ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ನಾಲ್ವರ ಬಂಧನ
ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ನಾಲ್ವರ ಬಂಧನ
ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಮಾಡುತ್ತಿದ್ದ ಆರೋಪದ ಮೇಲೆ ವಿಟ್ಲ ಪೋಲಿಸರು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಅನೀಸ್ , ಗಣೇಶಪ್ರಸಾದ್ ,ಅಕ್ಷತ್ , ಪ್ರವೀಣ್ ಎಂದು ಗುರುತಿಸಲಾಗಿದೆ.
ವಿಟ್ಲ...
ಮಸಾಜ್ ಪಾರ್ಲರ್ ಹೆಸರಲ್ಲಿ ಅನೈತಿಕ ಚಟುವಟಿಕೆ: ಆರೋಪಿ ಸೆರೆ
ಮಸಾಜ್ ಪಾರ್ಲರ್ ಹೆಸರಲ್ಲಿ ಅನೈತಿಕ ಚಟುವಟಿಕೆ: ಆರೋಪಿ ಸೆರೆ
ಮಂಗಳೂರು : ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿ ಮೋಕ್ಷಾ ಥೆರಪಿ ಸೆಂಟರ್ನಲ್ಲಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಓರ್ವನನ್ನು...
ಜು. 9ರಂದು ದ.ಕ. ಜಿಲ್ಲೆಯ ಶಾಲಾ-ಪಿಯು ಕಾಲೇಜುಗಳಿಗೆ ರಜೆ
ಜು. 9ರಂದು ದ.ಕ. ಜಿಲ್ಲೆಯ ಶಾಲಾ- ಪಿಯು ಕಾಲೇಜುಗಳಿಗೆ ರಜೆ
ಮಂಗಳೂರು: ತೀವ್ರ ಮಳೆ ಹಿನ್ನೆಲೆಯಲ್ಲಿ ಜು. 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ...
ಭಾರಿ ಮಳೆ ಹಿನ್ನಲೆ; ಜು. 9ರಂದು ಉಡುಪಿ ಮತ್ತು ಕಾಪು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಭಾರಿ ಮಳೆ ಹಿನ್ನಲೆ; ಜು. 9ರಂದು ಉಡುಪಿ ಮತ್ತು ಕಾಪು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಉಡುಪಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಡುಪಿ ಮತ್ತು ಕಾಪು ತಾಲೂಕು ವ್ಯಾಪ್ತಿಯ ಹಲವು...
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 39 ನೇ ಶ್ರಮದಾನದ ವರದಿ
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 39 ನೇ ಶ್ರಮದಾನದ ವರದಿ
ಮಂಗಳೂರು: ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 39ನೇ ಶ್ರಮದಾನವನ್ನು ಏರಪೆÇೀರ್ಟ್ ರಸ್ತೆ, ಬೋಂದೆಲ್ನಲ್ಲಿ ಆಯೋಜನೆ ಮಾಡಲಾಯಿತು. 8-7-2018, ಆದಿತ್ಯವಾರ...
ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದೇ ಇರುವುದು ಬೇಸರದ ವಿಚಾರ — ಶೌವಾದ್ ಗೂನಡ್ಕ
ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದೇ ಇರುವುದು ಬೇಸರದ ವಿಚಾರ — ಶೌವಾದ್ ಗೂನಡ್ಕ
ಈ ಹಿಂದಿನ ಸಿದ್ದರಾಮಯ್ಯನವರ ಬಜೆಟ್ ನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್...
ಸರ್ವೆಗಳೇನಿದ್ದರೂ ಕೂಡ ಭಾರತ ಮಹಿಳೆಯರಿಗೆ ಸುರಕ್ಷಿತ ; ವಿಶ್ವಸುಂದರಿ ಮಾನುಷಿ ಚಿಲ್ಲರ್
ಸರ್ವೆಗಳೇನಿದ್ದರೂ ಕೂಡ ಭಾರತ ಮಹಿಳೆಯರಿಗೆ ಸುರಕ್ಷಿತ ; ವಿಶ್ವಸುಂದರಿ ಮಾನುಷಿ ಚಿಲ್ಲರ್
ಉಡುಪಿ: ಇಂದು ಯಾರಿಗೂ ಯಾವುದೇ ಸ್ಥಳ ಸುರಕ್ಷಿತವಲ್ಲ. ಸರ್ವೇ ಏನು ಹೇಳಿದರೂ ಭಾರತದಲ್ಲಿ ನಾನು ಹೆಣ್ಣಾಗಿ ಹುಟ್ಟಿದ್ದಕ್ಕೆ ನನಗೆ ಹೆಮ್ಮೆ ಇದೆ....
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ ವ್ಯಕ್ತಿಯ ಬಂಧನ
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ ವ್ಯಕ್ತಿಯ ಬಂಧನ
ಬಂಟ್ವಾಳ: ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಟ್ವಾಳ ಮಹಿಳಾ ಠಾಣಾ ಪೋಲಿಸರು ಬಂಧಿಸಿದ್ದಾರೆ.
ಬಂಧಿತನನ್ನು ಪುತ್ತೂರು ನಿವಾಸಿ ರಿಕ್ಷಾ ಚಾಲಕ ರವಿ ಎಂದು...
ಉಪ್ಪು ನೀರು ಪರಿವರ್ತನೆ: ಸ್ಪಷ್ಟ ರೂಪ ಬಂದ ಬಳಿಕ ಅನುಷ್ಠಾನ- ಸಚಿವ ಖಾದರ್
ಉಪ್ಪು ನೀರು ಪರಿವರ್ತನೆ: ಸ್ಪಷ್ಟ ರೂಪ ಬಂದ ಬಳಿಕ ಅನುಷ್ಠಾನ- ಸಚಿವ ಖಾದರ್
ಮಂಗಳೂರು : ಕರಾವಳಿಯಲ್ಲಿ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಯೋಜನೆಗೆ ಸಂಬಂಧಪಟ್ಟಂತೆ ಕಾರ್ಯ ಸಾಧ್ಯತಾ ವರದಿಯಲ್ಲಿ...
ದಕ್ಷಿಣ ಕನ್ನಡ ಜಿ್ಲ್ಲೆಯಲ್ಲಿ ಭಾರಿ ಮಳೆ ; ಅಸ್ತವ್ಯಸ್ಥಗೊಂಡ ಜನಜೀವನ
ದಕ್ಷಿಣ ಕನ್ನಡ ಜಿ್ಲ್ಲೆಯಲ್ಲಿ ಭಾರಿ ಮಳೆ ; ಅಸ್ತವ್ಯಸ್ಥಗೊಂಡ ಜನಜೀವನ
ಮಂಗಳೂರು: ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರುಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
...