29.5 C
Mangalore
Wednesday, September 24, 2025

ಬಾಲ್ಯವಿವಾಹ – ಅಪರಾಧಿಗಳಿಗೆ ಕಠಿಣ ಶಿಕ್ಷೆ

ಬಾಲ್ಯವಿವಾಹ – ಅಪರಾಧಿಗಳಿಗೆ ಕಠಿಣ ಶಿಕ್ಷೆ ಮಂಗಳೂರು : ಬಾಲ್ಯವಿವಾಹ ನಿಷೇಧ ಕಾಯ್ದೆ 2006 ತಿದ್ದುಪಡಿ 2016 ರ ಪ್ರಕಾರ 18 ವರ್ಷದೊಳಗಿನ ಯಾವುದೇ ಹೆಣ್ಣು ಮಕ್ಕಳಿಗೆ ಹಾಗೂ 21 ವರ್ಷದೊಳಗಿನ ಯಾವುದೇ ಗಂಡು...

ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ

ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ ಮಂಗಳೂರು : ದ.ಕ. ಜಿಲ್ಲೆಯ ಬಂಟ್ವಾಳ ಪುರಸಭೆ, ಉಳ್ಳಾಲ ಮತ್ತು ಪುತ್ತೂರು ನಗರಸಭೆ ಚುನಾವಣೆಯ ಬಹಿರಂಗ ಪ್ರಚಾರವು ಬುಧವಾರ ಆಗಸ್ಟ್ 29 ರಂದು ಮುಂಜಾನೆ 7 ಗಂಟೆಗೆ ಅಂತ್ಯಗೊಳ್ಳಲಿದೆ. ಕರ್ನಾಟಕ...

ಉಡುಪಿ ಕ್ರೆಡಿಟ್ ಕೊ.ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ 

ಉಡುಪಿ ಕ್ರೆಡಿಟ್ ಕೊ.ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ  ಉಡುಪಿ: ಉಡುಪಿಯ ಪ್ರತಿಷ್ಟಿತ ಸಹಕಾರಿ ಸಂಸ್ಥೆ ಉಡುಪಿ ಕ್ರೆಡಿಟ್ ಕೊ.ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸಹಕಾರಿ ಧುರೀಣ ಅಲೆವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ...

ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಗೆಲುವು ಖಚಿತ – ಜನಾರ್ದನ ತೋನ್ಸೆ

ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಗೆಲುವು ಖಚಿತ – ಜನಾರ್ದನ ತೋನ್ಸೆ ಉಡುಪಿ: ಮುಂಬರುವ ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸ್ಥಳಿಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಲವಾಗಿ ಜಯಗಳಿಸಲಿದೆ ಎಂದು...

ಹೆಚ್.ಪಿ.ಸಿಎಲ್ ನಿಂದ ಕೇರಳ ಪ್ರವಾಹ ಪೀಡಿತರಿಗೆ ನೆರವು

ಹೆಚ್.ಪಿ.ಸಿಎಲ್ ನಿಂದ ಕೇರಳ ಪ್ರವಾಹ ಪೀಡಿತರಿಗೆ ನೆರವು ಮಂಗಳೂರು: ಹಿಂದೂಸ್ಠಾನ ಪೆಟ್ರೋಲಿಯಂ ಕಾಪೆರ್Çರೇಶನ್ ಮಂಗಳೂರು ವಿಭಾಗದ ವತಿಯಿಂದ ಕೇರಳದ ಪ್ರವಾಹ ಪೀಡಿತರಿಗೆ ಸಹಾಯ ಹಸ್ತ ನೀಡಿತು. ಮಂಗಳೂರು ವಿಭಾಗದ ಎಲ್ಲಾ ಗ್ಯಾಸ್ ವಿತರಕರು, ಹೆಚ್...

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಯ ಜೈತ್ರಯಾತ್ರೆ ಮುಂದುವರಿಯಲಿದೆ : ನಳಿನ್‍ಕುಮಾರ್

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಯ ಜೈತ್ರಯಾತ್ರೆ ಮುಂದುವರಿಯಲಿದೆ : ನಳಿನ್‍ಕುಮಾರ್ ಮಂಗಳೂರು : ದ.ಕ.ಜಿಲ್ಲೆಯ ಬಂಟ್ವಾಳ ಪುರಸಭೆ, ಉಳ್ಳಾಲ ಮತ್ತು ಪುತ್ತೂರು ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ....

ಮಾದಕ ವ್ಯಸನ ವಿರೋಧಿ ಜಾಗೃತಿ; ಸೆಲ್ಫಿ ವಿದ್ ಸಹಿ ಸಂಗ್ರಹ ಅಭಿಯಾನದ ಅದೃಷ್ಠಶಾಲಿ ವಿಜೇತರ ಡ್ರಾ

ಮಾದಕ ವ್ಯಸನ ವಿರೋಧಿ ಜಾಗೃತಿ; ಸೆಲ್ಫಿ ವಿದ್ ಸಹಿ ಸಂಗ್ರಹ ಅಭಿಯಾನದ ಅದೃಷ್ಠಶಾಲಿ ವಿಜೇತರ ಡ್ರಾ ಉಡುಪಿ: ಉಡುಪಿ ಜಿಲ್ಲಾ ಪೋಲಿಸ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್...

ನಿಯೋಜಿತ ಬಿಷಪ್ ಪೀಟರ್ ಪಾವ್ಲ್ ಅವರನ್ನು ಭೇಟಿಯಾದ ವಿಧಾನಪರಿಷತ್ ಸದಸ್ಯ ಭೋಜೆಗೌಡ

ನಿಯೋಜಿತ ಬಿಷಪ್ ಪೀಟರ್ ಪಾವ್ಲ್ ಅವರನ್ನು ಭೇಟಿಯಾದ ವಿಧಾನಪರಿಷತ್ ಸದಸ್ಯ ಭೋಜೆಗೌಡ ಮಂಗಳೂರು: ವಿಧಾನ ಪರಿಷತ್ತಿನ ಸದಸ್ಯರಾದ ಎಸ್. ಎಲ್ ಬೋಜೆ ಗೌಡರು ನಿಯೋಜಿತ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರನ್ನು ಜೆಪ್ಪು...

ಮೂರು ತಿಂಗಳಲ್ಲಿ  ಪಂಪ್‌ವೆಲ್ ಮತ್ತು ತೊಕ್ಕೊಟ್ಟು  ಮೇಲ್ಸೇತುವೆ  ಪೂರ್ಣಗೊಳಿಸಲು ನವಯುಗಕ್ಕೆ ಗಡ್ಕರಿ ಆದೇಶ

ಮೂರು ತಿಂಗಳಲ್ಲಿ  ಪಂಪ್‌ವೆಲ್ ಮತ್ತು ತೊಕ್ಕೊಟ್ಟು  ಮೇಲ್ಸೇತುವೆ  ಪೂರ್ಣಗೊಳಿಸಲು ನವಯುಗಕ್ಕೆ ಗಡ್ಕರಿ ಆದೇಶ ಮಂಗಳೂರು: ತಲಪಾಡಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಪಂಪ್‌ವೆಲ್ ಮತ್ತು ತೊಕ್ಕೊಟ್ಟಿನಲ್ಲಿರುವ ಎರಡು ಮೇಲ್ಸೇತುವೆಗಳ ಕಾಮಗಾರಿಗಳನ್ನು ಮಳೆಗಾಲ ಮುಗಿದ ಬಳಿಕ (ಅಕ್ಟೋಬರ್...

ಕನ್ನಡ ನಾಡುನುಡಿಗೆ ಯಕ್ಷಗಾನ ತಾಳಮದ್ದಲೆ ಕೊಡುಗೆ ಅನನ್ಯ: ಮುಲ್ಕಿ ಕರುಣಾಕರ ಶೆಟ್ಟಿ

ಕನ್ನಡ ನಾಡುನುಡಿಗೆ ಯಕ್ಷಗಾನ ತಾಳಮದ್ದಲೆ ಕೊಡುಗೆ ಅನನ್ಯ: ಮುಲ್ಕಿ ಕರುಣಾಕರ ಶೆಟ್ಟಿ ಮಂಗಳೂರು: ಗ್ರಾಮಾಂತರ ಪ್ರದೇಶದ ಯಕ್ಷ ಬಾಲ ಪ್ರತಿಭೆಗಳನ್ನು ಗುರುತಿಸಿ ಯಕ್ಷಗಾನ, ತಾಳಮದ್ದಲೆ ತರಬೇತಿಗೊಳಿಸಿ ತನ್ಮೂಲಕ ಪ್ರದರ್ಶ ನಗೊಳಿಸುವುದು ಕನ್ನಡ ನಾಡುನುಡಿಗೆ ಸೇವೆಸಲ್ಲಿಸುವುದು ಅನನ್ಯ....

Members Login

Obituary

Congratulations