ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಐದು ಮಂದಿ ಸೆರೆ
ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಐದು ಮಂದಿ ಸೆರೆ
ಬಂಟ್ವಾಳ: ಮಂಚಿ ಗ್ರಾಮದ ಮಂಚಿಕಟ್ಟೆ ಎಂಬಲ್ಲಿ ರಸ್ತೆಯ ಬದಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದ ಮೇರೆಗೆ ತಂಡವೊಂದನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಗಳವಾರ ತಡ...
ಉಡುಪಿ ಜಿಲ್ಲೆಯಲ್ಲಿ 20 ಲಕ್ಷ ಗಿಡ ನೆಡುವ ಗುರಿ- ಸಚಿವೆ ಡಾ.ಜಯಮಾಲಾ
ಉಡುಪಿ ಜಿಲ್ಲೆಯಲ್ಲಿ 20 ಲಕ್ಷ ಗಿಡ ನೆಡುವ ಗುರಿ- ಸಚಿವೆ ಡಾ.ಜಯಮಾಲಾ
ಉಡುಪಿ: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಜಿಲ್ಲೆಯಲ್ಲಿ ಈ ವರ್ಷ 20 ಲಕ್ಷ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದು ಮಹಿಳಾ ಮತ್ತು...
ಶಾಸಕರ ಅಮಾನತು ಸ್ಪೀಕರ್ ಆದೇಶವೇ ಅಸಾಂವಿಧಾನಿಕ : ಯಶ್ಪಾಲ್ ಸುವರ್ಣ
ಶಾಸಕರ ಅಮಾನತು ಸ್ಪೀಕರ್ ಆದೇಶವೇ ಅಸಾಂವಿಧಾನಿಕ : ಯಶ್ಪಾಲ್ ಸುವರ್ಣ
ಉಡುಪಿ: ಕಳೆದ ಅಧಿವೇಶನ ಅವಧಿಯಲ್ಲಿ ಸ್ಪೀಕರ್ 18 ಮಂದಿ ಶಾಸಕರ ಅಮಾನತು ಆದೇಶವೇ ಅಸಾಂವಿಧಾನಿಕ ನಡೆಯಾಗಿದ್ದು, ಇದೀಗ ಸ್ಪೀಕರ್ ರವರು ತಮ್ಮ ಆದೇಶವನ್ನು...
ಭವಿಷ್ಯದ ಇಂಜಿನಿಯರ್, ವೈದ್ಯಕೀಯ ಸೇವೆಯ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ...
ಭವಿಷ್ಯದ ಇಂಜಿನಿಯರ್, ವೈದ್ಯಕೀಯ ಸೇವೆಯ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ : ಯಶ್ಪಾಲ್ ಸುವರ್ಣ ಆಕ್ರೋಶ
ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ...
ಮುದಾಸಿರ್ ಕೊಲೆ ಯತ್ನ ಆರೋಪಿಗಳ ಬಂಧನ
ಮುದಾಸಿರ್ ಕೊಲೆ ಯತ್ನ ಆರೋಪಿಗಳ ಬಂಧನ
ಮಂಗಳೂರು: ಸುರತ್ಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದೀಪಕ್ ರಾವ್ ಕೊಲೆಗೆ ಪ್ರತಿಕಾರವಾಗಿ ಜನವರಿ 3 ರಂದು ಮಂಗಳೂರು ನಿವಾಸಿ ಮುದಾಸಿರ್ ಎಂಬವರ ಕೊಲೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು...
ಪ್ರೀತಿ ಕೀರ್ತಿ ಡಿಸೋಜಾ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್
ಪ್ರೀತಿ ಕೀರ್ತಿ ಡಿಸೋಜಾ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಕಾಮರ್ಸ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಶ್ರೀಮತಿ ಪ್ರೀತಿಕೀರ್ತಿ ಡಿಸೋಜಾ ಅವರಿಗೆ, ‘ಟ್ಯಾಲೆಂಟ್ ಮ್ಯಾನೇಜ್‍ಮೆಂಟ್-ಎ ಸ್ಟಡಿ ಆಫ್ ಟೀಚರ್ಸ್ ಇನ್ ಸೆಲೆಕ್ಟೆಡ್...
ಗೂಂಡಾ ಕಾಯ್ದೆಯಡಿ ವ್ಯಕ್ತಿಯ ಬಂಧನ
ಗೂಂಡಾ ಕಾಯ್ದೆಯಡಿ ವ್ಯಕ್ತಿಯ ಬಂಧನ
ಮಂಗಳೂರು: ಕೊಲೆ, ಸುಲಿಗೆ, ಕೊಲೆಯತ್ನ, ದೊಂಬಿ, ಹಲ್ಲೆ ಮುಂತಾದ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಪೋಲಿಸರು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಬಜಲಕೇರಿ ನಿವಾಸಿ ಶೈಲೇಶ್ ಗಾಣಿಗ (25) ಎಂದು...
ಮಂಗಳೂರು: ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿದ ಮನಪಾ; ಕಾರ್ಯಾಚರಣೆಗೆ ಅಡ್ಡಿಪಡಿಸಿದವರನ್ನು ವಶಕ್ಕೆ ಪಡೆದ ಪೊಲೀಸರು
ಮಂಗಳೂರು: ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿದ ಮನಪಾ; ಕಾರ್ಯಾಚರಣೆಗೆ ಅಡ್ಡಿಪಡಿಸಿದವರನ್ನು ವಶಕ್ಕೆ ಪಡೆದ ಪೊಲೀಸರು
ಮಂಗಳೂರು: ನಗರದ ಪುರಭವನದ ಸಮೀಪದ ಫುಟ್ ಪಾತ್ ನಲ್ಲಿ ವ್ಯಾಪಾರನಿರತ ಬೀದಿಬದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ...
ಕರಾವಳಿ ಉತ್ಸವವು ಈ ವರ್ಷ ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ.
ಕರಾವಳಿ ಉತ್ಸವವು ಈ ವರ್ಷ ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಡಾ. ಸಸಿಕುಮಾರ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಕರಾವಳಿ ಉತ್ಸವ ವಿವಿಧ ಉಪಸಮಿತಿಗಳ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳು...
ಸಾಧನ ಆಶ್ರೀತ್ ವರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024
ಸಾಧನ ಆಶ್ರೀತ್ ವರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024
ಕಾರ್ಕಳ: ಕಾರ್ಕಳ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಂಸ್ಥಾಪಕಿ, ಖ್ಯಾತ ವಸ್ತ್ರ ವಿನ್ಯಾಸಕಿ, ಸಾಧನ ಆಶ್ರೀತ್ ವರಿಗೆ ಸುಧಾ ವೆಂಚರ್ಸ್ ಬೆಂಗಳೂರು ಹಾಗೂ ಎಸ್...