ಗುರು ದೇವರಿಗೆ ಸಮಾನ : ಶಾಸಕ ವೈ ಭರತ್ ಶೆಟ್ಟಿ
ಗುರು ದೇವರಿಗೆ ಸಮಾನ : ಶಾಸಕ ವೈ ಭರತ್ ಶೆಟ್ಟಿ
ಸುರತ್ಕಲ್ : ಗುರು ದೇವರಿಗೆ ಸಮಾನವಾದವರು, ದೈವ ಭಕ್ತಿಗಿಂತ ಹೆಚ್ಚಾಗಿ ನಮ್ಮಲ್ಲಿ ಗುರುಭಕ್ತಿ ಅಳವಡಿಸಿಕೊಳ್ಳಬೇಕಾಗಿದೆ, ಒಬ್ಬ ಗುರು ತನ್ನ ವಿದ್ಯಾರ್ಥಿಯಿಂದ ಇದನ್ನೇ ಬಯಸುತ್ತಾನೆಯೇ...
ಮೂಲರಪಟ್ನ: ವಾಹನ ಸಂಚಾರ ನಿಷೇಧ
ಮೂಲರಪಟ್ನ: ವಾಹನ ಸಂಚಾರ ನಿಷೇಧ
ಮ0ಗಳೂರು : ಮಂಗಳೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಎಡಪದವು-ಕುಪ್ಪೆಪದವು-ಆರ್ಲ-ಸೊರ್ನಾಡು ಜಿಲ್ಲಾ ಮುಖ್ಯ ರಸ್ತೆಯ ಕಿ.ಮಿ. 7.40ರಲ್ಲಿ ಸೇತುವೆ ಕುಸಿದು ಬಿದ್ದಿರುವುದರಿಂದ ಸದರಿ ರಸ್ತೆ ಮೂಲಕ ಮಂಗಳೂರು ತಾಲೂಕು ಹಾಗೂ ಬಂಟ್ವಾಳ...
ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಚಾಲನೆ
ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಚಾಲನೆ
ಮ0ಗಳೂರು : ದ.ಕ ಜಿಲ್ಲೆಯ 1000 ಸರಕಾರಿ ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಪೂರಕವಾಗಿ ಶಾಲಾ ಮುಖ್ಯೋಪಾಧ್ಯಾಯರಿಗೆ ಮಾಹಿತಿ ಕಾರ್ಯಾಗಾರ ಬುಧವಾರ ಜಿ.ಪಂ. ಸಭಾಂಗಣದಲ್ಲಿ ನಡೆಯಿತು.
ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು...
ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಭತ್ತ ಬೆಳೆಯುವ ಸ್ಪರ್ಧೆ
ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಭತ್ತ ಬೆಳೆಯುವ ಸ್ಪರ್ಧೆ
ಮ0ಗಳೂರು : 2018-19ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು...
ಯಶಸ್ವಿಯಾಗಿ ಕುಮಾರಸ್ವಾಮಿ ಬಜೆಟ್ ಮಂಡಿಸಲಿ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ವತಿಯಿಂದ ವಿಶೇಷ ಪ್ರಾರ್ಥನೆ
ಯಶಸ್ವಿಯಾಗಿ ಕುಮಾರಸ್ವಾಮಿ ಬಜೆಟ್ ಮಂಡಿಸಲಿ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ವತಿಯಿಂದ ವಿಶೇಷ ಪ್ರಾರ್ಥನೆ
ನಾಳೆ ನಡೆಯಲಿರುವ ರಾಜ್ಯದ ಐತಿಹಾಸಿಕ ಬಜೆಟ್ ಮಂಡನೆಯೂ ಯಾವುದೇ ಆತಂಕ.ಅಡೆತಡೆ. ಸಮಸ್ಯೆ ಇಲ್ಲದೆ, ರಾಜ್ಯದ ಮುಖ್ಯಮಂತ್ರಿ...
ಮಂಗಳೂರು ವಿಶ್ವವಿದ್ಯಾನಿಲಯದ ಭ್ರಷ್ಟಾಚಾರದ ಹಗರಣವನ್ನು ತನಿಖೆ ನಡೆಸಲು ಎಬಿವಿಪಿ ಒತ್ತಾಯ
ಮಂಗಳೂರು ವಿಶ್ವವಿದ್ಯಾನಿಲಯದ ಭ್ರಷ್ಟಾಚಾರದ ಹಗರಣವನ್ನು ತನಿಖೆ ನಡೆಸಲು ಎಬಿವಿಪಿ ಒತ್ತಾಯ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪೆÇ್ರ|| ಬೈರಪ್ಪ್ಪರವರ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಹಗರಣವನ್ನು ಸಮಗ್ರವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ...
ಮಧ್ಯಪ್ರದೇಶದ 7 ವರ್ಷದ ಬಾಲಕಿಯ ಅತ್ಯಾಚಾರ; ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಮೂಡಬಿದಿರೆ ಎನ್.ಎಸ್.ಯು.ಐ ಆಗ್ರಹ
ಮಧ್ಯಪ್ರದೇಶದ 7 ವರ್ಷದ ಬಾಲಕಿಯ ಅತ್ಯಾಚಾರ; ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಮೂಡಬಿದಿರೆ ಎನ್.ಎಸ್.ಯು.ಐ ಆಗ್ರಹ
ಮೂಡಬಿದಿರೆ: ಮಧ್ಯಪ್ರದೇಶದ 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬಳಿಕ ಆಕೆಯ ಕತ್ತು ಸೀಳಿದ...
ದುಬೈಯಲ್ಲಿ ಯಕ್ಷಗಾನ ಅಭ್ಯಾಸ ತರಗತಿ 2018 ಪ್ರಾರಂಭ
ದುಬೈಯಲ್ಲಿ ಯಕ್ಷಗಾನ ಅಭ್ಯಾಸ ತರಗತಿ 2018 ಪ್ರಾರಂಭ
ದುಬೈಯ ಟ್ಯಾಲೆಂಟ್ ಝೋನ್ ಸಂಗೀತ ಮತ್ತು ನೃತ್ಯ ಸಂಸ್ಥೆಯ ಸಹಯೋಗದಲ್ಲಿ 2018ನೇ ಸಾಲಿನ ಯಕ್ಷಗಾನ ಅಭ್ಯಾಸ ತರಗತಿಯ ನೂತನ ತರಗತಿಗಳ ಉದ್ಘಾಟನಾ ಸಮಾರಂಭವು ಶುಕ್ರವಾರ ದಿನಾಂಕ...
ಸೈಂಟ್ ಮೇರಿಸ್ ದ್ವೀಪದಲ್ಲಿ ತೇಲುವ ಜೆಟ್ಟಿ ನಿರ್ಮಾಣ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಸೈಂಟ್ ಮೇರಿಸ್ ದ್ವೀಪದಲ್ಲಿ ತೇಲುವ ಜೆಟ್ಟಿ ನಿರ್ಮಾಣ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ: ಮಲ್ಪೆಯಿಂದ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳುವ ಪ್ರವಾಸಿಗರಿಗೆ, ದ್ವೀಪದಲ್ಲಿ ಇಳಿಯಲು ಅನುಕೂಲವಾಗುವಂತೆ 2.26 ಕೋಟಿ ರೂ ವೆಚ್ಚದಲ್ಲಿ ಸಮುದ್ರದಲ್ಲಿ...
ಉಸ್ತಾದ್ ರಫೀಕ್ ಖಾನ್‍ರವರ 50ನೆಯ ಜನ್ಮದಿನಾಚರಣೆ
ಉಸ್ತಾದ್ ರಫೀಕ್ ಖಾನ್‍ರವರ 50ನೆಯ ಜನ್ಮದಿನಾಚರಣೆ
ಖ್ಯಾತ ಸಿತಾರ್ ವಾದಕ ಉಸ್ತಾದ್ ರಫೀಕ್ ಖಾನರವರನ್ನು ಅವರ 50ನೆಯ ಜನ್ಮದಿನಾಚರಣೆ ಸಂಭ್ರಮದಲ್ಲಿ ಅವರ ಶಿಷ್ಯ ವೃಂದದವರು ಸನ್ಮಾನಿಸಿದರು.
...