ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಬಿಜೆಪಿಯಿಂದ ರೂ. 100 ಕೋಟಿ ಆಫರ್: ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಬಿಜೆಪಿಯಿಂದ ರೂ. 100 ಕೋಟಿ ಆಫರ್: ಕುಮಾರಸ್ವಾಮಿ ಗಂಭೀರ ಆರೋಪ
ಬೆಂಗಳೂರು (ಪ್ರಜಾವಾಣಿ ವಾರ್ತೆ) : ಕಾಂಗ್ರೆಸ್ ಮತ್ತು ಜೆಡಿಎಸ್‌ನ ಕೆಲ ಶಾಸಕರಿಗೆ ಬಿಜೆಪಿ ರೂ.100 ಕೋಟಿ ಆಫರ್ ನೀಡಿದೆ....
ವಿಜಯೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ; ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ
ವಿಜಯೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ; ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ
ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ಪದವಿನಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ ಮೆರವಣಿಗೆ ವೇಳೆ ಕೆಲವು ದುಷ್ಕರ್ಮಿಗಳು ಮನೆ ಮತ್ತು ಮಂದಿರವೊಂದಕ್ಕೆ ಕಲ್ಲು ತೂರಾಟ...
ಡ್ಯಾನ್ಸ್ ಕ್ಲಾಸ್ ನೆಪದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ಡ್ಯಾನ್ಸ್ ಕ್ಲಾಸ್ ನೆಪದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ಮಂಗಳೂರು: ಡ್ಯಾನ್ಸ್ ಕ್ಲಾಸ್ ನೆಪದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯೋರ್ವನ್ನು ಸುಬ್ರಹ್ಮಣ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಡ್ಯಾನ್ಸ್ ಶಿಕ್ಷಕ ಮಧುಸೂದನ್ ಬಂಧಿತ ಆರೋಪಿ....
ಮಂಗಳೂರಲ್ಲೂ ಅರಳಿದ ಕಮಲ ಸಚಿವ ರಮಾನಾಥ ರೈ ಸೇರಿ ಆರು ಹಾಲಿ ಶಾಸಕರಿಗೆ ಸೋಲು
ಮಂಗಳೂರಲ್ಲೂ ಅರಳಿದ ಕಮಲ ಸಚಿವ ರಮಾನಾಥ ರೈ ಸೇರಿ ಆರು ಹಾಲಿ ಶಾಸಕರಿಗೆ ಸೋಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟರಲ್ಲಿ ಏಳು ಕ್ಷೇತ್ರದಲ್ಲಿ ಕಮಲ ಅರಳಿದ್ದು, ರೈ ಸೇರಿದಂತೆ ಆರು ಶಾಸಕರು ಸೋಲು...
ಉಡುಪಿ ಜಿಲ್ಲೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ
ಉಡುಪಿ ಜಿಲ್ಲೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ
ಉಡುಪಿ: ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದೆ. ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ಮಧ್ಯೆ ತುರುಸಿನ ಸ್ಪರ್ಧೆ ಬಿಟ್ಟರೆ, ಉಳಿದ...
ದುಬೈ ಯಲ್ಲಿ ‘ಸ್ವಪ್ನ ವಾಸವದತ್ತೆ’ ನಾಟಕದ ಮುದ್ರಿತ ಚಿತ್ರಸುರುಳಿ ಲೋಕಾರ್ಪಣೆ
ದುಬೈ ಯಲ್ಲಿ 'ಸ್ವಪ್ನ ವಾಸವದತ್ತೆ' ನಾಟಕದ ಮುದ್ರಿತ ಚಿತ್ರಸುರುಳಿ ಲೋಕಾರ್ಪಣೆ
ದುಬೈ: ಜನವರಿ ೧೯ರಂದು ದುಬೈಯಲ್ಲಿ ಯಶಸ್ವಿಯಾಗಿ ರಂಗವೇರಿದ "ಧ್ವನಿ" ಹವ್ಯಾಸಿ ಕಲಾವಿದರ ನಾಟಕ "ಸ್ವಪ್ನವಾಸವದತ್ತೆ " ಯಾ ಮುದ್ರಿತ ಚಿತ್ರ ಸುರುಳಿಯನ್ನು ಮೇ ೧೧...
ದಕ್ಷಿಣ ಕನ್ನಡ ಜಿಲ್ಲೆಯ ಮತ ಎಣಿಕೆಗಾಗಿ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್
ದಕ್ಷಿಣ ಕನ್ನಡ ಜಿಲ್ಲೆಯ ಮತ ಎಣಿಕೆಗಾಗಿ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೋಂದೆಲ್‌ನ ಮಹಾತ್ಮ ಗಾಂಧಿ ಶತಾಬ್ದಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ...
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 30 ನೇ ಸ್ವಚ್ಛತಾ ಶ್ರಮದಾನದ ವರದಿ
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 30 ನೇ ಸ್ವಚ್ಛತಾ ಶ್ರಮದಾನದ ವರದಿ
30ನೇ ಸ್ವಚ್ಛತಾ ಶ್ರಮದಾನ: ನಾಲ್ಕನೇ ವರ್ಷದ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ ಮೂವತ್ತನೇ ಶ್ರಮದಾನವನ್ನು ಇಂದು ನಗರದ ಲಾಲಭಾಗ್-ಮಹಾತ್ಮಾ...
ಮೇ 15 ವಿಧಾನಸಭಾ ಚುನಾವಣೆ ಮತ ಎಣಿಕೆ; ದಕ ಜಿಲ್ಲೆಯಲ್ಲಿ ನಿಷೇಧಾಜ್ಞೆ
ಮೇ 15 ವಿಧಾನಸಭಾ ಚುನಾವಣೆ ಮತ ಎಣಿಕೆ; ದಕ ಜಿಲ್ಲೆಯಲ್ಲಿ ನಿಷೇಧಾಜ್ಞೆ
ಮಂಗಳೂರು: ವಿಧಾನಸಭಾ ಚುನಾವಣೆಯ ಮತ ಎಣಿಕೆಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 15 ರಂದು ನಿಷೇಧಾಜ್ಞೆಯನ್ನು ಜಾರಿಗೆಗೊಳಿಸಿ ದಕ ಜಿಲ್ಲಾ...
ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್ಗೆ ಬಿಟ್ಟದ್ದು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ
ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್ಗೆ ಬಿಟ್ಟದ್ದು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ
ಬೆಂಗಳೂರು: ‘ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬ ವಿಚಾರ ಹೈಕಮಾಂಡ್ಗೆ ಬಿಟ್ಟದ್ದು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಭಾನುವಾರ ಕೆಪಿಸಿಸಿ...