ಮಾರ್ಚ್ 30 ರಿಂದ ಎಪ್ರಿಲ್ 13 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆ ಸಜ್ಜು
ಉಡುಪಿ: ಮಾರ್ಚ್ 30 ರಿಂದ ಎಪ್ರಿಲ್ 13 ರವರೆಗೆ ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ನಡೆಸುವ ಸಂಬಂಧ ಜಿಲ್ಲಾಧಿಕಾರಿ ಡಾ ವಿಶಾಲ್ ಆರ್ ಅವರ ಅಧ್ಯಕ್ಷತೆಯಲ್ಲಿ ಇಂದು ಪ್ರೌಢ ಶಿಕ್ಷಣ ಇಲಾಖೆಯ...
ಜಾತಿ ವಿನಾಶಕ್ಕಿಂತ ತಾರತಮ್ಯ ನಿವಾರಣೆಗೆ ಶ್ರಮಿಸಬೇಕು : ಡಾ. ಸಬಿತಾ ಬನ್ನಾಡಿ
ಜಾತಿ ವಿನಾಶಕ್ಕಿಂತ ತಾರತಮ್ಯ ನಿವಾರಣೆಗೆ ಶ್ರಮಿಸಬೇಕು : ಡಾ. ಸಬಿತಾ ಬನ್ನಾಡಿ
ಮಂಗಳೂರು-ಜಾತಿ ಅಸ್ಮಿತೆ, ಶಕ್ತಿ ಒಕ್ಕೂಟವಾಗಿ ಕೆಲಸ ಮಾಡುತ್ತಿದೆ. ಜಾತಿ ವಿನಾಶಕ್ಕಿಂತ ತಾರತಮ್ಯ ನಿವಾರಣೆಗೆ ಶ್ರಮಿಸಬೇಕು. ಜಾತಿಯನ್ನು ನಿರಾಕರಿಸಿದ ಮೇಲು ಜಾತಿಯವರನ್ನು ಅನುಮಾನದಿಂದ...
ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ
ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ
ಮಂಗಳೂರು: ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್...
ಖ್ಯಾತ ನಿರೂಪಕಿ ಅಪರ್ಣ ವಸ್ತಾರೆ ನಿಧನ
ಖ್ಯಾತ ನಿರೂಪಕಿ ಅಪರ್ಣ ವಸ್ತಾರೆ ನಿಧನ
ಬೆಂಗಳೂರು: ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣ ಗುರುವಾರ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
ಸಿನಿಮಾಗಿಂತ...
ರಾಷ್ಟ್ರೀಯ ಶಿಕ್ಷಣ ನೀತಿ: ಜಿಲ್ಲಾ ಮಟ್ಟದ ಸಮಲೋಚನಾ ಸಭೆ
ಮಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲು ಜಿಲ್ಲಾ ಮಟ್ಟದ ಸಮಾಲೋಚನಾ ಸಭೆ ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ, ಶಾಲಾ ಹಂತದಲ್ಲಿ ಸಮಾನತೆ...
ಅಕ್ರಮ ಕೆಂಪು ಕಲ್ಲು ಸಾಗಾಟ ಆರೋಪ: ನಾಲ್ಕು ಲಾರಿ ವಶಕ್ಕೆ
ಅಕ್ರಮ ಕೆಂಪು ಕಲ್ಲು ಸಾಗಾಟ ಆರೋಪ: ನಾಲ್ಕು ಲಾರಿ ವಶಕ್ಕೆ
ಸುಳ್ಯ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ...
ಮೊಗವೀರ್ಸ್ ಅಸೋಸಿಯೇಷನ್ ಕುವೈತ್ (ಒಂಏ) ವತಿಯಿಂದ ಸನ್ಮಾನ ಸಮಾರಂಭ
ಮೊಗವೀರ್ಸ್ ಅಸೋಸಿಯೇಷನ್ ಕುವೈತ್ (ಒಂಏ) ವತಿಯಿಂದ ಸನ್ಮಾನ ಸಮಾರಂಭ
ಕುವೈತ್: ಮೊಗವೀರ ಅಸೋಸಿಯೇಷನ್ ಕುವೈತ್ (ಒಂಏ) ವತಿಯಿಂದ ಕುವೈತ್ ಪ್ರವಾಸದಲ್ಲಿದ್ದ, ಶ್ರೀಯುತ ಪ್ರಮೋದ್ ಮಧ್ವರಾಜ್ (ಮಾಜಿ ಸಚಿವರು, ಕರ್ನಾಟಕ ಸರಕಾರ-ಮೀನುಗಾರಿಕೆ, ಯುವ ಸಬಲೀಕರಣ ಮತ್ತು...
ಮೋದಿ ಸರಕಾರದ ಸಾಧನೆಗಳನ್ನು ರಮಾನಾಥ ರೈಗಳಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ : ದಕ ಜಿಲ್ಲಾ ಬಿಜೆಪಿ
ಮೋದಿ ಸರಕಾರದ ಸಾಧನೆಗಳನ್ನು ರಮನಾಥ ರೈಗಳಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ : ದಕ ಜಿಲ್ಲಾ ಬಿಜೆಪಿ
ಮಂಗಳೂರು : ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ರಮನಾಥ ರೈರವರಿಗೆ ಕೇಂದ್ರ ಸಾಧನೆಗಳನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಿ.ಎಸ್.ಟಿ ಕಾಯ್ದೆ ಯು.ಪಿ.ಎ...
ಶಿರೂರು ಸ್ವಾಮಿಜಿ ದೇಹದಲ್ಲಿ ವಿಷಕಾರಿ ಅಂಶ ; ಸಹೋದರನಿಂದ ಹಿರಿಯಡ್ಕ ಠಾಣೆಯಲ್ಲಿ ಕೇಸ್ ದಾಖಲು
ಶಿರೂರು ಸ್ವಾಮಿಜಿ ದೇಹದಲ್ಲಿ ವಿಷಕಾರಿ ಅಂಶ ; ಸಹೋದರನಿಂದ ಹಿರಿಯಡ್ಕ ಠಾಣೆಯಲ್ಲಿ ಕೇಸ್ ದಾಖಲು
ಉಡುಪಿ: ಗುರವಾರ ಬೆಳಿಗ್ಗೆ ನಿಧನರಾದ ಶಿರೂರು ಶ್ರೀಗಳ ದೇಹದಲ್ಲಿ ವಿಷ ಅಂಶ ಕಂಡು ಬಂದಿದೆ ಎಂದು ವೈದ್ಯರ ಹೇಳಿಕೆಯನ್ನು...
ಪೋಲಿಸರ ಕ್ಷಿಪ್ರ ಕಾರ್ಯಾಚರಣೆ: ವೃದ್ಧರನ್ನು ಬೆದರಿಸಿ ಕಾರೊಂದಿಗೆ ಪರಾರಿಯಾದ ನಾಲ್ಕು ಆರೋಪಿಗಳ ಬಂಧನ
ಪೋಲಿಸರ ಕ್ಷಿಪ್ರ ಕಾರ್ಯಾಚರಣೆ: ವೃದ್ಧರನ್ನು ಬೆದರಿಸಿ ಕಾರೊಂದಿಗೆ ಪರಾರಿಯಾದ ನಾಲ್ಕು ಆರೋಪಿಗಳ ಬಂಧನ
ಮಂಗಳೂರು: ಕ್ಷಿಪ್ರ ಕಾರ್ಯಾಚರಣೆಯಲ್ಲಿ ವೃದ್ಧ ದಂಪತಿಯನ್ನು ಹಲ್ಲೆ ನಡೆಸಿ ಮನೆಯಲ್ಲಿ ಕಳ್ಳತನ ನಡೆಸಿ ಕಾರಿನೊಂದಿಗೆ ಪರಾರಿಯಾಗಿದ್ದ ನಾಲ್ಕು ಮಂದಿಯ...




























