23.5 C
Mangalore
Friday, January 2, 2026

ನಾಪತ್ತೆಯಾದ ಮೀನುಗಾರರ ಶೀಘ್ರ ಪತ್ತೆಗೆ ಆಗ್ರಹಿಸಿ ಪೇಜಾವರ ಶ್ರೀ ಪ್ರಧಾನಿಗೆ ಪತ್ರ

ನಾಪತ್ತೆಯಾದ ಮೀನುಗಾರರ ಶೀಘ್ರ ಪತ್ತೆಗೆ ಆಗ್ರಹಿಸಿ ಪೇಜಾವರ ಶ್ರೀ ಪ್ರಧಾನಿಗೆ ಪತ್ರ ಉಡುಪಿ : ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ಕಳೆದ 26 ದಿನಗಳಿಂದ ನಾಪತ್ತೆಯಾಗಿರುವ ಏಳು ಮಂದಿ ಮೀನುಗಾರರ ಪತ್ತೆಗೆ ಶೀಘ್ರ ಕ್ರಮ ಕೈಗೊಳ್ಳುವಂತೆ...

ಅಕ್ರಮ ಸಾಗಾಟದ ಆರೋಪ: ದನಗಳ ಸಹಿತ ಓರ್ವನ ಸೆರೆ

ಅಕ್ರಮ ಸಾಗಾಟದ ಆರೋಪ: ದನಗಳ ಸಹಿತ ಓರ್ವನ ಸೆರೆ ವಿಟ್ಲ: ದನಗಳ ಅಕ್ರಮ ಸಾಗಾಟ ಆರೋಪದ ಮೇರೆಗೆ ವಾಹನ ಸಹಿತ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದ ಬಾರೆಬೆಟ್ಟು ಸಮೀಪದ ಮುಂಡತ್ತಜೆ...

ಪೋಲಿಸರ ಮನಗೆ ಕಳ್ಳರು ನುಗ್ಗಿ ರೂ 5.10 ಲಕ್ಷ ಮೌಲ್ಯದ ಸೊತ್ತು ಕಳವು

ಪೋಲಿಸರ ಮನಗೆ ಕಳ್ಳರು ನುಗ್ಗಿ ರೂ 5.10 ಲಕ್ಷ ಮೌಲ್ಯದ ಸೊತ್ತು ಕಳವು ಉಡುಪಿ: ಮಣಿಪಾಲ ಪೋಲಿಸ್ ವಸತಿಗೃಹದಲ್ಲಿನ ಎರಡು ಮನೆಗಳಿಗೆ ಶನಿವಾರ ರಾತ್ರಿ ನುಗ್ಗಿ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಘಟನೆ...

ಜ.10ರಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕøತಿಕ ಮೆರವಣಿಗೆ  

ಜ.10ರಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕøತಿಕ ಮೆರವಣಿಗೆ   ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ಉತ್ಸವ ಕರಾವಳಿ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರಕಲಿದೆ. ಉತ್ಸವದ ಪ್ರಯುಕ್ತ ವೈಭವಯುತ ಸಾಂಸ್ಕøತಿಕ ಮೆರವಣಿಗೆ ಮಂಗಳೂರು ನಗರದ ಪ್ರಮುಖ...

ಬಜ್ಪೆ | ಪಟಾಕಿ ಅಂಗಡಿಗಳಿಂದ ಸುಲಿಗೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಬಜ್ಪೆ | ಪಟಾಕಿ ಅಂಗಡಿಗಳಿಂದ ಸುಲಿಗೆ: ಇಬ್ಬರ ವಿರುದ್ಧ ಪ್ರಕರಣ ದಾಖಲು ಮಂಗಳೂರು: ಪಟಾಕಿ ಅಂಗಡಿಗಳ ಮಾಲಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್...

ಮಂಗಳೂರು: ಮೀನು ಲಾರಿಗಳ ವಿರುದ್ದ ಬೃಹತ್ ಪ್ರತಿಭಟನೆ

ಮಂಗಳೂರು: ಮೀನು ಲಾರಿಗಳು ತ್ಯಾಜ್ಯ ನೀರು ರಸ್ತೆಗೆ ಚೆಲ್ಲುವುದರ  ಹಾಗೂ ಅತೀ ವೇಗವಾಗಿ ಸಂಚರಿಸುವುದರಿಂದ ಉಂಟಾಗುವ ಸಂಭವನೀಯ ಅಪಾಯವನ್ನು ತಪ್ಪಿಸಲು ಸಂಭಂಧಪ್ಪಟ್ಟ ಅಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಎಚ್ಚರಿಸಲು ಸಾರ್ವಜನಿಕರನ್ನು ಜಾಗೃತರಾಗುವಂತೆ ಮಾಡಲು ದಿನಾಂಕ...

ಜಾನಪದ ಅಕಾಡೆಮಿಗೆ ಹೆಚ್ಚಿನ ಅನುದಾನ ಒದಗಿಸಲು ಕೋರಿಕೆ – ಮಂಜಮ್ಮ ಜೋಗತಿ

ಜಾನಪದ ಅಕಾಡೆಮಿಗೆ ಹೆಚ್ಚಿನ ಅನುದಾನ ಒದಗಿಸಲು ಕೋರಿಕೆ - ಮಂಜಮ್ಮ ಜೋಗತಿ ಉಡುಪಿ: ರಾಜ್ಯದಲ್ಲಿನ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ, ಕರ್ನಾಟಕ ಜಾನಪದ ಅಕಾಡೆಮಿಗೆ ಹೆಚ್ಚಿನ ಅನುದಾನವನ್ನು ಒದಗಿಸುವಂತೆ ಸರ್ಕಾರವನ್ನು ಕೋರಲಾಗುವುದು ಎಂದು...

ಮಂಗಳೂರಿನಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮಾತ್ರ ಅವಶ್ಯಕ ಸೇವೆಗಳು ಲಭ್ಯ

ಮಂಗಳೂರಿನಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮಾತ್ರ ಅವಶ್ಯಕ ಸೇವೆಗಳು ಲಭ್ಯ ಮಂಗಳೂರು: ಮಂಗಳೂರಿನಲ್ಲಿ ಕೋರೊನಾ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭಾನುವಾರ ಸೆಕ್ಷನ್...

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ: ಜಿಲ್ಲಾಧಿಕಾರಿ ಜಿ.ಜಗದೀಶ್

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ: ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ : ಜಿಲ್ಲೆಯಲ್ಲಿ ಜೂನ್ 25 ರಿಂದ ಆರಂಭವಾಗುವ ಎಸ್.ಸ್.ಎಲ್.ಸಿ ಪರೀಕ್ಷೆಗೆ ಒಟ್ಟು 14034 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಪರೀಕ್ಷಾ ಕೆಂದ್ರ ಬದಲಾವಣೆ ಮಾಡಿಕೊಂಡು...

ವಿಧಾನ ಪರಿಷತ್ ಚುನಾವಣೆ 392 ಮತಗಟ್ಟೆ, 6, 032 ಮತದಾರರು

ವಿಧಾನ ಪರಿಷತ್ ಚುನಾವಣೆ 392 ಮತಗಟ್ಟೆ, 6, 032 ಮತದಾರರು ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ...

Members Login

Obituary

Congratulations