ಬಾರ್ಕೂರಿನ ನಂದರಾಯನ ಕೋಟೆಯಲ್ಲಿ ಅದ್ದೂರಿಯ ಆಳುಪೋತ್ಸವಕ್ಕೆ ಚಾಲನೆ
ಬಾರ್ಕೂರಿನ ನಂದರಾಯನ ಕೋಟೆಯಲ್ಲಿ ಅದ್ದೂರಿಯ ಆಳುಪೋತ್ಸವಕ್ಕೆ ಚಾಲನೆ
ಉಡುಪಿ: ಸುಮಾರು 1000 ಕ್ಕೂ ಅಧಿಕ ವರ್ಷಗಳ ಕಾಲ ಆಳ್ವಿಕೆ ಮಾಡಿದ ಆಳುಪ ರಾಜ ಮನೆತನದ ರಾಜಧಾನಿಯಾಗಿದ್ದ ಬಾರಕೂರನ್ನು ರಾಜ್ಯದ ಪ್ರಮುಖ ಪ್ರವಾಶಿ ತಾಣವನ್ನಾಗಿ ಮಾಡಲು...
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕಡತ ನಿರ್ವಹಣೆ – ತರಬೇತಿ ಕಾರ್ಯಗಾರ
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕಡತ ನಿರ್ವಹಣೆ - ತರಬೇತಿ ಕಾರ್ಯಗಾರ
ಮಂಗಳೂರು : ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ...
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಡಾ. ಬಿ. ಎಂ. ಹೆಗ್ಡೆ ಯವರಿಗೆ “ಜಾರ್ಜ್ ಫೆರ್ನಾಂಡೀಸ್ ಸ್ಮಾರಕ – 2019”...
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಡಾ. ಬಿ. ಎಂ. ಹೆಗ್ಡೆ ಯವರಿಗೆ "ಜಾರ್ಜ್ ಫೆರ್ನಾಂಡೀಸ್ ಸ್ಮಾರಕ - 2019" ಪ್ರಶಸ್ತಿ
ಮುಂಬಯಿ : ನಾನು ರಾಜಕಾರಣಿಯಾಗಿದ್ದರೂ ಕೂಡಾ ಬಿಡು ಸಮಯದಲ್ಲಿ ಸಮುದ್ರದ ತೆರೆಗಳನ್ನು ನೋಡಿ...
ಮೇ 16 ರಿಂದ ಸೈಂಟ್ ಮೇರೀಸ್ ಪ್ರವಾಸ ಸ್ಥಗಿತ: ಬೋಟ್ ಚಟುವಟಿಕೆ ತಾತ್ಕಾಲಿಕ ನಿಲುಗಡೆ
ಮೇ 16 ರಿಂದ ಸೈಂಟ್ ಮೇರೀಸ್ ಪ್ರವಾಸ ಸ್ಥಗಿತ: ಬೋಟ್ ಚಟುವಟಿಕೆ ತಾತ್ಕಾಲಿಕ ನಿಲುಗಡೆ
ಉಡುಪಿ: ರಾಜ್ಯದ ಪಶ್ಚಿಮ ಕರಾವಳಿಯ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಹಾರ್ಬರ್ ಕ್ರಾಫ್ಟ್ ನಿಯಮದಡಿ ನೀಡಲಾದ ಪರವಾನಿಗೆಯಂತೆ ಮಲ್ಪೆ ಬೀಚ್,...
ರಾಜ್ಯ ಸರಕಾರದಿಂದ ಅಕ್ಕಿ ಖರೀದಿಯಲ್ಲಿ 2 ಸಾವಿರ ಕೋಟಿ ಭ್ರಷ್ಟಾಚಾರ: ಶೋಭಾ ಕರಂದ್ಲಾಜೆ
ರಾಜ್ಯ ಸರಕಾರದಿಂದ ಅಕ್ಕಿ ಖರೀದಿಯಲ್ಲಿ 2 ಸಾವಿರ ಕೋಟಿ ಭ್ರಷ್ಟಾಚಾರ: ಶೋಭಾ ಕರಂದ್ಲಾಜೆ
ಉಡುಪಿ: ರಾಜ್ಯದ ಕಾಂಗ್ರೆಸ್ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದೆ, ಚತ್ತೀಸ್‍ಗಢದಿಂದ ಅಕ್ಕಿ ಖರೀಧಿ ವ್ಯವಹಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ...
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತುಳು ಪರ್ಬ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತುಳು ಪರ್ಬ
ಮೂಡುಬಿದಿರೆ: ತುಳುವಿಗೆ ಯಾವುದೆ ಜಾತಿ ಧರ್ಮವಿಲ್ಲ,ಯಾರೆಲ್ಲ ತುಳುವಿನಲ್ಲಿ ವ್ಯವಹಾರ ಮಾಡುತ್ತಾರೋ ಅವರೆಲ್ಲ ನಮ್ಮ ತುಳುವರು. ತುಳುವರಲ್ಲಿ ಹಿಂದಿನದಲೂ ಇದ್ದ ಸಹಕಾರದ ಮನೋಭಾವನೆ ಇಂದಿಗೂ ಜೀವಂತ. ತುಳು ಸಂಸ್ಕøತಿ...
‘ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ -ಆಧಾರ್ʼ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕ ನಿಗಧಿಪಡಿಸಿಲ್ಲ
‘ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ -ಆಧಾರ್ʼ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕ ನಿಗಧಿಪಡಿಸಿಲ್ಲ
ಬೆಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿಸಿರುವುದಿಲ್ಲ. ಸಾರ್ವಜನಿಕರು...
ಗಂಗೊಳ್ಳಿ: ನಿರ್ಮಾಣ ಹಂತದ ಬಾವಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು
ಗಂಗೊಳ್ಳಿ: ನಿರ್ಮಾಣ ಹಂತದ ಬಾವಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು
ಕುಂದಾಪುರ: ನಿರ್ಮಾಣ ಹಂತದಲ್ಲಿರುವ ಬಾವಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಖೇದಕರ ಘಟನೆ ನಾಡಗುಡ್ಡೆಯಂಗಡಿಯ ಜನತಾ ಕಾಲನಿಯಲ್ಲಿ ನಡೆದಿದೆ.
...
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದವನನ್ನು ಪತ್ತೆ...
ಪೆರ್ಡೂರು- ಸಚಿವರಿಂದ 5.50 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಅವರು ಬುಧವಾರ ಪೆರ್ಡೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 5.50 ಕೋಟಿ ರೂ ಮೊತ್ತದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ನೆರವೇರಿಸಿದರು.
ಪೆರ್ಡೂರು ಗ್ರಾಮದಲ್ಲಿ ಗ್ರಾಮೀಣ ಸಂತೆ...