ಮೇ 16ರಿಂದ 19 ರ ವರೆಗೆ ಉಡುಪಿಯಲ್ಲಿ ಮಾವು ಮೇಳ
ಮೇ 16ರಿಂದ 19 ರ ವರೆಗೆ ಉಡುಪಿಯಲ್ಲಿ ಮಾವು ಮೇಳ
ಉಡುಪಿ: ಜಿಲ್ಲಾ ತೋಟಗಾರಿಕಾ ಇಲಾಖೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಜಂಟಿ...
ವಿಶೇಷ ಕಾರ್ಯಪಡೆ ‘ಆ್ಯಂಟಿ ಹಿಂದೂ ಸ್ಪೆಷಲ್ ಟಾಸ್ಕ್ ಫೋರ್ಸ್’ ಆಗದಿರಲಿ – ಶರಣ್ ಪಂಪ್ವೆಲ್
ವಿಶೇಷ ಕಾರ್ಯಪಡೆ 'ಆ್ಯಂಟಿ ಹಿಂದೂ ಸ್ಪೆಷಲ್ ಟಾಸ್ಕ್ ಫೋರ್ಸ್' ಆಗದಿರಲಿ – ಶರಣ್ ಪಂಪ್ವೆಲ್
ಮಂಗಳೂರು: ನಗರದಲ್ಲಿ ಹೊಸದಾಗಿ ಆರಂಭಿಸಿರುವ ವಿಶೇಷ ಕಾರ್ಯಪಡೆ ಹಿಂದೂಗಳನ್ನು ಟಾರ್ಗೆಟ್ ಮಾಡದೆ ನ್ಯಾಯಾಯುತವಾಗಿ ಕಾರ್ಯಮಾಡಲಿ ಎಂದು ವಿಶ್ವ...
“ವಿಶ್ವ ಕೊಂಕಣಿ ಸ್ತ್ರೀ ಶಕ್ತಿ ಮಿಶನ್” ಸಮಾರೋಪ
“ವಿಶ್ವ ಕೊಂಕಣಿ ಸ್ತ್ರೀ ಶಕ್ತಿ ಮಿಶನ್” ಸಮಾರೋಪ
ಕೊಂಕಣಿ ಭಾಸ್ ಆನಿ ಸಂಸ್ಕøತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರ, “ವಿಶ್ವ ಕೊಂಕಣಿ ಸ್ತ್ರೀ ಶಕ್ತಿ ಮಿಶನ್” ಹಮ್ಮಿಕೊಂಡ ‘ಹೊಲಿಗೆ ತರಬೇತಿ ಕಾರ್ಯಾಗಾರ ಸಮಾರೋಪ ಸಮಾರಂಭ’...
ಶರವು ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದ ಜೆ.ಆರ್.ಲೋಬೊ
ಶರವು ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆ.ಆರ್.ಲೋಬೊರವರು ಮಂಗಳೂರಿನ ಶರವು ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಮಂಗಳೂರು...
ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಆಗ್ರಹ : ಡಿ. ವೇದವ್ಯಾಸ ಕಾಮತ್
ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಆಗ್ರಹ : ಡಿ. ವೇದವ್ಯಾಸ ಕಾಮತ್
ರಾಜ್ಯ ಶಿಕ್ಷಣ ಸಚಿವ ತನ್ವೀರ್ ಸೇಠ್ ಗುರುವಾರ ನಡೆದ ಸರಕಾರಿ ಕಾರ್ಯಕ್ರಮವೊಂದರಲ್ಲಿ ಯುವತಿಯೋರ್ವಳ ಅರೆ ನಗ್ನ (ನೀಲಿ) ಚಿತ್ರಗಳನ್ನು ಮೊಬೈಲ್‍ನಲ್ಲಿ ವೀಕ್ಷಿಸುತ್ತಿದ್ದ ...
ಸೌಹಾರ್ದ ಕ್ರಿಸ್ಮಸ್ ಉತ್ಸವ – 2025:ಮಂಗಳೂರಿನಲ್ಲಿ ಶಾಂತಿ, ಸೌಹಾರ್ದತೆ ಮತ್ತು ಹಬ್ಬದ ಸಂಭ್ರಮದ ಭವ್ಯ ಆಚರಣೆ
ಸೌಹಾರ್ದ ಕ್ರಿಸ್ಮಸ್ ಉತ್ಸವ – 2025:ಮಂಗಳೂರಿನಲ್ಲಿ ಶಾಂತಿ, ಸೌಹಾರ್ದತೆ ಮತ್ತು ಹಬ್ಬದ ಸಂಭ್ರಮದ ಭವ್ಯ ಆಚರಣೆ
ಮಂಗಳೂರು, ಡಿಸೆಂಬರ್ 2025: ಸಂತ ಮದರ್ ತೆರೆಸಾ ವಿಚಾರ ವೇದಿಕೆ, ಮಂಗಳೂರು ಮತ್ತು ಕಥೊಲಿಕ್ ಸಭಾ ಮಂಗ್ಳುರ್...
ಮಂಗಳೂರು: ಹೊಸ ವರ್ಷದ ಆಚರಣೆಗೆಂದು ತರಿಸಿದ್ದ ಡ್ರಗ್ಸ್ ಪತ್ತೆ, ಮೂವರ ಬಂಧನ
ಮಂಗಳೂರು: ಹೊಸ ವರ್ಷದ ಆಚರಣೆಗೆಂದು ತರಿಸಿದ್ದ ಡ್ರಗ್ಸ್ ಪತ್ತೆ, ಮೂವರ ಬಂಧನ
ಮಂಗಳೂರು: ಹೊಸವರ್ಷದ ಆಚರಣೆಗೆಂದು ತರಿಸಿದ್ದ ಸುಮಾರು ರೂ 9 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಕಾವೂರು ಪೊಲೀಸರು ವಶಕ್ಕೆ ಪಡೆದು ಮೂವರನ್ನು...
ಬಂಟ್ವಾಳ: ಕೈಕುಂಜೆಯಲ್ಲಿ ಕೊರೋನ ಸೋಂಕಿತ ಮಹಿಳೆಯ ಶವ ಸಂಸ್ಕಾರ
ಬಂಟ್ವಾಳ: ಕೈಕುಂಜೆಯಲ್ಲಿ ಕೊರೋನ ಸೋಂಕಿತ ಮಹಿಳೆಯ ಶವ ಸಂಸ್ಕಾರ
ಬಂಟ್ವಾಳ: ಕೊರೋನ ಸೋಂಕಿನಿಂದ ಗುರುವಾರ ಮೃತಪಟ್ಟ ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ ಮಹಿಳೆಯ ಶವ ಸಂಸ್ಕಾರವು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಬಿ.ಸಿ.ರೋಡ್ ರೈಲು...
ನ. 30: ಉಡುಪಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ
ನ. 30: ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ
ಉಡುಪಿ: ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26 ರವರೆಗೆ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಉಡುಪಿಯಲ್ಲಿ...
ಕಾಮನ್‍ವೆಲ್ತ್ ಸಂಸದೀಯ ಸಮಾವೇಶದಲ್ಲಿ ಸ್ಪೀಕರ್ ಯು ಟಿ ಖಾದರ್ ಭಾಗಿ
ಕಾಮನ್‍ವೆಲ್ತ್ ಸಂಸದೀಯ ಸಮಾವೇಶದಲ್ಲಿ ಸ್ಪೀಕರ್ ಯು ಟಿ ಖಾದರ್ ಭಾಗಿ
ಮಂಗಳೂರು: ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬ್ರಿಟನ್ ಕಾಮನ್‍ವೆಲ್ತ್ ಗಣರಾಜ್ಯವಾಗಿರುವ ಬಾಬ್ರ್ಡೋಸ್ ದೇಶದ ರಾಜಧಾನಿ ಬ್ರಿಜ್ಡಟೌನ್ ನಗರದಲ್ಲಿ ಅಕ್ಟೋಬರ್ 6 ರಿಂದ ಆರಂಭಗೊಂಡಿರುವ...