ್ಷದ ಸಂಸದ ಅನಂತ ಕುಮಾರ್ ಹೆಗಡೆ ಯವರು ಪದೇ ಪದೇ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತಿದ್ದು...
ಸಾಲಿಗ್ರಾಮ ದೇವಸ್ಥಾನದ ಪುಷ್ಕರಿಣಿಯಲ್ಲಿ ಮುಳುಗಿ ತೀರ್ಥ ಯಾತ್ರಿಕ ಸಾವು
ಸಾಲಿಗ್ರಾಮ ದೇವಸ್ಥಾನದ ಪುಷ್ಕರಿಣಿಯಲ್ಲಿ ಮುಳುಗಿ ತೀರ್ಥ ಯಾತ್ರಿಕ ಸಾವು
ಕೋಟ: ತೀರ್ಥಯಾತ್ರೆಗೆ ಆಗಮಿಸಿದ್ದ ಬೆಂಗಳೂರಿನ ಎಂಜಿನಿ ಯರಿಂಗ್ ಪದವೀಧರ, ಬೆಂಗಳೂರು ಕೆ.ಆರ್.ಪುರಂ ಬಿದರನಹಳ್ಳಿ ನಿವಾಸಿ ಪವನ್ ಕುಮಾರ್ (23) ಎಂಬವರು ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ...
ವಿದ್ಯುತ್ ತಂತಿ ಸ್ಪರ್ಶಿಸಿ 4 ಕಾಡಾನೆಗಳು ಸಾವು
ವಿದ್ಯುತ್ ತಂತಿ ಸ್ಪರ್ಶಿಸಿ 4 ಕಾಡಾನೆಗಳು ಸಾವು
ಕೊಡಗು: ವಿರಾಜಪೇಟೆ ಬಳಿಯ ಯದೂರ್ ಕಾಫಿ ತೋಟದಲ್ಲಿ ಸೋಮವಾರ ರಾತ್ರಿ ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ಕು ಕಾಡಾನೆಗಳು ಸಾವಿಗೀಡಾಗಿವೆ. ಆನೆಗಳ ಕಳೇಬರ ಮಂಗಳವಾರ ಪತ್ತೆಯಾಗಿದೆ.
ಬಲ್ಲಮೂಲಗಳ ಪ್ರಕಾರ,...
ಕೋಟೆಶ್ವರದಲ್ಲಿ ಕಾರು ಹರಿದು ಬೈಕ್ ಸವಾರ ಮೃತ
ಕೋಟೆಶ್ವರದಲ್ಲಿ ಕಾರು ಹರಿದು ಬೈಕ್ ಸವಾರ ಮೃತ
ಕುಂದಾಪುರ: ಕಾರು ಹರಿದು ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಭಾನುವಾರ ಮಧ್ಯಾಹ್ನ ಕೋಟೇಶ್ವರ ಬಳಿಯ ಕಾಳಾವರದಲ್ಲಿ ನಡೆದಿದೆ..
ಮೃತರನ್ನು ಹಾಲಾಡಿ ನಿವಾಸಿ ಗಂಗಾಧರ (34) ಎಂದು...
ಸರಳ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿ : ಉಡುಪಿ ಜಿಲ್ಲಾ ಕಾಂಗ್ರೆಸ್
ಸರಳ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿ : ಉಡುಪಿ ಜಿಲ್ಲಾ ಕಾಂಗ್ರೆಸ್
ಉಡುಪಿ: ಜಾತಿ, ಮತ ಬೇಧಬಾವವಿಲ್ಲದೆ ಎಲ್ಲಾ ವರ್ಗದವರೂ ಪಾಲ್ಗೊಳ್ಳುವ ಈ ಹಬ್ಬವನ್ನು ಸಂಪೂರ್ಣವಾಗಿ ನಿರ್ಭಂಧಿಸಿರುವುದನ್ನು ಸರಕಾರ ಪುರ್ನವಿಮರ್ಶಿಸಿ ಸರಳ ರೀತಿಯಲ್ಲಿ...