ಕಾಂಗ್ರೆಸ್ ನಾಯಕ, ಮಾಜಿ ತಾಪಂ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ
ಕಾಂಗ್ರೆಸ್ ನಾಯಕ, ಮಾಜಿ ತಾಪಂ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ
ಉಡುಪಿ: ಮಾಜಿ ತಾಲೂಕು ಪಂಚಾಯತ್ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ ಸೇರಿದಂತೆ ಹಲವಾರು ಮಂದಿ ಸೋಮವಾರ ಕಾಂಗ್ರೆಸ್...
ಉಡುಪಿ: ಮಟ್ಕಾ ದೊರೆ ಲಿಯೋ ಕರ್ನೇಲಿಯೊ ಬಂಧನ
ಉಡುಪಿ: ಉಡುಪಿಯ ಮಟ್ಕಾ ದೊರೆ ಎಂದೇ ಕುಖ್ಯಾತಿ ಪಡೆದಿರುವ ಲಿಯೋ ಕರ್ನೇಲಿಯೊನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಸಹಚರರಾದ ದಿವಾಕರ ಪೂಜಾರಿ ಹಾಗೂ ಬಾಬು ಆಚಾರಿ ಎಂಬವರನ್ನು ಬಂಧಿಸಲಾಗಿದೆ.
ನಿನ್ನೆ ಸಂಜೆ ಮಟ್ಕಾಕ್ಕಾಗಿ ಸಾರ್ವಜನಿಕರಿಂದ ಹಣ...
ಸಿಂಗಾಪುರದಲ್ಲಿ ನಡೆದ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ವಿದ್ಯಾರ್ಥಿನಿ ಈಶಾ ಶರ್ಮಗೆ ಕಂಚಿನ ಪದಕ
ಉಜಿರೆ: ಸಿಂಗಾಪುರದಲ್ಲಿ ನಡೆದ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್‍ಇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಈಶಾ ಶರ್ಮ ಕಂಚಿನ ಪದಕವನ್ನು ಪಡೆದುಕೊಂಡಿದ್ದಾಳೆ. ಈಕೆ...
ಬೆಳ್ತಂಗಡಿ: ಮುಂಡಾಜೆ ಜುಮ್ಮಾ ಮಸೀದಿಗೆ ಕಿಡಿಗೇಡಿಗಳಿಂದ ಕಲ್ಲುತೂರಾಟ
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಗೆ ಶನಿವಾರ ನಡುರಾತ್ರಿ ಕಿಡಿಗೇಡಿಗಳು ಕಲ್ಲೆಸೆದು ಹಾಗೂ ಸಾರ್ವಜನಿಕ ದಾರಿದೀಪಗಳನ್ನು ಹಾನಿಗೊಳಿಸಿದ ಘಟನೆ ನಡೆದಿದೆ. ಮಸೀದಿಯ ಆಡಳಿತ ಸಮಿತಿ ಹಾಗೂ ಪೊಲೀಸರ ಸಕಾಲಿಕ ಮುಂಜಾಗ್ರತೆ...
ಜಿಲ್ಲೆಯ ಅಕ್ರಮ ಮರಳುಗಾರಿಕೆ ಮಟ್ಟಹಾಕುವುದೇ ನನ್ನ ಗುರಿ : ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಜಿಲ್ಲೆಯ ಅಕ್ರಮ ಮರಳುಗಾರಿಕೆ ಮಟ್ಟಹಾಕುವುದೇ ನನ್ನ ಗುರಿ : ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ: ಜಿಲ್ಲೆಯಲ್ಲಿ ಇರುವ ಎಲ್ಲಾ ಅಕ್ರಮ ಮರಳುಗಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದೆ ನನ್ನ ಪ್ರಮುಖ ಗುರಿಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ...
ಪಡುಬಿದ್ರಿ: ನಿಲ್ಲಿಸಿದ್ದ ಕಾರಿನಿಂದ ಗ್ಲಾಸ್ ಒಡೆದು ಹಣ ಕಳವು
ಪಡುಬಿದ್ರಿ ಸಮೀಪದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಮುಂಭಾಗ ನಿಲ್ಲಿಸಲಾಗಿದ್ದ ಸ್ವಿಫ್ಟ್ ಕಾರಿನ ಗ್ಲಾಸ್ ಒಡೆದು ರೂ.12,000/- ನಗದು ಇದ್ದ ಬ್ಯಾಗ್‍ನ್ನು ಎಗರಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಪಿತ್ರೋಡಿ...
ಕೆಪಿಸಿಸಿ ಪುನರ್‌ರಚನೆ; ಗೋಪಾಲ ಭಂಡಾರಿ, ಸಭಾಪತಿ, ವೆರೋನಿಕಾ ಕರ್ನೆಲಿಯೊಗೆ ಸ್ಥಾನ
ಕೆಪಿಸಿಸಿ ಪುನರ್‌ರಚನೆ; ಗೋಪಾಲ ಭಂಡಾರಿ, ಸಭಾಪತಿ, ವೆರೋನಿಕಾ ಕರ್ನೆಲಿಯೊಗೆ ಸ್ಥಾನ
ಬೆಂಗಳೂರು: ಕೆಪಿಸಿಸಿಯ ಪ್ರಮುಖ ಪದಾಧಿಕಾರಿಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿರುವ ಎಐಸಿಸಿಯು, ಚುನಾವಣೆಗೆ ಅಣಿಯಾಗುವ ನಿಟ್ಟಿನಲ್ಲಿ ಅನೇಕ ಹೊಸ ಮುಖಗಳಿಗೆ ಅವಕಾಶ ನೀಡಿದೆ.
ಚುನಾವಣೆಯ ವರ್ಷದಲ್ಲಿ...
ಪಾಣೆಮಂಗಳೂರು | ಐರಾವತ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಆಲಿಸ್ಟರ್ ಡಿಸೋಜ ಮೃತ್ಯು
ಪಾಣೆಮಂಗಳೂರು | ಐರಾವತ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು
ಬಂಟ್ವಾಳ: ಕೆಎಸ್ಸಾರ್ಟಿಸಿ ಐರಾವತ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. ಪಾಣೆಮಂಗಳೂರು...
ಕೊಣಾಜೆಯಲ್ಲಿ `ಘರ್‍ವಾಪಸ್ಸಿ’! ಕ್ರಿಶ್ಚಿಯನ್ ಕುಟುಂಬದ ಐದು ಜನ ಮರಳಿ ಹಿಂದೂ ಧರ್ಮಕ್ಕೆ
ಕೊಣಾಜೆ: ಕೊಣಾಜೆ ಮುಚ್ಚಿಲಕೋಡಿ ಎಂಬಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಕುಟುಂಬವೊಂದರ ಐದು ಜನ ಸದಸ್ಯರು ಹಿಂದೂ ಸಂಘಟನೆಯ ಕಾರ್ಯಕರ್ತರ ಸಮ್ಮುಖದೊಂದಿಗೆ ಮರಳಿ ಹಿಂದೂ ಧರ್ಮಕ್ಕೆ ಬುಧವಾರ ಮತಾಂತರಗೊಂಡಿದ್ದಾರುವ ಘಟನೆ ಬೆಳಕಿಗೆ ಬಂದಿದೆ.
ಸರಸ್ವತಿ, ರಾಜೇಶ್(22),...
ಮಸಾಜ್ ಸೆಂಟರಿಗೆ ಧಾಳಿ ಮೂವರ ಬಂಧನ
ಮಸಾಜ್ ಸೆಂಟರಿಗೆ ಧಾಳಿ ಮೂವರ ಬಂಧನ
ಮಂಗಳೂರು: ನಗರದ ಸಂಜೀವೀನಿ ಆಯರ್ವೇದಿಕ್ ಮಸಾಜ್ ಪಾರ್ಲರಿಗೆ ಧಾಳಿ ನಡೆಸಿದ ಪೋಲಿಸರು ಐದು ಮಂದಿ ಮಹಿಳೆಯರ ಸಹಿತ ಮೂರು ಮಂದಿಯನ್ನು ಪಾಂಡೇಶ್ವರ ಪೋಲಿಸರು ಗುರುವಾರ ಬಂಧಿಸಿದ್ದಾರೆ,
ಬಂಧಿತರನ್ನು ಅಶ್ರಫ್,...



























