ಕುಲಶೇಖರ ಯಕ್ಷಗಾನ ಸಮಿತಿಯ ಸುವರ್ಣ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಕುಲಶೇಖರ ಯಕ್ಷಗಾನ ಸಮಿತಿಯ ಸುವರ್ಣ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಕುಲಶೇಖರ ಹತ್ತು ಸಮಸ್ತರ ಯಕ್ಷಗಾನ ಸೇವಾ ಸಮಿತಿಯ ಸುವರ್ಣ ಮಹೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕೃಮವು ಆದಿತ್ಯವಾರ ಬೆಳಿಗ್ಗೆ ಕುಲಶೇಖರಕಲ್ಪನೆ ಮೈದಾನದಲ್ಲಿ...
ಸ್ಪಷ್ಟ ನಿರ್ಧಾರ ತಳೆಯಲು ವಿಫಲವಾದ ಸಚಿವ ರೇವಣ್ಣ ನೇತೃತ್ವದ ಟೋಲ್ ಸಮಸ್ಯೆ ಕುರಿತ ಉನ್ನತ ಮಟ್ಟದ ಸಭೆ
ಸ್ಪಷ್ಟ ನಿರ್ಧಾರ ತಳೆಯಲು ವಿಫಲವಾದ ಸಚಿವ ರೇವಣ್ಣ ನೇತೃತ್ವದ ಟೋಲ್ ಸಮಸ್ಯೆ ಕುರಿತ ಉನ್ನತ ಮಟ್ಟದ ಸಭೆ
ಬೆಂಗಳೂರು: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ತೀವ್ರ...
ತೋಟ ಬೆಂಗ್ರೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಒಕ್ಕೂಟದಿಂದ ಇಲಾಖೆಗೆ ಮನವಿ
ತೋಟ ಬೆಂಗ್ರೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಒಕ್ಕೂಟದಿಂದ ಇಲಾಖೆಗೆ ಮನವಿ
ಮಂಗಳೂರು ನಗರ ವ್ಯಾಪ್ತಿಯ ತೋಟ ಬೆಂಗ್ರೆ ಬೀಚ್ ಗೆ ಆಗಮಿಸಿದ ಜೋಡಿಯ ಮೇಲೆ ಹಲ್ಲೆ ನಡೆಸಿ...
ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನ ಹಂತ 5
ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನ ಹಂತ 5
“ಸ್ವಚ್ಛತೆಯೇ ದೇವರು” ಎಂಬ ಭಾವದಲ್ಲಿ ರಾಮಕೃಷ್ಣ ಮಿಷನ್, ಮಂಗಳೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿದೆ. ಕೇಂದ್ರ ಸರಕಾರದ ವಿಶೇಷ ಮನವಿಯ...
ಗ್ಯಾಂಗ್ ರೇಪ್ ಪ್ರಕರಣ: ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ- ಸಚಿವ ಯು.ಟಿ. ಖಾದರ್
ಗ್ಯಾಂಗ್ ರೇಪ್ ಪ್ರಕರಣ: ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ- ಸಚಿವ ಯು.ಟಿ. ಖಾದರ್
ಮಂಗಳೂರು: ತೋಟ ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು...
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ 03 ಜನ ಕಾನೂನಿನೊಂದಿಗೆ ಸಂಘರ್ಷಕ್ಕೆ ಇಳಿದ ಬಾಲಕರ ಬಂಧನ
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ 03 ಜನ ಕಾನೂನಿನೊಂದಿಗೆ ಸಂಘರ್ಷಕ್ಕೆ ಇಳಿದ ಬಾಲಕರ ಬಂಧನ
ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿ ಅಳಿವೆ ಬಾಗಿಲಿನ ಬಳಿಯಲ್ಲಿ ಹುಡುಗಿಯನ್ನು ಬಲವಂತದಿಂದ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದು,...
ಟೋಲ್ ಸಮಸ್ಯೆ: ಬೆಂಗಳೂರಿನಲ್ಲಿ ಸಚಿವ ರೇವಣ್ಣ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ
ಟೋಲ್ ಸಮಸ್ಯೆ: ಬೆಂಗಳೂರಿನಲ್ಲಿ ಸಚಿವ ರೇವಣ್ಣ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ
ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಮಸ್ಯೆ...
ಡಿಸೆಂಬರ್ 1-2 ರಂದು ಮಂಗಳೂರಿನಲ್ಲಿ ಜನನುಡಿ ಕಾರ್ಯಕ್ರಮ
ಡಿಸೆಂಬರ್ 1-2 ರಂದು ಮಂಗಳೂರಿನಲ್ಲಿ ಜನನುಡಿ ಕಾರ್ಯಕ್ರಮ
ಮಂಗಳೂರು: ದೇಶದ ಜನ ಎದುರಿಸುತ್ತಿರುವ ಸವಾಲುಗಳಿಗೆ ಈ ದೇಶದ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿರೋಧದ ಮೂಲಕ ಉತ್ತರ ಕಂಡುಕೊಳ್ಳುವ ಆಶಯದೊಂದಿಗೆ ಹುಟ್ಟಿಕೊಂಡಿರುವ ಜನನುಡಿ ಕಾರ್ಯಕ್ರಮವು ಈ ಬಾರಿ...
ಮಂಗಳೂರು ವಿವಿಗೆ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ ಚಾಂಪಿಯನ್ ಸಮಗ್ರ ಪ್ರಶಸ್ತಿ
ಮಂಗಳೂರು ವಿವಿಗೆ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ ಚಾಂಪಿಯನ್ ಸಮಗ್ರ ಪ್ರಶಸ್ತಿ
ಮೂಡಬಿದಿರೆ: “ನಮ್ಮ ದೇಶದ ಯುವಕರಲ್ಲಿ ಕ್ರೀಡೆಯಲ್ಲಿ ಮಹತ್ತರವಾದದನ್ನು ಸಾಧಿಸುವ ಸಾಮಥ್ರ್ಯವಿದೆ. ಆದರೆ ಅದಕ್ಕೆ ಅಗತ್ಯವಿರುವ ಪ್ರೋತ್ಸಾಹ ಮತ್ತು ಬೆಂಬಲ ದೊರೆಯುತ್ತಿಲ್ಲವಷ್ಟೇ”...
ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಾಫರ್ ಷರೀಪ್, ಅಂಬರೀಶ್ ಗೆ ನುಡಿ ನಮನ
ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಾಫರ್ ಷರೀಪ್, ಅಂಬರೀಶ್ ಗೆ ನುಡಿ ನಮನ
ಉಡುಪಿ: ಕಾಂಗ್ರೆಸ್ ಪಕ್ಷದ ಉನ್ನತ ನಾಯಕರಾದ ಜಾಫರ್ ಷರೀಪ್ ಮತ್ತು ಅಂಬರೀಶ್ರವರನ್ನು ಕಳಕೊಂಡು ಪಕ್ಷ ಅತೀ ದೊಡ್ಡ ನಷ್ಟವನ್ನು ಅನುಭವಿಸಿದೆ....