ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಮಿಥುನ್ ಎಚ್ ಎನ್ ನೇಮಕ
ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಮಿಥುನ್ ಎಚ್ ಎನ್ ನೇಮಕ
ಮಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ನೂತನ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಎನ್ ಎನ್ ಎಫ್ ಕಾರ್ಕಳ ಎಸ್ಪಿ...
ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: 69 ಜನರ ಪಟ್ಟಿ ಇಲ್ಲಿದೆ
ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: 69 ಜನರ ಪಟ್ಟಿ ಇಲ್ಲಿದೆ
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಇಂದು (ಅಕ್ಟೋಬರ್ 30) ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ಬೈಕ್ ಏರಿ ಲಾಕ್ ಡೌನ್ ಪಾಲಿಸುವಂತೆ ಜನರಿಗೆ ಮನವಿ ಮಾಡಿದ ಶಾಸಕ ಖಾದರ್ ಮತ್ತು ವೇದವ್ಯಾಸ ಕಾಮತ್
ಬೈಕ್ ಏರಿ ಲಾಕ್ ಡೌನ್ ಪಾಲಿಸುವಂತೆ ಜನರಿಗೆ ಮನವಿ ಮಾಡಿದ ಶಾಸಕ ಖಾದರ್ ಮತ್ತು ವೇದವ್ಯಾಸ ಕಾಮತ್
ಮಂಗಳೂರು: ಶಾಸಕರಾದ ಯು.ಟಿ ಖಾದರ್ ಮತ್ತು ವೇದವ್ಯಾಸ ಕಾಮತ್ ಅವರು ಬುಧವಾರ ದ್ವಿಚಕ್ರ ವಾಹನ ಏರಿ...
ಗೌರಿ ಲಂಕೇಶ ಹತ್ಯೆ : ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಲಿಪಶು ಮಾಡುವ ಷಡ್ಯಂತ್ರ ನಿಲ್ಲಿಸಿ
ಗೌರಿ ಲಂಕೇಶ ಹತ್ಯೆ : ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಲಿಪಶು ಮಾಡುವ ಷಡ್ಯಂತ್ರ ನಿಲ್ಲಿಸಿ
ಮಂಗಳೂರು: ವಿನಾಕಾರಣವಾಗಿ ಹಿಂದೂ ಸಂಘಟನೆಗಳನ್ನು ಗೌರಿ ಹತ್ಯೆ ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ...
ಬೆಳಕಿನ ವ್ಯಕ್ತಿಗಳಾಗಿ ಜೀವಿಸುವ – ವಂ| ಓಸ್ವಲ್ಡ್ ಮೊಂತೇರೊ
ಬೆಳಕಿನ ವ್ಯಕ್ತಿಗಳಾಗಿ ಜೀವಿಸುವ - ವಂ| ಓಸ್ವಲ್ಡ್ ಮೊಂತೇರೊ
ಮಂಗಳೂರು: ಕೆನರಾ ಅಭಿವೃದ್ಧಿ ಮತ್ತು ಶಾಂತಿ ಸಂಸ್ಥೆ (ರಿ) ಮಂಗಳೂರು (ಸಿ.ಒ.ಡಿ.ಪಿ) ಪ್ರವರ್ತಿತ ಕಾಮದೇನು ಮತ್ತು ಕಲ್ಪವೃಕ್ಷ ಮಹಾಸಂಘಗಳ ಸದಸ್ಯ ಸ್ವ ಸಹಾಯ ಸಂಘಗಳ...
ಉಡುಪಿ : ಹೊಳೆಯಲ್ಲಿ ಈಜಲು ಹೋದ ಯುವಕರಿಬ್ಬರು ಮುಳುಗಿ ಮೃತ್ಯು
ಉಡುಪಿ : ಪಾಂಬೂರು ಎಂಬಲ್ಲಿಯ ಪಂಜಿಮಾರು ಹೊಳೆಗೆ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾದ ಘಟನೆ ನಡೆದಿದೆ.
ಪಾಂಬೂರಿನ ನೆಲ್ಸನ್ ಆಳ್ವರ ಪುತ್ರ ಆಸ್ಟಿನ್ ಆಳ್ವ(20) ಮತ್ತು ಗಿಲ್ಬರ್ಟ್ ಡಿಸೋಜರ ಪುತ್ರ ಅಶ್ವಿನ್...
ಚಿತ್ರಕಲಾ ಕ್ಷೇತ್ರದಲ್ಲೂ ವಿಪುಲ ಅವಕಾಶವಿದೆ; ಎನ್.ಎಸ್.ಯು.ಐ ಅಧ್ಯಕ್ಷ ಕ್ರಿಸ್ಟನ್ ಡಿ ಅಲ್ಮೇಡಾ
ಚಿತ್ರಕಲಾ ಕ್ಷೇತ್ರದಲ್ಲೂ ವಿಪುಲ ಅವಕಾಶವಿದೆ; ಎನ್.ಎಸ್.ಯು.ಐ ಅಧ್ಯಕ್ಷ ಕ್ರಿಸ್ಟನ್ ಡಿ ಅಲ್ಮೇಡಾ
ಉಡುಪಿ: ಇತರ ಕ್ಷೇತ್ರಗಳಂತೆ ಚಿತ್ರಕಲಾ ಕ್ಷೇತ್ರದಲ್ಲೂ ವಿಪುಲ ಅವಕಾಶವಿದ್ದು ವಿದ್ಯಾರ್ಥಿಗಳ ಈ ಆಸಕ್ತಿಗೆ ಪೋಷಕರು ಬೆನ್ನೆಲುಬಾಗಿ ನಿಂತಲ್ಲಿ ಉತ್ತಮ ಭವಿಷ್ಯವಿದೆ ಎಂದು ...
ತೀಯಾ ಸಮಾಜದ ವತಿಯಿಂದ ನಾರಾಯಣಗುರು ಜಯಂತಿ ಆಚರಣೆ
ತೀಯಾ ಸಮಾಜದ ವತಿಯಿಂದ ನಾರಾಯಣಗುರು ಜಯಂತಿ ಆಚರಣೆ
ಮುಂಬಯಿ : ತೀಯಾ ಸಮಾಜದ ಕುಲಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಉತ್ಸವವನ್ನು ಕೇರಳದ ಪ್ರಮುಖ ಹಬ್ಬವಾದ ಓಣಂ ಸಮಯದಲ್ಲೇ ಜಗತ್ತಿನಾದ್ಯಂತ ಆಚರಿಸಲಾಗುತ್ತಿದ್ದು, ಗುರುಗಳು ಸಮಾಜ...
ಆಸ್ಟ್ರೇಲಿಯಾದ ಮೇಲ್ಬರ್ನ್ ಮತ್ತು ಸಿಡ್ನಿಯಲ್ಲಿ 13ನೇ ವಿಶ್ವ ಕನ್ನಡ ಸಂಸ್ಕøತಿ ಸಮ್ಮೇಳನ
ಆಸ್ಟ್ರೇಲಿಯಾದ ಮೇಲ್ಬರ್ನ್ ಮತ್ತು ಸಿಡ್ನಿಯಲ್ಲಿ 13ನೇ ವಿಶ್ವ ಕನ್ನಡ ಸಂಸ್ಕøತಿ ಸಮ್ಮೇಳನ
ಬೆಂಗಳೂರು : ಯುನೈಟೆಡ್ ಕನ್ನಡ ಸಂಘ, ಆಸ್ಟ್ರೇಲಿಯ, ಹೃದಯವಾಹಿನಿ ಮಂಗಳೂರು, ಮತು ಮಂಜುನಾಥ್ ಎಜುಕೇಷನ್ ಟ್ರಸ್ಟ್ ರಿ. ಸಂಯುಕ್ತವಾಗಿ 2 ದಿನಗಳ 13ನೇ...
ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಗೊಂಡ ಸೊಮೇಶ್ವರ ಪರಿಸರ ಸೀಲ್ ಡೌನ್
ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಗೊಂಡ ಸೊಮೇಶ್ವರ ಪರಿಸರ ಸೀಲ್ ಡೌನ್
ಮಂಗಳೂರು: ಉಳ್ಳಾಲ ಸೋಮೇಶ್ವರ ಪ್ರದೇಶ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಗೊಂಡ ಹಿನ್ನೆಲೆಯಲ್ಲಿ ಸೊಮೇಶ್ವರ ಪರಿಸರದಲ್ಲಿ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್...