ಬಜರಂಗದಳ ಮತ್ತು ವಿಎಚ್ ಪಿ ವತಿಯಿಂದ ಪುಸ್ತಕ, ವಿದ್ಯಾರ್ಥಿ ವೇತನ ವಿತರಣೆ
ಬಜರಂಗದಳ ಮತ್ತು ವಿಎಚ್ ಪಿ ವತಿಯಿಂದ ಪುಸ್ತಕ, ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು: ಒಂದು ಕಾಲದಲ್ಲಿ ಜ್ಞಾನಸಂಪನ್ನ ದೇಶವೆಂದು ಗುರುತಿಸಿಕೊಂಡಿದ್ದ ಭಾರತದ ಆತ್ಮ ಹಿಂದುತ್ವ ಆಗಿದೆ. ಆದರೆ ರಾಜಕಾರಣದಿಂದಲೇ ನಮ್ಮ ದೇಶದಲ್ಲಿ ಹಿಂದೂ ಸಂಸ್ಕೃತಿಗೆ...
ಬಂಟ್ವಾದಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ – ದೂರು ದಾಖಲು
ಬಂಟ್ವಾದಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ – ದೂರು ದಾಖಲು
ಮಂಗಳೂರು: ಬಂಟ್ವಾಳ ತಾಲ್ಲೂಕಿನ ಬಡ್ಡಕಟ್ಟೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಈ ಕುರಿತು ಬಂಟ್ವಾಳ ಠಾಣೆಯಲ್ಲಿ...
ಜೂ. 13: ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಮಾರ್ಗದರ್ಶನ ಶಿಬಿರ
ಜೂ. 13: ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಮಾರ್ಗದರ್ಶನ ಶಿಬಿರ
ಉಡುಪಿ : ನೇತಾಜಿ ಸ್ಪೋಟ್ಸ್ ಕ್ಲಬ್ ಪರ್ಕಳ ಮತ್ತು ಬಿಲ್ಲವರ ಸೇವಾ ಸಂಘ, ಬನ್ನಂಜೆ ಇವರ ಜಂಟಿ ಆಶ್ರಯದಲ್ಲಿ ನಾಳೆ (ಜೂ. 13) ಬೆಳಿಗ್ಗೆ...
ಹಲವೆಡೆ ಭೂಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ
ಹಲವೆಡೆ ಭೂಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ
ಬೆಂಗಳೂರು: ಹಾಸನ ಜಿಲ್ಲೆಯ ಎಡಕುಮೇರಿ ಬಳಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ. ಹಾಸನ ರೈಲು ನಿಲ್ದಾಣದಿಂದ ಪ್ರಯಾಣಿಕರಿಗೆ ಕೆಎಸ್ಸಾರ್ಟಿಸಿ ಬಸ್‌ಗಳ...
ಕಟಪಾಡಿ ಚರ್ಚಿನಲ್ಲಿ ಮಳೆ ನೀರಿನೊಂದಿಗೆ ಅನುಸಂಧಾನ ಕಾರ್ಯಕ್ರಮ
ಕಟಪಾಡಿ ಚರ್ಚಿನಲ್ಲಿ ಮಳೆ ನೀರಿನೊಂದಿಗೆ ಅನುಸಂಧಾನ ಕಾರ್ಯಕ್ರಮ
ಕಟಪಾಡಿ: ಸಾಮಾಜಿಕ ಅಭಿವೃದ್ಧಿ ಆಯೋಗ ಮತ್ತು ಕೆಥೊಲಿಕ್ ಸಭಾ, ಸಂತ ವಿನ್ಸೆಂಟ್ ಡಿಪಾವ್ಲ್'ಚರ್ಚ್ ಇದರ ಆಶ್ರಯದಲ್ಲಿ ಭಾನುವಾರ ಮಳೆ ನೀರಿನೊಂದಿಗೆ ಅನುಸಂಧಾನ ಕಾರ್ಯಕ್ರಮ ಚರ್ಚಿನ...
ಕಾಣೆಯಾದ ವ್ಯಕ್ತಿಯ ಶವ ನೇತ್ರಾವತಿ ನದಿಯ ಡ್ಯಾಂನಲ್ಲಿ ಪತ್ತೆ
ಕಾಣೆಯಾದ ವ್ಯಕ್ತಿಯ ಶವ ನೇತ್ರಾವತಿ ನದಿಯ ಡ್ಯಾಂನಲ್ಲಿ ಪತ್ತೆ
ಮಂಗಳೂರು: ಕಳೆದ ಎಂಡು ದಿನಗಳಿಂದ ನಾಪತ್ತೆಯಾಗಿದ್ದ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜಿರ ಮನೆ ನಿವಾಸಿ ರಮೇಶ್ (45) ಎಂಬವರ ಶವ ಬಂಟ್ವಾಳದ ಬಳಿ...
ಅಪಘಾತದಲ್ಲಿ ಗಾಯಗೊಂಡಿದ್ದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಜ್ಯೋತಿ ಶೆಟ್ಟಿ ಮೃತ್ಯು
ಅಪಘಾತದಲ್ಲಿ ಗಾಯಗೊಂಡಿದ್ದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಜ್ಯೋತಿ ಶೆಟ್ಟಿ ಮೃತ್ಯು
ಉಡುಪಿ: ಅಂಬಾಗಿಲು ಬಳಿ ಜೂ.9ರಂದು ಸಂಜೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಜ್ಯೋತಿ ಶೆಟ್ಟಿ ಕೊಡವೂರು (50) ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ...
“ಯಶೋ ಮಾಧ್ಯಮ-2018” ಪ್ರಶಸ್ತಿಗೆ ಪತ್ರಿಕಾ ಛಾಯಾಗ್ರಾಹಕ ಜನಾರ್ದನ್ ಕೊಡವೂರು ಆಯ್ಕೆ
"ಯಶೋ ಮಾಧ್ಯಮ-2018" ಪ್ರಶಸ್ತಿಗೆ ಪತ್ರಿಕಾ ಛಾಯಾಗ್ರಾಹಕ ಜನಾರ್ದನ್ ಕೊಡವೂರು ಆಯ್ಕೆ
ಉಡುಪಿ: ಸ್ಪಂದನಾ ಸೇವಾ ಸಂಸ್ಥೆಯ ವತಿಯಿಂದ ಕೊಡಮಾಡಲ್ಪಡುವ "ಯಶೋ ಮಾಧ್ಯಮ-2018" ಪ್ರಶಸ್ತಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪಶಸ್ತಿ ಪುರಸ್ಕøತರು, ವಿಜಯವಾಣಿ ಪತ್ರಿಕೆಯ ಉಡುಪಿಯ...
ಪ್ರಕೃತಿ ವಿಕೋಪ: 10 ದಿನಗಳಲ್ಲಿ ಪರಿಹಾರ: ಸಚಿವ ಯು.ಟಿ.ಖಾದರ್
ಪ್ರಕೃತಿ ವಿಕೋಪ: 10 ದಿನಗಳಲ್ಲಿ ಪರಿಹಾರ: ಸಚಿವ ಯು.ಟಿ.ಖಾದರ್
ಮಂಗಳೂರು: ಪ್ರಕೃತಿ ವಿಕೋಪದಿಂದಾಗಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 23 ಮನೆಗಳು ಸಂಪೂರ್ಣ ಹಾಗೂ ಭಾಗಶಃ ಹಾನಿಯಾಗಿದ್ದು, ಆ ಎಲ್ಲಾ ಮನೆಗಳ ಕುಟುಂಬಿಕರಿಗೆ 10...
ಕೊಡವೂರು ಕಾನಂಗಿ ಶ್ರೀಶಂಕರನಾರಾಯಣ ತೀರ್ಥ ಕೆರೆಗೆ ಗಂಗಾ ಪೂಜೆ
ಕೊಡವೂರು ಕಾನಂಗಿ ಶ್ರೀಶಂಕರನಾರಾಯಣ ತೀರ್ಥ ಕೆರೆಗೆ ಗಂಗಾ ಪೂಜೆ
ಉಡುಪಿ: ಕಳೆದ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಶ್ರೀಶಂಕರನಾರಾಯಣ ತೀರ್ಥ ಕೆರೆ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಯುವಕರ ತಂಡ ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದ ಕೊಡವೂರು ಗ್ರಾಮದ...