ಹರೇಕಳ: ಹಂಚು ತೆಗೆದು ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ, ಆರೋಪಿ ಬಂಧನ
ಹರೇಕಳ: ಹಂಚು ತೆಗೆದು ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ, ಆರೋಪಿ ಬಂಧನ
ಕೊಣಾಜೆ: ಹಂಚು ತೆಗೆದು ಮನೆಯೊಳಗೆ ನುಗ್ಗಿದ ಕಿರಾತಕನೋರ್ವ ಎರಡು ಮಕ್ಕಳ ತಾಯಿಗೆ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ...
ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಸೋನು ಸೋಂಕರ್ ಅವರ ಪತ್ನಿ ರೀಮಾ ಸೋಂಕರ್ (26) ಮತ್ತು ಮಗು...
ಪತ್ರಕರ್ತ ಶಶಿಧರ್ ಮಾಸ್ತಿಬೈಲ್, ನಝೀರ್ ಪೋಲ್ಯರಿಗೆ ಭೀಮರತ್ನ ಅಂಬೇಡ್ಕರ್ ಪ್ರಶಸ್ತಿ ಪ್ರದಾನ
ಪತ್ರಕರ್ತ ಶಶಿಧರ್ ಮಾಸ್ತಿಬೈಲ್, ನಝೀರ್ ಪೋಲ್ಯರಿಗೆ ಭೀಮರತ್ನ ಅಂಬೇಡ್ಕರ್ ಪ್ರಶಸ್ತಿ ಪ್ರದಾನ
ಉಡುಪಿ: ವಿಶ್ವದ 200 ದೇಶಗಳ ಪೈಕಿ ಭಾರತಕ್ಕೆ ಅತ್ಯುತ್ತಮ ಸಂವಿಧಾನವನ್ನು ನೀಡಿದ ಬಿ ಆಂಬೇಡ್ಕರ್ ಹುಟ್ಟಿದ ದೇಶದಲ್ಲಿ ಇಂದಿಗೂ ದಲಿತರ ಮೇಲೆ...
ಈಶ್ವರಪ್ಪನವರ ನೋವನ್ನು ಪಕ್ಷದ ಪ್ರಮುಖರು ಮಾತನಾಡಿ ಬಗೆಹರಿಸುತ್ತಾರೆ – ವಿಜಯ್ ಕೊಡವೂರು
ಈಶ್ವರಪ್ಪನವರ ನೋವನ್ನು ಪಕ್ಷದ ಪ್ರಮುಖರು ಮಾತನಾಡಿ ಬಗೆಹರಿಸುತ್ತಾರೆ - ವಿಜಯ್ ಕೊಡವೂರು
ಕುಂದಾಪುರ: ಕೆ.ಎಸ್ ಈಶ್ವರಪ್ಪನವರು ಪಕ್ಷ ಏನೂ ಇಲ್ಲದ ಸಂದರ್ಭದಲ್ಲಿ ಪಕ್ಷಕ್ಕೆ ಶಕ್ತಿ ತುಂಬಿದವರು. ಅವರಿಗೆ ನೋವಾಗಿರುವುದು ಸತ್ಯ. ತಮಗಾದ ನೋವನ್ನು ತೋಡಿಕೊಂಡಿದ್ದಾರೆ....
ಸುಬಾಶ್ಚಂದ್ರ ವಾಗ್ಳೆ ಮತ್ತು ನವೀನ್ ಇನ್ನಾರಿಗೆ ರಾಜೇಶ್ ಶಿಬಾಜೆ ಪ್ರಶಸ್ತಿ ಪ್ರದಾನ
ಸುಬಾಶ್ಚಂದ್ರ ವಾಗ್ಳೆ ಮತ್ತು ನವೀನ್ ಇನ್ನಾರಿಗೆ ರಾಜೇಶ್ ಶಿಬಾಜೆ ಪ್ರಶಸ್ತಿ ಪ್ರದಾನ
ಉಡುಪಿ: ಸಮಾಜದ ಅಂಕುಡೊಂಕುಗಳ ಬಗ್ಗೆ ನಿಷ್ಪಕ್ಷಪಾತವಾಗಿ ವರದಿ ಮಾಡುವ ಪತ್ರಕರ್ತರನ್ನು ಗುರುತಿಸಿ ಗೌರವಿಸುವ ಮೂಲಕ ಪ್ರೋತ್ಸಾಹಿಸುವುದು ಅಗತ್ಯ ಎಂದು ಧರ್ಮದರ್ಶಿ ಹರಿಕೃಷ್ಣ...
ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ – ಡಿ ಕೆ ಶಿವಕುಮಾರ್
ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ - ಡಿ ಕೆ ಶಿವಕುಮಾರ್
ಸುರತ್ಕಲ್: ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು...
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಾಗಾರ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಾಗಾರ
ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಹ್ಯಾಕಥಾನ್ ಬಗ್ಗೆ ಎರಡು ದಿನಗಳಕಾರ್ಯಾಗಾರವನ್ನು ನಡೆಸಲಾಯಿತು .
ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಪ್ರೊ ಹರೀಶ್ ಭಟ್ ಕಾರ್ಯಾಗಾರವನ್ನು ಉದ್ಘಾಟಿಸಿದರು . ಅವರು ಈ ಸಂದರ್ಭದಲ್ಲಿ ವೆಬ್ ಸೈಟ್ಗಳನ್ನು ರಚಿಸುವಾಗ ಅಳವಡಿಸಬೇಕಾದ ಸುರಕ್ಷತಾ ಕೋಡ್ ಗಳ ಬಗ್ಗೆ ಮಾಹಿತಿಯನ್ನು ಒದಗಿಸಿದರು . ಸಂಪನ್ಮೂಲ ವ್ಯಕ್ತಿಯಾಗಿಬೆಂಗಳೂರಿನ ಸಿನೋಪ್ಸಿಸ್ ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ರಾಕೇಶ್ ಚಾಯೆಲ್ ಭಾಗವಹಿಸಿದ್ದರು .
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ , ವಿಭಾಗದ ಮುಖ್ಯಸ್ಥ ಮಂಜುನಾಥ್ ಕೊಟ್ಟಾರಿ ಮತ್ತು ಪ್ರಾಧ್ಯಾಪಕರುಉಪಸ್ಥಿತರಿದ್ದರು .
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸುಮಾರು 150 ಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬಂದಿ ವರ್ಗದವರು ಈಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು .
ಮೀನುಗಾರರು ನಾಪತ್ತೆ: ಜ 6ರಂದು ಹೆದ್ದಾರಿ ತಡೆದು ಪ್ರತಿಭಟನೆ
ಮೀನುಗಾರರು ನಾಪತ್ತೆ: ಜ 6ರಂದು ಹೆದ್ದಾರಿ ತಡೆದು ಪ್ರತಿಭಟನೆ
ಉಡುಪಿ: ಮಲ್ಪೆಯಿಂದ ಮೀನುಗಾ ರಿಕೆಗೆ ತೆರಳಿದ್ದ 7 ಮೀನುಗಾರರು ನಾಪತ್ತೆಯಾಗಿ 18 ದಿನಗಳು ಕಳೆದಿವೆ. ಮೀನುಗಾರರ ಪತ್ತೆಗೆ ಗಂಭೀರ ಪ್ರಯತ್ನಗಳು ನಡೆದಿಲ್ಲ. ಹಾಗಾಗಿ, ಇದೇ...
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಅವರ ಮೃತದೇಹವನ್ನು ಸ್ಥಳೀಯ...
ಮಹಿಷ ದಸರಾ ಆಚರಣೆ: ಉಡುಪಿ ಜಿಲ್ಲೆಯಲ್ಲಿ ಅ.14 ಮತ್ತು 15 ರಂದು ನಿಷೇಧಾಜ್ಞೆ ಜಾರಿ
ಮಹಿಷ ದಸರಾ ಆಚರಣೆ: ಉಡುಪಿ ಜಿಲ್ಲೆಯಲ್ಲಿ ಅ.14 ಮತ್ತು 15 ರಂದು ನಿಷೇಧಾಜ್ಞೆ ಜಾರಿ
ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ಉಡುಪಿ ಜಿಲ್ಲಾದ್ಯಂತ...