ಆಳ್ವಾಸ್ ದೀಪಾವಳಿ – ವಿದ್ಯಾರ್ಥಿಗಳಾದವರು ಕಲಿಕೆಯಿಂದಾಗಿ ತಮ್ಮ ಸಂಸ್ಕøತಿ ಸಂಪ್ರದಾಯಗಳನ್ನು ಮರೆಯಬಾರದು
ಆಳ್ವಾಸ್ ದೀಪಾವಳಿ - ವಿದ್ಯಾರ್ಥಿಗಳಾದವರು ಕಲಿಕೆಯಿಂದಾಗಿ ತಮ್ಮ ಸಂಸ್ಕøತಿ ಸಂಪ್ರದಾಯಗಳನ್ನು ಮರೆಯಬಾರದು
ವಿದ್ಯಾಗಿರಿ: ವಿದ್ಯಾರ್ಥಿಗಳಾದವರು ಕಲಿಕೆಯಿಂದಾಗಿ ತಮ್ಮ ಸಂಸ್ಕøತಿ ಸಂಪ್ರದಾಯಗಳನ್ನು ಮರೆಯಬಾರದು, ಅವುಗಳನ್ನು ಉಳಿಸಿ ಬೆಳೆಸಿಕೊಂಡು ಸಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ...
ಮಂಗಳೂರು: ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಎಎಸ್‌ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ
ಮಂಗಳೂರು: ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಎಎಸ್‌ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ
ಮಂಗಳೂರು: ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ರಾಜೇಶ್ ಹೆಗ್ಡೆ ಅವರು ಹೃದಯಾಘಾತದಿಂದ ನಿಧನರಾದರು.
ಕಾಸರಗೋಡು ಜಿಲ್ಲೆಯ ಚಿತ್ತಾರಿ...
ಕಟ್ಟಡ ಕಾರ್ಮಿಕರ ಖಾತೆಗೆ ರೂ. 2000 ಜಮಾ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಕಟ್ಟಡ ಕಾರ್ಮಿಕರ ಖಾತೆಗೆ ರೂ. 2000 ಜಮಾ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು : ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರಕಾರದಿಂದ ರೂ. 2000 ನೆರವು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 6122 ಕಟ್ಟಡ...
‘ನಿತ್ಯೋತ್ಸವ’ ಕವಿ ಹಿರಿಯ ಸಾಹಿತಿ ಕೆಎಸ್ ನಿಸಾರ್ ಅಹಮ್ಮದ್ ನಿಧನ
'ನಿತ್ಯೋತ್ಸವ' ಕವಿ ಹಿರಿಯ ಸಾಹಿತಿ ಕೆಎಸ್ ನಿಸಾರ್ ಅಹಮ್ಮದ್ ನಿಧನ
ಬೆಂಗಳೂರು: ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ಭಾನುವಾರ ವಿಧಿವಶರಾಗಿದ್ದಾರೆ.
ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು...
ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ – ಮಿಥುನ್ ರೈ
ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ – ಮಿಥುನ್ ರೈ
ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಗೋರಕ್ಷಣೆಯ ಬಗ್ಗೆ ಮಾತನಾಡುವ ಗೋರಕ್ಷಕರು ಮೊದಲು ಅವರ ಮನೆಗಳಲ್ಲಿ ಗೋವುಗಳನ್ನು ಸಾಕಿ ಬಳಿಕ...
ಹಿಜಾಬ್ ನಿಷೇಧ ವಾಪಸ್ ಹೇಳಿಕೆ : ಜೇನುಗೂಡಿಗೆ ಕೈ ಹಾಕಿದ ಸಿಎಂ ಸಿದ್ದರಾಮಯ್ಯ : ಯಶ್ಪಾಲ್ ಸುವರ್ಣ ಆಕ್ರೋಶ
ಹಿಜಾಬ್ ನಿಷೇಧ ವಾಪಸ್ ಹೇಳಿಕೆ : ಜೇನುಗೂಡಿಗೆ ಕೈ ಹಾಕಿದ ಸಿಎಂ ಸಿದ್ದರಾಮಯ್ಯ : ಯಶ್ಪಾಲ್ ಸುವರ್ಣ ಆಕ್ರೋಶ
ಉಡುಪಿ: ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರ ತಾನು ಚುನಾವಣೆಯಲ್ಲಿ ನೀಡಿದ ಉಚಿತ ಭಾಗ್ಯಗಳನ್ನು...
ಮಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆ: ಫೆ.28 ರಂದು ಫಲಾನುಭವಿಗಳ ಸಭೆ
ಮಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆ: ಫೆ.28 ರಂದು ಫಲಾನುಭವಿಗಳ ಸಭೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಇಡ್ಯಾ ಗ್ರಾಮದ ಸರ್ವೆ ನಂ 16 ಪಿ 1...
ಬಿಜೆಪಿ ಯುವ ಮೋರ್ಚಾ ವತಿಯಿಂದ ಚಾಯ್ ಪೆ ಚರ್ಚಾ
ಬಿಜೆಪಿ ಯುವ ಮೋರ್ಚಾ ವತಿಯಿಂದ ಚಾಯ್ ಪೆ ಚರ್ಚಾ
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ನೇತೃತ್ವದ ಕೇಂದ್ರ ಸರಕಾರ ಪದಗ್ರಹಣ ಮಾಡಿ ಯಶಸ್ವಿ ಮೂರನೇ ವರ್ಷವನ್ನು ಪೂರೈಸಿದ ಶುಭ ಸಂದರ್ಭದಲ್ಲಿ ಮಂಗಳೂರಿನಲ್ಲಿ ದಕ್ಷಿಣ...
ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಹಚ್ಚಲಾದ ಮೊಬೈಲ್ ಹಸ್ತಾಂತರ
ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಹಚ್ಚಲಾದ ಮೊಬೈಲ್ ಹಸ್ತಾಂತರ
1.2 ಲಕ್ಷ ಮೌಲ್ಯದ 12 ಮೊಬೈಲ್ ಹಸ್ತಾಂತರ
ಕುಂದಾಪುರ: ಎ.1 ರಿಂದ ಜೂ.10 ರವರೆಗೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿರುವ ಒಟ್ಟು 12...
ಕ್ಷಯರೋಗಕ್ಕೆ ಇನ್ನು ಪ್ರತಿನಿತ್ಯ ಡಾಟ್ಸ್
ಕ್ಷಯರೋಗಕ್ಕೆ ಇನ್ನು ಪ್ರತಿನಿತ್ಯ ಡಾಟ್ಸ್
ಮ0ಗಳೂರು: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯರೋಗ ವಿಭಾಗದ ವತಿಯಿಂದ ಪರಿಷ್ಕøತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಮತ್ತು ತಾಂತ್ರಿಕ ಕಾರ್ಯಕಾರಿ ಮಾರ್ಗಸೂಚಿ ತರಬೇತಿಯಲ್ಲಿ ಕ್ಷಯರೋಗಕ್ಕೆ...