26.1 C
Mangalore
Monday, August 25, 2025

ಗಾಂಜಾ ಮಾರಾಟ ಯತ್ನ – ನಾಲ್ವರ ಬಂಧನ

ಗಾಂಜಾ ಮಾರಾಟ ಯತ್ನ – ನಾಲ್ವರ ಬಂಧನ ಮಂಗಳೂರು: ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀನಿವಾಸ ಆರ್ ಗೌಡ ನೇತೃತ್ವದ ವಿಶೇಷ ಅಪರಾಧ ಪತ್ತೆ ದಳ ಸುರತ್ಕಲ್ ರೈಲ್ವೇ ನಿಲ್ದಾಣ ರಸ್ತೆಯಲ್ಲಿ ನಿಂತುಕೊಂಡಿದ್ದ ಯುವಕ...

ಅಟಲ್‍ಜೀ ಜನ್ಮ ದಿನಾಚರಣೆಯಂದು ದಾಖಲೆಯ ನೇತ್ರದಾನ-ವೇದವ್ಯಾಸ ಕಾಮತ್

ಅಟಲ್‍ಜೀ ಜನ್ಮ ದಿನಾಚರಣೆಯಂದು ದಾಖಲೆಯ ನೇತ್ರದಾನ-ವೇದವ್ಯಾಸ ಕಾಮತ್ ಮಂಗಳೂರು : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ನೇತ್ರದಾನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸನ್ನು ಕಾಣುವುದರೊಂದಿಗೆ ಸಮಾಜಕ್ಕೆ ಯೋಗ್ಯ ಸಂದೇಶವನ್ನು...

ಕೊಪ್ಪಳ : ನಗರ, ಪಟ್ಟಣಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ- ವಿನಯಕುಮಾರ್ ಸೊರಕೆ

ಕೊಪ್ಪಳ : ಕೊಪ್ಪಳ ನಗರವೂ ಸೇರಿದಂತೆ ಜಿಲ್ಲೆಯ ಯಾವುದೇ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ನಗರಾಭಿವೃದ್ಧಿ ಸಚಿವ ವಿನಯಕುಮಾರ್...

ಬೆಳ್ತಂಗಡಿ: ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡನ  ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡನ  ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಬೆಳ್ತಂಗಡಿ: ಗಲಾಟೆಯ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಉಡುಪಿ ಜಿಲ್ಲಾ ಸರ್ಕಾರಿ ಕೋವಿಡ್ ಲ್ಯಾಬ್ ಕಾರ್ಯ ನಿರ್ವಹಣೆಗೆ ಸಿದ್ದ

ಉಡುಪಿ ಜಿಲ್ಲಾ ಸರ್ಕಾರಿ ಕೋವಿಡ್ ಲ್ಯಾಬ್ ಕಾರ್ಯ ನಿರ್ವಹಣೆಗೆ ಸಿದ್ದ ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳನ್ನು ಪತ್ತೆ ಹಚ್ಚಲು , ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಕೋವಿಡ್ ಲ್ಯಾಬ್ ನಿರ್ಮಾಣದ ಕಾರ್ಯ ಸಂಪೂರ್ಣಗೊAಡಿದ್ದು,...

ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಪದಾಧಿಕಾರಿಗಳು, ಮಂಡಲಗಳಿಗೆ ನೂತನ ಅಧ್ಯಕ್ಷರ ನೇಮಕ

ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಪದಾಧಿಕಾರಿಗಳು, ಮಂಡಲಗಳಿಗೆ ನೂತನ ಅಧ್ಯಕ್ಷರ ನೇಮಕ ಉಡುಪಿ: ಭಾರತೀಯ ಜನತಾ ಪಕ್ಷ ಉಡುಪಿ ಜಿಲ್ಲಾ ಸಮಿತಿಯ ವಿವಿಧ ಪದಾಧಿಕಾರಿಗಳು ಹಾಗೂ ಮಂಡಲಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಿಸಿ ಜಿಲ್ಲಾಧ್ಯಕ್ಷ ಕಿಶೋರ್...

ಮಂಗಳೂರು: ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಿ – ವಸಂತ ಆಚಾರಿ

ಮಂಗಳೂರು: ಕಳೆದ 7 ವರ್ಷಗಳಿಂದ ಕೇಂದ್ರ ಸರಕಾರವು ಬಿಸಿಯೂಟ ಕಾರ್ಮಿಕರ ವೇತನ ಏರಿಸಿಲ್ಲ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 2015-16ರ ಸಾಲಿನ ಬಜೆಟ್‍ನಲ್ಲಿ ಮಹಿಳೆ ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿ ಯೋಜನೆಗೆ...

ಪರಿವರ್ತನಾ ಟ್ರಸ್ಟ್ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮಂಗಳಮುಖಿಯರು

ಪರಿವರ್ತನಾ ಟ್ರಸ್ಟ್ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮಂಗಳಮುಖಿಯರು ಮಂಗಳೂರು: ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುಲ್ವಾಮಾದಲ್ಲಿ ಉಗ್ರರಿಂದ ಹತರಾದ ವೀರ ಯೋಧರ ಆತ್ಮಕ್ಕೆ ಶಾಂತಿ ಕೋರಿ ಕದ್ರಿ ಹುತಾತ್ಮ ಸ್ಮಾರಕದಲ್ಲಿ...

ಪವನ್ ಬಡೆ ಅಬ್ಬರದ ಶತಕ: ಥಾಣೆ ತಂಡಕ್ಕೆ ಜಯ

ಪವನ್ ಬಡೆ ಅಬ್ಬರದ ಶತಕ: ಥಾಣೆ ತಂಡಕ್ಕೆ ಜಯ ಉಡುಪಿ: ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಆಸರೆಯಲ್ಲಿ ಮಾಹೆ- ಪರಿಗಣಿತ ವಿಶ್ವವಿದ್ಯಾಲಯದ ಬೆಳ್ಳಿ ಹಬ್ಬದ ಅಂಗವಾಗಿ ಮಾಹೆಯ ಪೂರ್ಣ ಸಹಕಾರದೊಂದಿಗೆ ರಾಷ್ಟ್ರೀಯ ವೈದ್ಯರುಗಳ ಲೆದರ್...

ಗೊತ್ತು-ಗುರಿ ಇಲ್ಲದ ಅತ್ಯಂತ ಕಳಪೆ ಬಜೆಟ್- ಮಟ್ಟಾರ್ ರತ್ನಾಕರ ಹೆಗ್ಡೆ

ಗೊತ್ತು-ಗುರಿ ಇಲ್ಲದ ಅತ್ಯಂತ ಕಳಪೆ ಬಜೆಟ್- ಮಟ್ಟಾರ್ ರತ್ನಾಕರ ಹೆಗ್ಡೆ ಉಡುಪಿ: ಮುಖ್ಯಮಂತ್ರಿ ಹಾಗೂ ಹಣಕಾಸು ಖಾತೆಗಳನ್ನು ಹೊಂದಿರುವ ಮಾನ್ಯ ಸಿದ್ದರಾಮಯ್ಯನವರು ಮಂಡಿಸಿದ 2018-19 ರ ಸಾಲಿನ ರಾಜ್ಯ ಬಜೆಟ್ ಗೊತ್ತು ಗುರಿ...

Members Login

Obituary

Congratulations