ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೆ ಚಾಲನೆ
ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೆ ಚಾಲನೆ
ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಆರು ದಿನಗಳ ವಾರ್ಷಿಕ ಮಹೋತ್ಸವಕ್ಕೆ ರವಿವಾರ ಸಂಭ್ರಮದ ಚಾಲನೆ ದೊರೆಯಿತು.
...
ಉಡುಪಿ ಜಿಲ್ಲೆಯಲ್ಲಿ ಸೋಮವಾರ 18 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ ಜಿಲ್ಲೆಯಲ್ಲಿ ಸೋಮವಾರ 18 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಮುಂದುವರೆದಿದ್ದು, ಸೋಮವಾರ ಮತ್ತೆ 18 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ...
ಕೋವಿಡ್ : ದ.ಕ. ಜಿಲ್ಲೆಯಲ್ಲಿ 3500 ಹಾಸಿಗೆ ಸಿದ್ಧ – ಸಿಂಧು ರೂಪೇಶ್
ಕೋವಿಡ್ : ದ.ಕ. ಜಿಲ್ಲೆಯಲ್ಲಿ 3500 ಹಾಸಿಗೆ ಸಿದ್ಧ - ಸಿಂಧು ರೂಪೇಶ್
ಮಂಗಳೂರು : ಕೋರೋನಾ ಸೋಂಕಿತರಿಗೆ ಹಾಗೂ ರೋಗಲಕ್ಷಣ ಹೊಂದಿದವರ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿ ಆಸ್ಪತ್ರೆ ಹಾಗೂ ಕೇರ್ ಸೆಂಟರ್‍ಗಳಲ್ಲಿ 3500 ಬೆಡ್‍ಗಳನ್ನು...
ಮಂಗಳೂರಿನಲ್ಲಿ ನಡೆದ ಗಲಭೆಗೆ ಕಾಂಗ್ರೇಸ್ ಪಕ್ಷವೇ ಕಾರಣ – ಶಾಸಕ ಕಾಮತ್
ಮಂಗಳೂರಿನಲ್ಲಿ ನಡೆದ ಗಲಭೆಗೆ ಕಾಂಗ್ರೇಸ್ ಪಕ್ಷವೇ ಕಾರಣ - ಶಾಸಕ ಕಾಮತ್
ಮಂಗಳೂರು : ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆಗೆ ಕಾಂಗ್ರೇಸ್ ಪಕ್ಷವೇ ನೇರ ಕಾರಣ ಎಂದು ಮಂಗಳೂರು ನಗರ...
ಕಾರ್ಪೋರೇಶನ್, ಸಿಂಡಿಕೇಟ್ ಬ್ಯಾಂಕ್ ವಿಲೀನ ಹಿಂಪಡೆಯಲು ಆಗ್ರಹ – ಹೋರಾಟದ ಎಚ್ಚರಿಕೆ
ಕಾರ್ಪೋರೇಶನ್, ಸಿಂಡಿಕೇಟ್ ಬ್ಯಾಂಕ್ ವಿಲೀನ ಹಿಂಪಡೆಯಲು ಆಗ್ರಹ – ಹೋರಾಟದ ಎಚ್ಚರಿಕೆ
ಮಂಗಳೂರು : ಕೇಂದ್ರ ಸರಕಾರವು ಕಾರ್ಪೋರೇಶನ್ ಮತ್ತು ಸಿಂಡಿಕೇಟ್ ಬ್ಯಾಂಕ್‌ನ್ನು ಇತರ ಬ್ಯಾಂಕ್‌ಗಳೊಂದಿಗೆ ವಿಲೀನಗೊಳಿಸಲು ಮಾಡಿರುವ ಆದೇಶವನ್ನು ತತ್‌ಕ್ಷಣ ಹಿಂಪಡೆಯಬೇಕು. ಇಲ್ಲವಾದಲ್ಲಿ...
ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 15 ನೇ ವಾರ್ಷಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಮಾರೋಪ ಸಮಾರಂಭ
ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 15 ನೇ ವಾರ್ಷಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಮಾರೋಪ ಸಮಾರಂಭ
ತುಳು ಕನ್ನಡಿಗರನ್ನು ಒಗ್ಗೂಡಿಸುವಲ್ಲಿ ಸಮಿತಿಯು ಕಾರ್ಯ ಸ್ಲಾಘನೀಯ - ಐಕಳ ಹರೀಶ್ ಶೆಟ್ಟಿ
ಮುಂಬಯಿ: ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮಲಾಡ್ ಕಳೆದ 15...
ಜನ ಸೇವೆಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಯವರನ್ನು ಗೆಲ್ಲಿಸಿ ಡಿ.ಕೆ ಶಿವಕುಮಾರ್
ಜನ ಸೇವೆಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಯವರನ್ನು ಗೆಲ್ಲಿಸಿ ಡಿ.ಕೆ ಶಿವಕುಮಾರ್
ಬೆಳ್ತಂಗಡಿ: ‘ಕಾಂಗ್ರೆಸ್ ಪಕ್ಷ ಜನಸಾಮಾನ್ಯರ ಬದುಕಿನ ಅಭಿವೃದ್ಧಿಯ ಬಗ್ಗೆ ಸದಾ ಚಿಂತಿಸುವ, ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಪಕ್ಷವಾಗಿದೆ. ಜನರ ಸೇವೆ...
ಫೋಕಸ್ ರಾಘು ಅವರ ಛಾಯಾ ಚಿತ್ರ ಪ್ರದರ್ಶನ ‘ಸ್ಪೆಕ್ಟ್ರಮ್’ಚಾಲನೆ
ಫೋಕಸ್ ರಾಘು ಅವರ ಛಾಯಾ ಚಿತ್ರ ಪ್ರದರ್ಶನ ‘ಸ್ಪೆಕ್ಟ್ರಮ್’ಚಾಲನೆ
ಉಡುಪಿ: ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಫೋಕಸ್ ರಾಘು ಅವರ ಛಾಯಾ ಚಿತ್ರ ಪ್ರದರ್ಶನ ‘ಸ್ಪೆಕ್ಟ್ರಮ್’...
ಸುರತ್ಕಲ್: ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿನಿ ಮೃತ್ಯು
ಸುರತ್ಕಲ್: ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿನಿ ಮೃತ್ಯು
ಮಂಗಳೂರು : ಸುರತ್ಕಲ್ ಎನ್.ಐ ಟಿ ಕೆ ಯ ಬೀಚ್ ನಲ್ಲಿ ಆಟವಾಡಲು ತೆರಳಿದ್ದ ವಿದ್ಯಾರ್ಥಿನಿಯೋರ್ವಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿನಿಯರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾದ...
ಇಂದಿರಾ ಕ್ಯಾಂಟಿನಿನಲ್ಲಿ ಅವ್ಯವಹಾರದ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮನಪಾ ಸದಸ್ಯರು
ಇಂದಿರಾ ಕ್ಯಾಂಟಿನಿನಲ್ಲಿ ಅವ್ಯವಹಾರದ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮನಪಾ ಸದಸ್ಯರು
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ನಲ್ಲಿ ಅವ್ಯವಹಾರ ನಡೆಯುತ್ತಿರುವುದಾಗಿ ಮನಪಾ ಸದಸ್ಯರು ಶಂಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೇಯರ್ ಭಾಸ್ಕರ ಕೆ. ಈ...