ಬಂಟ್ವಾಳ: ಸಭೆಯಲ್ಲಿ ಕಣ್ಣೀರಿಟ್ಟ ಸಚಿವ ರಮಾನಾಥ ರೈ

ಬಂಟ್ವಾಳ: ಕ್ಷೇತ್ರದ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಜಾತಿ, ಮತ, ಧರ್ಮದ ಭೇದವಿಲ್ಲದೆ ಹಗಲು ರಾತ್ರಿ ಶ್ರಮವಹಿಸುತ್ತಿದ್ದರೂ ಕೆಲವರು ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...

ಕಾಪು: ಯುವ ಕಾಂಗ್ರೆಸ್ ಅಧ್ಯಕ್ಷರ ಅಭಿನಂದನಾ ಬ್ಯಾನರಿಗೆ ಕಿಡಿಗೇಡಿಗಳಿಂದ ಹಾನಿ – ದೂರು ದಾಖಲು

ಕಾಪು: ಯುವ ಕಾಂಗ್ರೆಸ್ ಅಧ್ಯಕ್ಷರ ಅಭಿನಂದನಾ ಬ್ಯಾನರಿಗೆ ಕಿಡಿಗೇಡಿಗಳಿಂದ ಹಾನಿ – ದೂರು ದಾಖಲು ಕಾಪು: ಇತ್ತೀಚೆಗೆ ನಡೆದ ಯುವಕಾಂಗ್ರೆಸ್ ಅಂತರಿಕ ಚುನಾವಣೆಯಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೂತನವಾಗಿ ಅಧ್ಯಕ್ಷರಾಗಿ...

ಜ.19 ಮತ್ತು 20ರಂದು ನೆಹರು ಮೈದಾನದಲ್ಲಿ ರಾಷ್ಟ್ರೀಯ ಸಾಂಸ್ಕøತಿಕ ಮಹೋತ್ಸವ

ಜ.19 ಮತ್ತು 20ರಂದು ನೆಹರು ಮೈದಾನದಲ್ಲಿ ರಾಷ್ಟ್ರೀಯ ಸಾಂಸ್ಕøತಿಕ ಮಹೋತ್ಸವ ಮಂಗಳೂರು : ಕೇಂದ್ರ ಸಂಸ್ಕøತಿ ಸಚಿವಾಲಯದ ವತಿಯಿಂದ ಏಕ್ ಭಾರತ್ ಶ್ರೇಷ್ಠ ಭಾರತ್ ಕಾರ್ಯಕ್ರಮದಡಿ ಜ.19 ಮತ್ತು 20ರಂದು ನಗರದ ನೆಹರು ಮೈದಾನದಲ್ಲಿ ರಾಷ್ಟ್ರೀಯ...

ಉಡುಪಿ: ಮೌಂಟ್ ರೋಸರಿ ಶಾಲೆಯಿಂದ ವೀರ ಯೋಧ ಹನುಮಂತಪ್ಪ ಕೊಪ್ಪದ ಅವರಿಗೆ ಶ್ರದ್ಧಾಂಜಲಿ

ಉಡುಪಿ: ಸಿಯಾಚಿನ್ ಗ್ಲೇಸಿಯರ್‍ನಲ್ಲಿ ಇತ್ತೀಚೆಗೆ ಸಂಭವಿಸಿದ ಭಾರೀ ಹಿಮಪಾತದಲ್ಲಿ ಪವಾಡ ಸದೃಶವಾಗಿ ಬದುಕಿ, ನಾಲ್ಕು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಟ ನಡೆಸಿ ಹುತಾತ್ಮರಾದ ಕರ್ನಾಟಕದ ವೀರ ಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ...

ಮ0ಗಳೂರು : ನಕಲಿ ಉದ್ಯೋಗ ಕಾರ್ಡುಗಳನ್ನು ನಿಯಂತ್ರಿಸಲು ನಳಿನ್ ಕುಮಾರ್ ಕಟೀಲ್ ಒತ್ತಾಯ

ಮ0ಗಳೂರು : ಮಹತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಕಲಿ ಉದ್ಯೋಗ ಕಾರ್ಡುಗಳು ವಿತರಣೆಯಾಗುತ್ತಿದ್ದು, ಅದಕ್ಕೆ ಅವಕಾಶ ಕಲ್ಪಿಸದಂತೆ ಕೇಂದ್ರ ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್...

ರೋಗಿಗಳಿಗೆ ಉತ್ತಮ ಸೇವೆ ಒದಗಿಸುವುದೇ ಮೊದಲ ಆದ್ಯತೆ: ಸಚಿವ ಯು.ಟಿ. ಖಾದರ್

ರೋಗಿಗಳಿಗೆ ಉತ್ತಮ ಸೇವೆ ಒದಗಿಸುವುದೇ ಮೊದಲ ಆದ್ಯತೆ: ಸಚಿವ ಯು.ಟಿ. ಖಾದರ್ ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು ತನ್ನ ಮೊದಲ ಆದ್ಯತೆಯಾಗಿದ್ದು, ಆಸ್ಪತ್ರೆಗಳಲ್ಲಿರುವ...

ವೀರ ಕೇಸರಿ ಬೆಳ್ತಂಗಡಿ ಇದರ ವತಿಯಿಂದ ವಿವಿಧ ಸೇವಾ ಯೋಜನೆಗಳಿಗೆ ಆರ್ಥಿಕ ಸಹಾಯ ಹಸ್ತಾಂತರ

ವೀರ ಕೇಸರಿ ಬೆಳ್ತಂಗಡಿ ಇದರ ವತಿಯಿಂದ ವಿವಿಧ ಸೇವಾ ಯೋಜನೆಗಳಿಗೆ ಆರ್ಥಿಕ ಸಹಾಯ ಹಸ್ತಾಂತರ ಬೆಳ್ತಂಗಡಿ : ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಇಟ್ಟುಕೊಂಡು ಸೇವೆಗಾಗಿ ಸಂಭಾಷಣೆ ಎಂಬ...

‘ಕಲಾವಿದರನ್ನು ಬೆಳೆಸಿದರೆ ಮಾತ್ರ ರಂಗಭೂಮಿ ಉಳಿಯಲು ಸಾಧ್ಯ’ – ರಂಗ ನಿರ್ದೇಶಕ ಎಸ್.ಎನ್.ಸೇತುರಾಂ 

‘ಕಲಾವಿದರನ್ನು ಬೆಳೆಸಿದರೆ ಮಾತ್ರ ರಂಗಭೂಮಿ ಉಳಿಯಲು ಸಾಧ್ಯ’ - ರಂಗ ನಿರ್ದೇಶಕ ಎಸ್.ಎನ್.ಸೇತುರಾಂ  ಉಡುಪಿ: ಇತರ ಕಲಾವಿದರಿಗಿಂತ ರಂಗಭೂಮಿ ಕಲಾವಿದರನ್ನು ತುಂಬಾ ಕೀಳಾಗಿ ಕಾಣಲಾಗುತ್ತಿದೆ. ಇಂದರಿಂದ ರಂಗಭೂಮಿ ಉಳಿಯಲು ಸಾಧ್ಯವಿಲ್ಲ. ಇದರ ಪರಿಣಾಮ ಇಂದು...

ಕೆಲಸಕ್ಕೆಂದು ಹೋದ ಮೂಡುಬೆಳ್ಳೆಯ ಯುವಕ ನಾಪತ್ತೆ

ಕೆಲಸಕ್ಕೆಂದು ಹೋದ ಮೂಡುಬೆಳ್ಳೆಯ ಯುವಕ ನಾಪತ್ತೆ ಉಡುಪಿ: ನಗರದ ಶೋರೂಮ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಮೂಡುಬೆಳ್ಳೆಯ ಮಡಿಕೆಟ್ಟು ತಿರ್ಲಪಕ್ಕೆ ನಿವಾಸಿ ಜಯಪ್ರಕಾಶ್ (26) ಎಂಬ ಯುವಕ ಫೆ.27ರಂದು ಕೆಲಸಕ್ಕೆಂದು ಮನೆಯಿಂದ ಹೋದವರು...

ಬೆಂಗಳೂರು – ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನ ಸಮಯ ಬದಲಾವಣೆ ಪ್ರಸ್ತಾವಕ್ಕೆ ವಿರೋಧ

ಬೆಂಗಳೂರು - ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನ ಸಮಯ ಬದಲಾವಣೆ ಪ್ರಸ್ತಾವಕ್ಕೆ ವಿರೋಧ ಮಂಗಳೂರು: ಮುರುಡೇಶ್ವರ- ಬೆಂಗಳೂರು ಮಧ್ಯೆ ಮಂಗಳೂರು ಮೂಲಕ ಸಂಚರಿಸುತ್ತಿರುವ 16585/86 ಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನ ಸಮಯ...

Members Login

Obituary

Congratulations