ಕುಂದಾಪುರ: ಪ್ರೊ ಮೆಲ್ವಿನ್ ಡಿ’ಸೋಜಾರಿಗೆ ಡಾಕ್ಟರೇಟ್ ಪದವಿ
ಕುಂದಾಪುರ: ಪ್ರೊ ಮೆಲ್ವಿನ್ ಡಿ’ಸೋಜಾರಿಗೆ ಡಾಕ್ಟರೇಟ್ ಪದವಿ
ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಪ್ರೊ ಮೆಲ್ವಿನ್ ಡಿ’ಸೋಜ ರವರು ಬರೆದು ಮಂಡಿಸಿದ "ಡೀಪ್ ಲರ್ನಿಂಗ್ ಆಧಾರಿತ ವಿಧಾನದಿಂದ, ಥರ್ಮಲ್ ಚಿತ್ರಗಳನ್ನು ಬಳಸಿ...
23 ವರ್ಷ ವಯಸ್ಸಿನ ಯುವಕನನ್ನು ಇರಿದು ಕೊಲೆ
23 ವರ್ಷ ವಯಸ್ಸಿನ ಯುವಕನನ್ನು ಇರಿದು ಕೊಲೆ
ಮಂಗಳೂರು: 23 ವರ್ಷ ವಯಸ್ಸಿನ ಯುವಕನೋರ್ವನನ್ನು ಗೆಳೆಯರು ಕೊಲೆ ಮಾಡಿದ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ.
ಮೃತನನ್ನು ಮರೋಳಿ ನಿವಾಸಿ ಪ್ರತಾಪ್ ಎಂದು ಗುರುತಿಸಲಾಗಿದೆ.
ಮಾಹಿತಿಗಳ ಪ್ರಕಾರ ಶನಿವಾರ...
ನಂದಿನಿ ಕಿರಿಯ ಕಲಾವಿದ ಚಿತ್ರಕಲಾ ಸ್ಪರ್ಧೆ
“ನಂದಿನಿ ಕಿರಿಯ ಕಲಾವಿದ ಚಿತ್ರಕಲಾ ಸ್ಪರ್ಧೆ”
ಮ0ಗಳೂರು : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಶ್ರಯದಲ್ಲಿ ನಂದಿನಿ ಕಿರಿಯ ಕಲಾವಿದ ಚಿತ್ರಕಲೆ ಸ್ಪರ್ಧೆಯನ್ನು ಮಂಗಳೂರಿನ ಮಿಲಾಗ್ರೀಸ್ ಚರ್ಚ್ ಹಾಲ್‍ನಲ್ಲಿ ಜ.23ರಂದುಏರ್ಪಡಿಸಲಾಗಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ...
ಯಕ್ಷಗಾನ, ನೃತ್ಯದ ಮೂಲಕ ಪ್ರೇಕ್ಷಕರ ಮನಗೆದ್ದ ಕರಾವಳಿಯ ಅಣ್ಣ-ತಂಗಿ
ಯಕ್ಷಗಾನ, ನೃತ್ಯದ ಮೂಲಕ ಪ್ರೇಕ್ಷಕರ ಮನಗೆದ್ದ ಕರಾವಳಿಯ ಅಣ್ಣ-ತಂಗಿ
ಬಂಟ್ವಾಳ: ಕರಾವಳಿಯ ಪ್ರತಿಭೆಗಳು ಇದೀಗ ರಾಜ್ಯ, ದೇಶ, ಮತ್ತು ವಿದೇಶದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ, ಕರಾವಳಿಯ ಹೆಸರನ್ನು ಸಾಂಸ್ಕøತಿಕ ಕ್ಷೇತ್ರದಲ್ಲಿ ಮಾತ್ರವಲ್ಲದೇ ಕ್ರೀಡೆ, ರಾಜಕೀಯ,...
ಗ್ರಾ.ಪಂ.ಗಳಿಂದ ಉಚಿತ ಟ್ಯಾಂಕರ್ ನೀರು: ಜಿ.ಪಂ. ಅಧ್ಯಕ್ಷರ ಸೂಚನೆ
ಮಂಗಳೂರು: ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಗ್ರಾಮ ಪಂಚಾಯತ್‍ಗಳು ಸಾರ್ವಜನಿಕರಿಂದ ಯಾವುದೇ ದರ ವಸೂಲಿ ಮಾಡದೇ, ಉಚಿತವಾಗಿಯೇ ನೀರು ಸರಬರಾಜು ಮಾಡಲು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು...
ಶಾಸಕ ಕಾಮತ್ ಅವರಿಂದ ಪ್ರಕೃತಿ ವಿಕೋಪ ಪರಿಹಾರನಿಧಿಯ ಚೆಕ್ ವಿತರಣೆ
ಶಾಸಕ ಕಾಮತ್ ಅವರಿಂದ ಪ್ರಕೃತಿ ವಿಕೋಪ ಪರಿಹಾರನಿಧಿಯ ಚೆಕ್ ವಿತರಣೆ
ಕಳೆದ ಮಳೆಗಾಲದಲ್ಲಿ ಪ್ರಕೃತಿ ವಿಕೋಪದಿಂದ ತೀವ್ರ ನಷ್ಟ ಅನುಭವಿಸಿದ 32 ನೇ ಮರೋಳಿ ವಾರ್ಡಿನ ದೊಡ್ಡಮನೆ ನಿವಾಸಿ ಹರೀಶ್ ಚಂದ್ರ ಅವರಿಗೆ ಶಾಸಕ...
ಜುಗಾರಿ ಅಡ್ಡೆಗೆ ಪೊಲೀಸರ ದಾಳಿ – 12 ಮಂದಿಯ ಬಂಧನ
ಜುಗಾರಿ ಅಡ್ಡೆಗೆ ಪೊಲೀಸರ ದಾಳಿ – 12 ಮಂದಿಯ ಬಂಧನ
ಮಂಗಳೂರು: ಮಂಗಳೂರು ನಗರದ ಮಾರ್ನಮಿಕಟ್ಟೆ 1 ನೇ ರೈಲ್ವೇ ಬಿಡ್ಜ್ ಬಳಿಯ ಖಾಲಿ ಜಾಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಎಲೆಗಳ ಮೇಲೆ ಹಣವನ್ನು...
ದನ ಕಳವು ಪ್ರಕರಣದಲ್ಲಿ ಭಾಗಿಯಾದ ಇಬ್ಬರ ಸೆರೆ :ಕಾರು ವಶ
ದನ ಕಳವು ಪ್ರಕರಣದಲ್ಲಿ ಭಾಗಿಯಾದ ಇಬ್ಬರ ಸೆರೆ :ಕಾರು ವಶ
ಮಂಗಳೂರು: ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆಯಲ್ಲಿ ದನ ಕಳ್ಳತನ ಮಾಡಿದ ಆರೋಪಿಗಳನ್ನು ಹಾಗೂ ದನ ಕಳ್ಳತನಕ್ಕೆ ಉಪಯೋಗಿಸಿದ...
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ...
ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್ ತಡೆಯಾಜ್ಞೆ
ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್ ತಡೆಯಾಜ್ಞೆ
ಸುಪ್ರೀಂ ಕೋರ್ಟ್ ನೀಡಿದ್ದ ಸ್ಪಷ್ಟ ನಿರ್ದೇಶನ ಉಲ್ಲಂಘಿಸಿ ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ನ್ಯಾಯಾಂಗ ಇಲಾಖೆಯ...