ಕತಾರ್ ಮೇಲೆ ಇರಾನ್ ದಾಳಿ – ಮಂಗಳೂರಿನಿಂದ ಹೊರಡುವ ಅಂತರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ
ಕತಾರ್ ಮೇಲೆ ಇರಾನ್ ದಾಳಿ – ಮಂಗಳೂರಿನಿಂದ ಹೊರಡುವ ಅಂತರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ
ಮಂಗಳೂರು: ಕತಾರ್ ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಮಂಗಳೂರಿನಿಂದ...
ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ರಾಮೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳು
ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ರಾಮೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳು
ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆಯ ಸಂಭ್ರಮಾಚರಣೆಯನ್ನು ವಿಶಿಷ್ಟವಾಗಿಸುವ ನಿಟ್ಟಿನಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಜನವರಿ...
ದಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನ ಆಚರಣೆ
ದಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನ ಆಚರಣೆ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನವನ್ನು...
ತಾಯಿ, ಶಿಶು ಮರಣ ಪ್ರಮಾಣವನ್ನು ನಿಯಂತ್ರಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್.
ತಾಯಿ, ಶಿಶು ಮರಣ ಪ್ರಮಾಣವನ್ನು ನಿಯಂತ್ರಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್
ಮ0ಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ತಾಯಿ ಮರಣ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡುವ ಹಿನ್ನೆಲೆಯಲ್ಲಿ ಸಮರ್ಪಕ ಹೆರಿಗೆ ನಿರ್ವಹಣೆ...
ಉಡುಪಿ ಜಿಲ್ಲೆಯಲ್ಲಿ ಭಾನುವಾರ 40 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ ಜಿಲ್ಲೆಯಲ್ಲಿ ಭಾನುವಾರ 40 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಮುಂದುವರೆದಿದ್ದು, ಭಾನುವಾರ ಮತ್ತೆ 40 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ...
ಮಂಗಳೂರು: ನಿಧಿ ಶೆಣೈಗೆ ರಾಜ್ಯ 13 ವಯೋಮಿತಿಯ ಬಾಲಕಿಯರ ಚೆಸ್ ಪ್ರಶಸ್ತಿ
ಮಂಗಳೂರು: ಎಪ್ರೀಲ್ 20ರಿಂದ 24ರವರೆಗೆ ಬೆಂಗಳೂರಿನಲ್ಲಿ ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಶನ್ ಆಶ್ರಯದಲ್ಲಿ ಜರುಗಿದ 13 ವರ್ಶ ವಯೋಮಿತಿಯ ಬಾಲಕಿಯರ ಚೆಸ್ ಛಾಂಪಿಯನ್ಶಿಪ್ನಲ್ಲಿ ಡೆರಿಕ್ಸ್ ಚೆಸ್ ಸ್ಕೂಲ್ ಪ್ರತಿಭೆ ನಿಧಿ ಶೆಣೈ 9...
ಕ್ವಾರಂಟೈನ್ ಕೇಂದ್ರಕ್ಕೆ ಸ್ಥಳೀಯರಿಂದ ವಿರೋಧ ಶಾಸಕ ವೇದವ್ಯಾಸ ಕಾಮತ್ ಮನವೊಲಿಕೆ
ಕ್ವಾರಂಟೈನ್ ಕೇಂದ್ರಕ್ಕೆ ಸ್ಥಳೀಯರಿಂದ ವಿರೋಧ ಶಾಸಕ ವೇದವ್ಯಾಸ ಕಾಮತ್ ಮನವೊಲಿಕೆ
ಮಂಗಳೂರು: ವಿದೇಶದಿಂದ ಬರುವ ಜನರಿಗೆ ನಗರದ ಕೊಡಿಯಾಲ್ ಗುತ್ತು ಪ್ರದೇಶದಲ್ಲಿರುವ ಎಕ್ಸ್ಪರ್ಟ್ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಹಾಕುವ ಬಗ್ಗೆ ಕೆಲವು ಸ್ಥಳೀಯ ಜನರು...
ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ಗಲ್ಫ್ ವಿ.ವಿ.ಯಿಂದ ಗೌರವ ಡಾಕ್ಟರೇಟ್
ಯುಎಇ: ಸಮುದಾಯದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಬಿ.ಎ. ಗ್ರೂಪ್-ಇಂಡಿಯಾದ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಯುಎಇಯ ಅಜ್ಮನ್ನಲ್ಲಿರುವ ಪ್ರಸಿದ್ಧ...
ಇಬ್ಬರು ಸರಗಳ್ಳರ ಬಂಧನ; 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಇಬ್ಬರು ಸರಗಳ್ಳರ ಬಂಧನ; 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಮಂಗಳೂರು : ಮಹಿಳೆಯರ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಉರ್ವಾ ಪೋಲಿಸರು ಭಾನುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬೋಳಾರದ ಬತ್ತೇರಿ ಗಾರ್ಡನ್...
ಆಳ್ವಾಸ್ ನಲ್ಲಿ ಐದು ದಿನಗಳ ತಾಂತ್ರಿಕ ಶಿಕ್ಷಕರ ಆಂಡ್ರಾಯ್ಡ್ ತರಬೇತಿ ಕಾರ್ಯಕ್ರಮ
ಆಳ್ವಾಸ್ ನಲ್ಲಿ ಐದು ದಿನಗಳ ತಾಂತ್ರಿಕ ಶಿಕ್ಷಕರ ಆಂಡ್ರಾಯ್ಡ್ ತರಬೇತಿ ಕಾರ್ಯಕ್ರಮ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮಾಹಿತಿ ವಿಭಾಗ, ವಿಟಿಯು ಬೆಳಗಾವಿ ಮತ್ತು ಗೂಗಲ್ ಸಂಸ್ಥೆಯ ಸಹಭಾಗಿತ್ವದಲ್ಲಿ ಜನವರಿ 21 ರಂದುತಾಂತ್ರಿಕ ಶಿಕ್ಷಕರಿಗೆ ಐದು ದಿನಗಳ ಆಂಡ್ರಾಯ್ಡ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು. ತರಬೇತುದಾರರಾಗಿ ಗೂಗಲ್ ಸಂಸ್ಥೆಯ ಸಿಮಿಆನಂದ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ ಶಿಕ್ಷಕನು ನಿತ್ಯವೂ ವಿದ್ಯಾರ್ಥಿಯಾಗಿರಬೇಕು. ಭವಿಷ್ಯದ ಸವಾಲುಗಳಿಗೆ ಇಂದೇ ಅಣಿಯಾಗಬೇಕು. ಭವಿಷ್ಯದಲ್ಲಿ ವರ್ತಮಾನದ ಜ್ಞಾನ ಶಿಕ್ಷಕನನ್ನುನೇಪಥ್ಯಕ್ಕೆ ಸರಿಸುತ್ತದೆ ಎಂದರು.
ವಿಭಾಗದ ಮುಖ್ಯಸ್ಥ ಪ್ರೊ ಜಯಂತ ರಾಥೋಡ್ ಸ್ವಾಗತಿಸಿದರು . ಡಾ ರೂಪಲಕ್ಷ್ಮಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ ದಿವ್ಯ ರವಿ ನಿರೂಪಿಸಿ , ಪ್ರೊಸುದರ್ಶನ್ ವಂದಿಸಿದರು.
ಈ ಕಾರ್ಯಾಗಾರದಲ್ಲಿ 20 ಕ್ಕೂ ಅಧಿಕ ತಾಂತ್ರಿಕ ಕಾಲೇಜುಗಳ ಬೋಧಕರು ಭಾಗವಹಿಸುತ್ತಿದ್ದಾರೆ.