28.5 C
Mangalore
Tuesday, January 13, 2026

ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಆರೋಪ; 23 ಬೋಟ್ ಗಳು ವಶಕ್ಕೆ

ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಆರೋಪ; 23 ಬೋಟ್ ಗಳು ವಶಕ್ಕೆ ಬಂಟ್ವಾಳ: ನೇತ್ರಾವತಿ ನದಿ ತೀರದ ತುಂಬೆ, ಮಾರಿಪಳ್ಳ ಭಾಗದಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ...

ಮಂಗಳೂರು : ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣ: ಮಂಗಳೂರು ವಿ.ವಿ ಬಂದ್ ಹಾಗೂ ಪ್ರತಿಭಟನೆ

ಮಂಗಳೂರು : ಹೈದರಾಬಾದ್ ಕೇಂದ್ರೀಯ ವಿವಿ ಸಂಶೋಧನಾ ವಿಧ್ಯಾರ್ಥಿ ರೋಹಿತ್ ವೆಮುಲಾರ ಆತ್ಮಹತ್ಯೆಗೆ ಕಾರಣರಾದವರನ್ನು ಬಂಧಿಸಿ ಶಿಕ್ಷಿಸಲು ಒತ್ತಾಯಿಸಿ ಪ್ರಗತಿಪರ ವಿಧ್ಯಾರ್ಥಿ ಸಂಘಟನೆಗಳು ರಾಜ್ಯವ್ಯಾಪಿ ವಿವಿ ಬಂದ್ ಕರೆಯ ಭಾಗವಾಗಿ ಮಂಗಳೂರು ವಿವಿ...

ಸಿಸಿಬಿ ಪೊಲೀಸರ ಕಾರ್ಯಾಚರಣೆ : 10 ಕೆಜಿ ಗಾಂಜಾದೊಂದಿಗೆ 3 ಆರೋಪಿಗಳ ಸೆರೆ

ಸಿಸಿಬಿ ಪೊಲೀಸರ ಕಾರ್ಯಾಚರಣೆ : 10 ಕೆಜಿ ಗಾಂಜಾದೊಂದಿಗೆ 3 ಆರೋಪಿಗಳ ಸೆರೆ ಮಂಗಳೂರು: ಮಂಗಳೂರು ನಗರಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಮೂರು ಮಂದಿಯನ್ನು ಗಾಂಜಾ ಸಮೇತ ವಶಕ್ಕೆ...

ಕಂಬಳದ ಉಳಿವಿಗಾಗಿ ಸರ್ವ ಪ್ರಯತ್ನ : ಸಚಿವ ಪ್ರಮೋದ್ ಮಧ್ವರಾಜ್

ಕಂಬಳದ ಉಳಿವಿಗಾಗಿ ಸರ್ವ ಪ್ರಯತ್ನ : ಸಚಿವ ಪ್ರಮೋದ್ ಮಧ್ವರಾಜ್ ಉಡುಪಿ: ಕೃಷಿಯೊಂದಿಗೆ ನಂಟನ್ನು ಹೊಂದಿರುವ ಕರಾವಳಿಯ ಜಾನಪದ ಕ್ರೀಡೆ ಕಂಬಳವು ತಲೆತಲಾಂತರದಿಂದ ನಡೆದು ಬಂದ ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಕಂಬಳದ ಉಳಿವಿಗಾಗಿ ಸರ್ವಪ್ರಯತ್ನ ಮಾಡಲಾಗುವುದೆಂದು...

ಕುಕ್ಕೆ ಸರ್ಪಸಂಸ್ಕಾರ ವಿವಾದ: ಚೈತ್ರಾ ಕುಂದಾಪುರ ಮತ್ತು ಬೆಂಬಲಿಗರಿಂದ ಹಿಂಜಾವೇ ಮುಖಂಡನ ಮೇಲೆ ಹಲ್ಲೆ!

ಕುಕ್ಕೆ ಸರ್ಪಸಂಸ್ಕಾರ ವಿವಾದ: ಚೈತ್ರಾ ಕುಂದಾಪುರ ಮತ್ತು ಬೆಂಬಲಿಗರಿಂದ ಹಿಂಜಾವೇ ಮುಖಂಡನ ಮೇಲೆ ಹಲ್ಲೆ! ಪುತ್ತೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿವಾದದ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ್ ಮತ್ತು ಆಕೆಯ ಬೆಂಬಲಿಗರ ತಂಡವು ಹಿಂದೂ...

ಇಂದಿರಾ ಗಾಂಧಿ ನೆನಪಿನಲ್ಲಿ – ಮಹಿಳಾ ಕಾಂಗ್ರೆಸಿನಿಂದ ಆಹಾರ ಸಾಮಗ್ರಿ ವಿತರಣೆ

ಇಂದಿರಾ ಗಾಂಧಿ ನೆನಪಿನಲ್ಲಿ – ಮಹಿಳಾ ಕಾಂಗ್ರೆಸಿನಿಂದ ಆಹಾರ ಸಾಮಗ್ರಿ ವಿತರಣೆ ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‍ನ ಆಶ್ರಯದಲ್ಲಿ ಇಂದಿರಾ ಗಾಂಧಿಯವರ 34ನೇ ಪುಣ್ಯ ತಿಥಿಯ ಅಂಗವಾಗಿ ಅಧ್ಯಕ್ಷರಾದ ವೆರೋನಿಕಾ ಕರ್ನೇಲಿಯೋರವರ ನೇತೃತ್ವದಲ್ಲಿ...

ವ್ಯಾಪಕ ಮಳೆ: ಜೂ.27ರಂದು ದಕ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ

ವ್ಯಾಪಕ ಮಳೆ: ಜೂ.27ರಂದು ದಕ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ  ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ...

ಒಳ ಮೀಸಲಾತಿ ವರ್ಗೀಕರಣಕ್ಕೆ ಸೂಕ್ತ ಮಾನದಂಡಗಳನ್ನು ರೂಪಿಸಿ – ಲೋಲಾಕ್ಷ

ಒಳ ಮೀಸಲಾತಿ ವರ್ಗೀಕರಣಕ್ಕೆ ಸೂಕ್ತ ಮಾನದಂಡಗಳನ್ನು ರೂಪಿಸಿ - ಲೋಲಾಕ್ಷ ಮಂಗಳೂರು: ಕರ್ನಾಟಕ ರಾಜ್ಯಕ್ಕಾಗಿ ಅಧಿಸೂಚಿತ ಎಲ್ಲ 101 ಪರಿಶಿಷ್ಟ ಜಾತಿಗಳ ಪ್ರತಿಯೊಬ್ಬರಿಗೂ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಖಾತರಿ ಪಡಿಸುವ ಸಲುವಾಗಿ ಈ...

ಗೊಕಳ್ಳತನ ಹೀಗೆ ಮುಂದುವರೆದರೆ ಬೆತ್ತಲೆ ಪ್ರಕರಣ ಮರುಕಳಿಸಬಹುದು -ಯಶಪಾಲ್ ಸುವರ್ಣ

ಗೊಕಳ್ಳತನ ಹೀಗೆ ಮುಂದುವರೆದರೆ ಬೆತ್ತಲೆ ಪ್ರಕರಣ ಮರುಕಳಿಸಬಹುದು -ಯಶಪಾಲ್ ಸುವರ್ಣ ಪ್ರತೀ ವರ್ಷದಂತೆ ಈ ವರ್ಷವೂ ಮಳೆಗಾಲ ಆರಂಭವಾಗುತ್ತಿದ್ದಂತೆ ಕರಾವಳಿಯ ಗ್ರಾಮೀಣ ಪ್ರದೇಶಗಳಲ್ಲಿ ಗೋಗಳ್ಳತನದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಇದಕ್ಕೆ ರಾಜ್ಯ ಸರಕಾರ...

ಎಲ್ಲಾ ವರ್ಗದ ಜನತೆಯ ಹಿತ ಕಾಯುವ ಬಜೆಟ್ – ನಳಿನ್ ಕುಮಾರ್ ಕಟೀಲ್

ಎಲ್ಲಾ ವರ್ಗದ ಜನತೆಯ ಹಿತ ಕಾಯುವ ಬಜೆಟ್ – ನಳಿನ್ ಕುಮಾರ್ ಕಟೀಲ್ ಮಂಗಳೂರು: ಚುನಾವಣೆಯ ಹೊಸ್ತಿಲಿನಲ್ಲಿ ನಿರ್ಮಲಾ ಸೀತಾರಾಮ್ ಅವರು ಸದೃಢ ದೇಶ ನಿರ್ಮಾಣದ ಅಭಿವೃದ್ಧಿಯ ಬಜೆಟ್ ಮಂಡಿಸಿದ್ದಾರೆ ಎಂದು ಸಂಸದ ನಳಿನ್...

Members Login

Obituary

Congratulations