26.5 C
Mangalore
Tuesday, January 13, 2026

ಮಂಗಳೂರು: ಐದು ಮಂದಿ ಮಾದಕ ವಸ್ತುಗಳ ಮಾರಾಟಗಾರರ ಬಂಧನ

ಮಂಗಳೂರು: ಐದು ಮಂದಿ ಮಾದಕ ವಸ್ತುಗಳ ಮಾರಾಟಗಾರರ ಬಂಧನ ಮಂಗಳೂರು: ನಗರ ಹೊರವಲಯದ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸೆನ್...

ಪುತ್ತೂರು| ತಲವಾರು ಪ್ರದರ್ಶಿಸಿ ಬೆದರಿಕೆ: ಆರೋಪಿ ಸಕಲೇಶಪುರದ ರಾಜೇಶ್ ಬಂಧನ

ಪುತ್ತೂರು| ತಲವಾರು ಪ್ರದರ್ಶಿಸಿ ಬೆದರಿಕೆ: ಆರೋಪಿ ಸಕಲೇಶಪುರದ ರಾಜೇಶ್ ಬಂಧನ ಪುತ್ತೂರು: ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಒಡ್ಡಿದ ಪ್ರಕರಣವೊಂದು ಪುತ್ತೂರು ನಗರ ಬೊಳುವಾರು ಮಸೀದಿ ಬಳಿಯಲ್ಲಿ ಸೋಮವಾರ ನಡೆದಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ...

ಗಣ್ಯರಿಂದ ಈದ್ ಶುಭಾಶಯ

ಗಣ್ಯರಿಂದ ಈದ್ ಶುಭಾಶಯ ಮ0ಗಳೂರು : ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಶುಭಾಶಯ ತಿಳಿಸಿದ್ದಾರೆ. ರಮದಾನ್ ತಿಂಗಳಲ್ಲಿ ಒಂದು...

ಶಿವಮೊಗ್ಗ: 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವತಿ ಆತ್ಮಹತ್ಯೆ

ಶಿವಮೊಗ್ಗ: 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವತಿ ಆತ್ಮಹತ್ಯೆ ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ...

ಬಡ ರಿಕ್ಷಾಚಾಲಕರಿಗೆ ಸ್ವಂತ ಉದ್ಯೋಗ : ಶಾಸಕ ಜೆ.ಆರ್.ಲೋಬೊ

ಬಡ ರಿಕ್ಷಾಚಾಲಕರಿಗೆ ಸ್ವಂತ ಉದ್ಯೋಗ : ಶಾಸಕ ಜೆ.ಆರ್.ಲೋಬೊ ಮಂಗಳೂರು: ಬಡವರು ನಿರಾತಂಕವಾಗಿ ಸ್ವಂತ ಉದ್ಯೋಗ ಹೊಂದುವತಾಗಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಕದ್ರಿಯಲ್ಲಿರುವ ತಮ್ಮ ಕಚೇರಿಯಲ್ಲಿ 36 ರಿಕ್ಷಾ ಅನುಮತಿ ಪತ್ರವನ್ನು ಫಲಾನುಭವಿಗಳಿಗೆ...

ರಾಜ್ಯದಲ್ಲಿ ಹೊಸ ಕ್ರೀಡಾ ನೀತಿ ಸದ್ಯದಲ್ಲೇ ಜಾರಿ: ಪ್ರಮೋದ್ ಮಧ್ವರಾಜ್

ರಾಜ್ಯದಲ್ಲಿ ಹೊಸ ಕ್ರೀಡಾ ನೀತಿ ಸದ್ಯದಲ್ಲೇ ಜಾರಿ: ಪ್ರಮೋದ್ ಮಧ್ವರಾಜ್ ಉಡುಪಿ: ರಾಜ್ಯದಲ್ಲಿ ಹೊಸ ಕ್ರೀಡಾ ನೀತಿಯನ್ನು ಅನುಷ್ಠಾನಕ್ಕೆ ತರುವ ಪೂರಕ ಕೆಲಸಗಳು ನಡೆಯುತ್ತಿದ್ದು ಸದ್ಯದಲ್ಲೇ ಅದು ಜಾರಿಗೆ ಬರಲಿದೆ, ಇದರಿಂದಾಗಿ ರಾಜ್ಯದ ಲಕ್ಷಾಂತರ...

ಅರುಣ್ ಕುಮಾರ್ ಪುತ್ತಿಲ ಜತೆಗಿನ ಸಂಧಾನ ಯಶಸ್ವಿ, ಹಿಂದೂ ಮುಖಂಡ ನಾಳೆ ಬಿಜೆಪಿ ಸೇರ್ಪಡೆ

ಅರುಣ್ ಕುಮಾರ್ ಪುತ್ತಿಲ ಜತೆಗಿನ ಸಂಧಾನ ಯಶಸ್ವಿ, ಹಿಂದೂ ಮುಖಂಡ ನಾಳೆ ಬಿಜೆಪಿ ಸೇರ್ಪಡೆ ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ....

ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ: ರಾಹುಲ್​ ಗಾಂಧಿಗೆ ಜಾಮೀನು

ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ: ರಾಹುಲ್​ ಗಾಂಧಿಗೆ ಜಾಮೀನು ಬೆಂಗಳೂರು: ವಿಧಾನಸಭೆ ಚುನಾವಣೆ  ವೇಳೆ ಬಿಜೆಪಿ  ವಿರುದ್ಧ 40% ಸರ್ಕಾರ ಎಂದು ಅಪಪ್ರಚಾರ ಮಾಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ  ಅವರಿಗೆ...

ಉಡುಪಿ : ತ್ಯಾಜ್ಯ ಸುರಿಯುತ್ತಿದ್ದ ವಾಹನದಿಂದ ದಂಡ ವಸೂಲಿ

ಉಡುಪಿ : ತ್ಯಾಜ್ಯ ಸುರಿಯುತ್ತಿದ್ದ ವಾಹನದಿಂದ ದಂಡ ವಸೂಲಿ ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಬೈಪಾಸ್ ಬಳಿ ಮಾರ್ಬಲ್ ಸಾಗಿಸುವ ವಾಹನದಲ್ಲಿದ್ದ ತ್ಯಾಜ್ಯವನ್ನು ಸುರಿಯುತ್ತಿರುವುದನ್ನು ಕಛೇರಿಯ ಆರೋಗ್ಯ ನಿರೀಕ್ಷಕರು ದಾಳಿ ನಡೆಸಿ...

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಮಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಹಾಗೂ ಸಚಿವ ಕೆ ಜೆ ಜಾರ್ಜ್, ಎ ಎಂ ಪ್ರಸಾದ್, ಪ್ರಣವ್...

Members Login

Obituary

Congratulations