30.2 C
Mangalore
Sunday, January 11, 2026

ಮಂಗಳೂರಿನಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಸಮಾರಂಭ

ಮಂಗಳೂರಿನಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಸಮಾರಂಭ ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾ...

ನೀತಿ ಸಂಹಿತೆಯ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ನೀತಿ ಸಂಹಿತೆಯ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಉಡುಪಿ: ಚುನಾವಣಾ ನೀತಿ ಸಂಹಿತೆಯ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ಗುರುವಾರ ನಗರದ ಬೀಡಿನಗುಡ್ಡೆ ಮಹಾತ್ಮಾಗಾಂಧಿ ಬಯಲು ರಂಗಮಂದಿರದಲ್ಲಿ...

ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ

ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಐಐPS-2 80ಒಐಆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್...

ಬಾಲಮಂದಿರ ಖುದ್ದು ಪರಿಶೀಲನೆ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

ಬಾಲಮಂದಿರ ಖುದ್ದು ಪರಿಶೀಲನೆ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಂಗಳೂರು: ನಗರದಲ್ಲಿರುವ ಬಾಲಮಂದಿರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ...

ಭಾರತ್ ಬ್ಯಾಂಕ್‍ನ ಮಾಜಿ ಕಾರ್ಯಾಧ್ಯಕ್ಷ ಸೂರು ಸಿ.ಕರ್ಕೇರ ನಿಧನ

ಭಾರತ್ ಬ್ಯಾಂಕ್‍ನ ಮಾಜಿ ಕಾರ್ಯಾಧ್ಯಕ್ಷ ಸೂರು ಸಿ.ಕರ್ಕೇರ ನಿಧನ ಮುಂಬಯಿ: ಭಾರತ್ ಬ್ಯಾಂಕ್ ಕೋ.ಅಪರೇಟಿವ್ (ಮುಂಬಯಿ) ಲಿಮಿಟೆಡ್ ಬ್ಯಾಂಕ್‍ನ ಮಾಜಿ ಕಾರ್ಯಾಧ್ಯಕ್ಷ, ಬಿಲ್ಲವ ಸಮುದಾಯ ಹಿರಿಯ ಮುಂದಾಳು, ಮುಂಬಯಿ ಮಹಾನಗರದ ಹಿರಿಯ ಹೊಟೇಲ್ ಉದ್ಯಮಿ,...

ಮರಳು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನವೆಂಬರ್ 10ರಂದು ಉಡುಪಿ ಜಿಲ್ಲಾ ಬಂದ್

ಮರಳು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನವೆಂಬರ್ 10ರಂದು ಉಡುಪಿ ಜಿಲ್ಲಾ ಬಂದ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಬಾರಿ ಮರಳು ತೆಗೆಯುವುದಕ್ಕೆ ಪರವಾನಿಗೆ ನೀಡಲಾದದ ಎಲ್ಲಾ 170 ಗುತ್ತಿಗೆದಾರರಿಗೆ ಈ ಬಾರಿಯೂ ಪರವಾನಿಗೆ...

ಕೋಕೇನ್ ಮಾರಾಟ ಜಾಲದ ಪ್ರಮುಖ ಆರೋಪಿಯ ಸೆರೆ

ಕೋಕೇನ್ ಮಾರಾಟ ಜಾಲದ ಪ್ರಮುಖ ಆರೋಪಿಯ ಸೆರೆ ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳಿಗೆ ಗೋವಾದಿಂದ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ...

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ಮ0ಗಳೂರು : 2018ರ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾಡಳಿತ ಪ್ರಕಟಿಸಿದ್ದು, ಆಯ್ಕೆಯಾದ ವ್ಯಕ್ತಿಗಳು ಮತ್ತು...

ಇಂದಿರಾ ಗಾಂಧಿಯವರು ಬಡ ಜನತೆಯ ಹೃದಯದಲ್ಲಿ ಸ್ಥಿರಸ್ಥಾಯಿಯಾಗಿದ್ದಾರೆ – ಜನಾರ್ದನ ತೋನ್ಸೆ

ಇಂದಿರಾ ಗಾಂಧಿಯವರು ಬಡ ಜನತೆಯ ಹೃದಯದಲ್ಲಿ ಸ್ಥಿರಸ್ಥಾಯಿಯಾಗಿದ್ದಾರೆ – ಜನಾರ್ದನ ತೋನ್ಸೆ ಉಡುಪಿ: ಇಂದಿರಾ ಗಾಂಧಿಯವರು ತನ್ನ ಅಧಿಕಾರಾವಧಿಯಲ್ಲಿ ಮಾಡಿದ ಭೂ ಸುಧಾರಣೆ, ರಾಜಧನ ರದ್ದತಿ, ಜೀತ ವಿಮೋಚನೆ, ಬ್ಯಾಂಕ್ ರಾಷ್ಟ್ರೀಕರಣ ಮೊದಲಾದ ಜನಪರ...

3ನೇ ವರ್ಷದ ದೀಪಾವಳಿ ಸಂಭ್ರಮಾಚರಣೆಯ ಆಮಂತ್ರಣ ಪತ್ರ ಬಿಡುಗಡೆ

3ನೇ ವರ್ಷದ ದೀಪಾವಳಿ ಸಂಭ್ರಮಾಚರಣೆಯ ಆಮಂತ್ರಣ ಪತ್ರ ಬಿಡುಗಡೆ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 3ನೇ ವರ್ಷದ  ದೀಪಾವಳಿ ಸಂಭ್ರಮಾಚರಣೆಗೆ ಆಮಂತ್ರಣ ಪತ್ರಿಕೆಯನ್ನು ಡಾ| ಕವಿತಾ ಡಿ’ಸೋಜಾ ರವರು ಬಿಡುಗಡೆ...

Members Login

Obituary

Congratulations