ಹಸಿವನ್ನು ನೀಗಿಸುವ ಹಲಸು!
ಹಸಿವನ್ನು ನೀಗಿಸುವ ಹಲಸು!
ಪಾಟೀಲ ರವೀಂದ್ರ ಸಂಗಣಗೌಡ ಮತ್ತು ಡಾ. ಶಿವಕುಮಾರ್ ಮಗದ
ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗ ಧಾಮ, ಆತ್ಮ ಯೋಜನೆ, ಕೃಷಿ ಇಲಾಖೆ, ತೋಟಗಾರಿಕೆ...
ಪ.ಜಾತಿ ಪಂಗಡ ಕಾಯ್ದೆ ಅರಿವು ಇರಲಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಪ.ಜಾತಿ ಪಂಗಡ ಕಾಯ್ದೆ ಅರಿವು ಇರಲಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ: ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ಪ್ರತಿಬಂಧಕ) ಕಾಯ್ದೆ 1989 ಹಾಗೂ ಪಿ.ಟಿ.ಸಿಎಲ್ ಕಾಯ್ದೆಗಳ ಕುರಿತು ಸಂಪೂರ್ಣ...
ಉಳ್ಳಾಲ ಟಾರ್ಗೆಟ್ ಗ್ರೂಪಿನ ಸಹಚರನ ಬಂಧನ
ಉಳ್ಳಾಲ ಟಾರ್ಗೆಟ್ ಗ್ರೂಪಿನ ಸಹಚರನ ಬಂಧನ
ಮಂಗಳೂರು: ನಗರದ ಉಳ್ಳಾಲದ ಮೇಲಂಗಡಿ ದರ್ಗಾ ನಿವಾಸಿಯಾದ ಸುರ್ಮೋ ಇಮ್ರಾನ್ @ ಇಮ್ರಾನ್ ಎಂಬವನನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹದ ದಳದ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಂಗಳೂರು...
ದುಬೈನಲ್ಲಿ ಕನ್ನಡತಿ ಕುಮಾರಿ ಸಂಜನಾ ನೂಜಿಬೈಲ್ ಭರತನಾಟ್ಯ ರಂಗಪ್ರವೇಶ
ದುಬೈನಲ್ಲಿ ಕನ್ನಡತಿ ಕುಮಾರಿ ಸಂಜನಾ ನೂಜಿಬೈಲ್ ಭರತನಾಟ್ಯ ರಂಗಪ್ರವೇಶ
ಸಂಯುಕ್ತ ಅರಬ್ ಸಂಸ್ಥಾನದ ( ಯು.ಎ ,ಇ ) ದೇಶದ ದುಬೈ ನಗರದ ಭಾರತೀಯ ರಾಯಭಾರ ಕಛೇರಿಯ ಸಭಾಂಗಣದಲ್ಲಿ ಶನಿವಾರ , ದಿನಾಂಕ 25...
ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿ ಮೋದಿಯವರ ಜನಪರ ಯೋಜನೆ- ಶಾಸಕ ಕಾಮತ್
ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿ ಮೋದಿಯವರ ಜನಪರ ಯೋಜನೆ- ಶಾಸಕ ಕಾಮತ್
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ದಾರರು) ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂಪಾಯಿಯ ವರೆಗಿನ ಆರೋಗ್ಯ ಸುರಕ್ಷೆಯನ್ನು ನೀಡುವ ಕೇಂದ್ರ...
ಫರಂಗಿಪೇಟೆ: ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ
ಫರಂಗಿಪೇಟೆ: ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ
ಮಂಗಳೂರು: ಫರಂಗಿಪೇಟೆ ಎಜ್ಯುಕೇಶನ್ ಸೊಸೈಟಿ(ರಿ) ಅನುದಾನಿತ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಫರಂಗಿಪೇಟೆ ಇದರ ಶತಮಾನೋತ್ಸವದ ಸವಿನೆನಪಿಗಾಗಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶತಮಾನೋತ್ಸವ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ...
ಬಿಜೆಪಿಗರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ: ದಿನೇಶ್ ಗುಂಡೂರಾವ್
ಬಿಜೆಪಿಗರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ: ದಿನೇಶ್ ಗುಂಡೂರಾವ್
ಕುಂದಾಪುರ: ಕಳೆದ ಐದು ವರ್ಷಗಳಿಂದ ಬಿಜೆಪಿಗರು ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ತಿರುಗುತ್ತಿದ್ದಾರೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ...
ಮಾರ್ಚ್ 10: ಉಡುಪಿಯಲ್ಲಿ ಪರಿವರ್ತನಾ ಯಾತ್ರೆ ಮತ್ತು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ
ಮಾರ್ಚ್ 10: ಉಡುಪಿಯಲ್ಲಿ ಪರಿವರ್ತನಾ ಯಾತ್ರೆ ಮತ್ತು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ
ಉಡುಪಿ: ಕಾಂಗ್ರೆಸ್ ಪಕ್ಷದ ಜನಪರವಾದ ಕಾರ್ಯಕ್ರಮಗಳನ್ನು ತಿಳಿಸಲು ಮತ್ತು ಮುಂಬರುವ ಲೋಕಸಭಾ ಚುನಾವಣೆಯ ಸಿದ್ದತೆ ಮತ್ತು ಪ್ರಚಾರ, ಜನಸ್ಪಂದನದ ರೂಪುರೇಷೆಗಳ...
ದಿ. ಉಳ್ಳಾಲ ಶ್ರೀನಿವಾಸ ಮಲ್ಯ 51 ನೇ ಸ್ಮøತಿ ದಿವಸ
ದಿ. ಉಳ್ಳಾಲ ಶ್ರೀನಿವಾಸ ಮಲ್ಯ 51 ನೇ ಸ್ಮøತಿ ದಿವಸ
ಮಂಗಳೂರು: ಕೊಂಕಣಿ ಭಾಸ್ ಆನಿ ಸಂಸ್ಕøತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರ , ಕನ್ನಡ ಮತ್ತು ಸಂಸ್ಕøತಿ ಇಲಾಖೆ,...
ಕೋಸ್ಟಲ್ ಡೈಜೆಸ್ಟ್ ಎಂಪಿಎಲ್ ಚಾಂಪಿಯನ್ ವಿಶ್ವಾಸ್ – ಶ್ರೀಷ ಮಾರಕ ಸ್ಪಿನ್ ದಾಳಿ
ಕೋಸ್ಟಲ್ ಡೈಜೆಸ್ಟ್ ಎಂಪಿಎಲ್ ಚಾಂಪಿಯನ್ ವಿಶ್ವಾಸ್ - ಶ್ರೀಷ ಮಾರಕ ಸ್ಪಿನ್ ದಾಳಿ
ನವ ಮಂಗಳೂರು: ಕೋಸ್ಟಲಿನ ಅಬ್ಬರದ ತೆರೆಗಳು ಟೈಟಾನ್ನ ಪಯಣಕ್ಕೆ ಅಡ್ಡಿಯಾಗಿ ಅದನ್ನಲ್ಲೇ ಮುಳುಗಿಸಿಬಿಟ್ಟ ಸನ್ನಿವೇಶವು ಇಲ್ಲಿನ ಬಿ.ಆರ್. ಆಂಬೇಡ್ಕರ್ ಕ್ರೀಡಾಂಗಣದಲ್ಲಿ...