ಪರಿಸರ ಸ್ನೇಹಿ ಗಣೇಶ ಮೂರ್ತಿ ಮಾರಾಟಕ್ಕೆ
ಪರಿಸರ ಸ್ನೇಹಿ ಗಣೇಶ ಮೂರ್ತಿ ಮಾರಾಟಕ್ಕೆ
ಮ0ಗಳೂರು: ಜಲಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಪಿಲಿಕುಳದಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ತಯಾರಿಸಿ ವಿತರಣೆ ಮಾಡಲು ಕ್ರಮ ಕೈಗೊಂಡಿದೆ. ಈ ಬಾರಿ ಆಚರಿಸಲಾಗುವ ಶ್ರೀ ವಿನಾಯಕ ಚೌತಿಯ...
ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ "ವಾಯ್ಸ್ ಆಫ್ ಯು ಎ ಇ - ಕಿಡ್ಸ್ ಕೆಟಗರಿ " .
ಯು.ಎ ಇ ಯ ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ ಹಿಂದಿ ಭಾಷೆಯನ್ನು ಅರಿಯದ ವಿದೇಶದಮಕ್ಕಳು ಕೂಡ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು ಹಂತದಲ್ಲಿ ನಡೆಯುವ ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಭಾರತದ ಹೆಸರಾಂತ ಗಾಯಕರು ತೀರ್ಪುಗಾರರಾಗಿರುತ್ತಾರೆ.
"ವಾಯ್ಸ್ ಆಫ್ ಯು ಎ ಇ- ಕಿಡ್ಸ್ ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು ದುಬೈ ಮಹಾನಗರದ 1600 ಆಸನದ ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು.
ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಭಿಕರ ಮುಂದೆ ತಲಾ ಮೂರುವರೆ ನಿಮಿಷ ಹಾಡುವ ಅವಕಾಶ ಲಭಿಸಿತು .
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ ಭಾಷೆಯನ್ನು ಅರಿಯದ ಹಿಂದಿ ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು.
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶವಿದ್ದು ಸರಕಾರ ಸದ್ಬಳಕೆ ಮಾಡುವಂತಾಗಲಿ: ಸುರೇಶ್ ಶೆಟ್ಟಿ ಗುರ್ಮೆ
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶವಿದ್ದು ಸರಕಾರ ಸದ್ಬಳಕೆ ಮಾಡುವಂತಾಗಲಿ: ಸುರೇಶ್ ಶೆಟ್ಟಿ ಗುರ್ಮೆ
ಮುಂಬಯಿ : ಕರಾವಳಿಯ ಉಭಯ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ಧಿಗಾಗಿ ಸುಮಾರು 23 ವರ್ಷಗಳ ಹಿಂದೆ ಮುಂಬಯಿಯ...
ಮಂಗಳೂರು: ಧಾರಾಕಾರ ಮಳೆಗೆ ಬೃಹತ್ ಮರ ಧರೆಗುರುಳಿ ಮನೆಗೆ ಹಾನಿ
ಮಂಗಳೂರು: ಧಾರಾಕಾರ ಮಳೆಗೆ ಬೃಹತ್ ಮರ ಧರೆಗುರುಳಿ ಮನೆಗೆ ಹಾನಿ
ಮಂಗಳೂರು: ನಗರದಲ್ಲಿ ತಡರಾತ್ರಿ ಗುಡುಗು-ಸಿಡಿಲು ಸಮೇತ ಸುರಿದ ಭಾರೀ ಮಳೆಯಿಂದಾಗಿ ಬೃಹತ್ ವೃಕ್ಷವೊಂದು ಧರೆಗುರುಳಿ ಮನೆಗೆ ಹಾನಿ ಉಂಟಾದ ಘಟನೆ ನಡೆದಿದೆ.
ಮಂಗಳೂರಿನ ಬಸವನಗುಡಿ...
ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ
ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದರು.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಮೋದಿ ಈಶ್ವರನ ಹೆಸರಿನಲ್ಲಿ...
ಕೋವಿಡ್-19 ನಿಯಮ ಪಾಲನೆಯೊಂದಿಗೆ ಉಡುಪಿಯಲ್ಲಿ ಬಕ್ರೀದ್ ಆಚರಣೆ
ಕೋವಿಡ್-19 ನಿಯಮ ಪಾಲನೆಯೊಂದಿಗೆ ಉಡುಪಿಯಲ್ಲಿ ಬಕ್ರೀದ್ ಆಚರಣೆ
ಉಡುಪಿ: ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಕೋವಿಡ್-19 ರ ಹಿನ್ನಲೆಯಲ್ಲಿ...
ಲೋಕಸಭಾ ಉಪ ಚುನಾವಣೆ- ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಲೋಕಸಭಾ ಉಪ ಚುನಾವಣೆ- ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ : ಭಾರತ ಚುನಾವಣಾ ಆಯೋಗವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಕ್ಟೋಬರ್ 6 ರಂದು ಉಪ ಚುನಾವಣೆ ಘೋಷಿಸಿದ್ದು, ಅದರಂತೆ ಶಿವಮೊಗ್ಗ...
ಅ. 23-25 ಉಡುಪಿಯಲ್ಲಿ ಕರ್ನಾಟಕ ರಾಜ್ಯ ಕಿರಿಯರ ಮತ್ತು 23 ವಯೋಮಿತಿ ಕ್ರೀಡಾಕೂಟ
ಅ. 23-25 ಉಡುಪಿಯಲ್ಲಿ ಕರ್ನಾಟಕ ರಾಜ್ಯ ಕಿರಿಯರ ಮತ್ತು 23 ವಯೋಮಿತಿ ಕ್ರೀಡಾಕೂಟ
ಉಡುಪಿ: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯದ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕಿರಿಯರ...
ಲಾಕ್ ಡೌನ್ ವೇಳೆ ಪೊಲೀಸ್ ಬಲಪ್ರಯೋಗ ಬಳಕೆಗೆ ಅವಕಾಶ ನೀಡಬೇಡಿ: ಬೊಮ್ಮಾಯಿ ಜನತೆಗೆ ಎಚ್ಚರಿಕೆ
ಲಾಕ್ ಡೌನ್ ವೇಳೆ ಪೊಲೀಸ್ ಬಲಪ್ರಯೋಗ ಬಳಕೆಗೆ ಅವಕಾಶ ನೀಡಬೇಡಿ: ಬೊಮ್ಮಾಯಿ ಜನತೆಗೆ ಎಚ್ಚರಿಕೆ
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ಒಂದು...
ಫೆ.8 ರಿಂದ 24 ರ ವರೆಗೆ ಉಡುಪಿ ಜಿಲ್ಲೆಯಲ್ಲಿ ಕೃಷಿ ಸಾಲ ಅಭಿಯಾನ- ಜಿಲ್ಲಾಧಿಕಾರಿ ಜಿ.ಜಗದೀಶ್
ಫೆ.8 ರಿಂದ 24 ರ ವರೆಗೆ ಉಡುಪಿ ಜಿಲ್ಲೆಯಲ್ಲಿ ಕೃಷಿ ಸಾಲ ಅಭಿಯಾನ- ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಜಿಲ್ಲೆಯಲ್ಲಿ ಕೃಷಿ ಉದ್ದೇಶಕ್ಕಾಗಿ ರೈತರಿಗೆ ಕೃಷಿ ಸಾಲ ನೀಡಲು ಫೆಬ್ರವರಿ 8 ರಿಂದ 24...