27.3 C
Mangalore
Tuesday, July 7, 2026

ಕತ್ತು ಕೊಯ್ದು ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

ಕತ್ತು ಕೊಯ್ದು ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಗರಿಬಿ...

ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ವಿಶ್ವ ಮಹಿಳಾ ದಿನಾಚರಣೆ

ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಂಗಳೂರು: ವರ್ಷದಲ್ಲಿ ಒಂದು ದಿನ ಮಾತ್ರ ಮಹಿಳೆಯರದಲ್ಲ, ಎಲ್ಲ 365 ದಿನವೂ ಮಹಿಳೆಯರದ್ದೇ ಆಗಿದೆ. ಮಹಿಳೆಯರಿಲ್ಲದೆ ಯಾವುದೇ ಮನೆ, ಸಮಾಜ, ದೇಶ ನಡೆಯಲು ಸಾಧ್ಯವೇ ಇಲ್ಲ...

ಮಾ10: ಉಡುಪಿ ಕಾಂಗ್ರೆಸ್ ವತಿಯಿಂದ ಪರಿವರ್ತನಾ ಸಮಾವೇಶ; ಸಿದ್ದರಾಮಯ್ಯ, ಸೇರಿ ಹಲವರು ಭಾಗಿ

ಮಾ10: ಉಡುಪಿ ಕಾಂಗ್ರೆಸ್ ವತಿಯಿಂದ ಪರಿವರ್ತನಾ ಸಮಾವೇಶ; ಸಿದ್ದರಾಮಯ್ಯ, ಸೇರಿ ಹಲವರು ಭಾಗಿ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾರ್ಚ್ 10ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಕಲ್ಸಂಕ ಬಳಿಯ ರಾಯಲ್ ಗಾರ್ಡನ್...

ಮಹಿಳೆಯರು ತಮಗಾದ ತೊಂದರೆಯ ಬಗ್ಗೆ ಧ್ವನಿ ಎತ್ತಿದಾಗಲೇ ಮಹಿಳಾ ಸಬಲೀಕರಣವು ಆರಂಭವಾಗುತ್ತದೆ – ಡಾ ಮೌಲ್ಯಾಜೀವನ

ಮಹಿಳೆಯರು ತಮಗಾದ ತೊಂದರೆಯ ಬಗ್ಗೆ ಧ್ವನಿ ಎತ್ತಿದಾಗಲೇ ಮಹಿಳಾ ಸಬಲೀಕರಣವು ಆರಂಭವಾಗುತ್ತದೆ - ಡಾ ಮೌಲ್ಯಾಜೀವನ ವಿದ್ಯಾಗಿರಿ: ಮಹಿಳೆಯರು ತಮಗಾದ ತೊಂದರೆಯ ಬಗ್ಗೆ ಧ್ವನಿ ಎತ್ತಿದಾಗಲೇ ಮಹಿಳಾ ಸಬಲೀಕರಣವು ಆರಂಭವಾಗುತ್ತದೆ. ನಾವು ವಾಸ್ತವದಲ್ಲಿ ಬದುಕುತ್ತಿಲ್ಲ...

“ಸ್ವಚ್ಛ್ ಸೋಚ್” ಎಂಬ   ಸ್ವಚ್ಛತೆಯೆಡೆಗಿನ ಜಾಗೃತಿ ಕಾರ್ಯಕ್ರಮ

"ಸ್ವಚ್ಛ್ ಸೋಚ್" ಎಂಬ   ಸ್ವಚ್ಛತೆಯೆಡೆಗಿನ ಜಾಗೃತಿ ಕಾರ್ಯಕ್ರಮ ಮಿಜಾರು: ಮಂಗಳೂರಿನ ರಾಮಕೃಷ್ಣ ಆಶ್ರಮ ಹಾಗೂ ಆಳ್ವಾಸ್ ಕಾಲೇಜಿನ "ರೋಸ್ಟ್ರಮ್" ವೇದಿಕೆಯ ಸಂಯುಕ್ತಾಶ್ರಯದಲ್ಲಿ ಶೋಭಾವನ ಆವರಣದಲ್ಲಿ "ಸ್ವಚ್ಛ್ ಸೋಚ್" ಎಂಬ   ಸ್ವಚ್ಛತೆಯೆಡೆಗಿನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ...

ಮಹಿಳಾ ಸಬಲೀಕರಣಕ್ಕೆ ಮಹಿಳಾ ಒಗ್ಗಟ್ಟು ಅಗತ್ಯ; ವಿದ್ಯಾ ದಿನಕರ್

ಮಹಿಳಾ ಸಬಲೀಕರಣಕ್ಕೆ ಮಹಿಳಾ ಒಗ್ಗಟ್ಟು ಅಗತ್ಯ; ವಿದ್ಯಾ ದಿನಕರ್ ಮೂಡುಬಿದ್ರೆ: ದೌರ್ಜನ್ಯಮುಕ್ತ ಸ್ವಾಸ್ಥ್ಯ ಸಮಾಜ ಕಟ್ಟುವಲ್ಲಿ ಸರಕಾರ ಮಹಿಳೆಯರ ಪರವಾಗಿ ನಿಂತು ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಬೇಕು. ಮಾತ್ರವಲ್ಲ ಮಹಿಳೆಯರಿಗೆ ನೀಡಿದ ಮತ್ತು ನೀಡುವ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಾವೇಶಕ್ಕಾಗಿ ಹಾಕಲಾಗಿದ್ದ ಬ್ಯಾನರಿಗೆ ಕಿಡಿಗೇಡಿಗಳಿಂದ ಹಾನಿ

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಾವೇಶಕ್ಕಾಗಿ ಹಾಕಲಾಗಿದ್ದ ಬ್ಯಾನರಿಗೆ ಕಿಡಿಗೇಡಿಗಳಿಂದ ಹಾನಿ ಉಡುಪಿ : ಕಾಂಗ್ರೆಸ್ ಪಕ್ಷದ ಪರಿವರ್ತನಾ ಯಾತ್ರೆ ಹಾಗೂ ಜಿಲ್ಲಾ ಸಮಾವೇಶಕ್ಕಾಗಿ ಕಲ್ಸಂಕ ರಾಯಲ್ ಗಾರ್ಡನ್ ಬಳಿ ಹಾಕಲಾದ ಬ್ಯಾನರ್ ಒಂದನ್ನು...

ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಟ್ವೀಟ್: ಸಂಸದ ಪ್ರತಾಪ ಸಿಂಹ ಪೊಲೀಸ್ ವಶಕ್ಕೆ, ವಿಶೇಷ ನ್ಯಾಯಾಲಯ ಆದೇಶ

ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಟ್ವೀಟ್: ಸಂಸದ ಪ್ರತಾಪ ಸಿಂಹ ಪೊಲೀಸ್ ವಶಕ್ಕೆ, ವಿಶೇಷ ನ್ಯಾಯಾಲಯ ಆದೇಶ ಬೆಂಗಳೂರು: ಚಲನಚಿತ್ರ ನಟ ಪ್ರಕಾಶ್ ರೈ ವಿರುದ್ಧ ಟ್ಟಿಟರ್ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ...

ಗಾಂಜಾ  ಸೇವನೆ ಮಾಡುತ್ತಿದ್ದ 4 ಯುವಕರ ಬಂಧನ.

ಗಾಂಜಾ  ಸೇವನೆ ಮಾಡುತ್ತಿದ್ದ 4 ಯುವಕರ ಬಂಧನ. ಮಂಗಳೂರು:  ನಗರದಲ್ಲಿ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣಾ ನಿರೀಕ್ಷಕರು ಮತ್ತು ಸಿಬ್ಬಂದಿಗಳು   ಮಂಗಳೂರು ನಗರದ  ವೆಲೆನ್ಸಿಯಾ ಮತ್ತು ಕಂಕನಾಡಿ  ಮಾರ್ಕೆಟ್ ಸಾರ್ವಜನಿಕ ರಸ್ತೆ...

39 ವರ್ಷಗಳಿಂದ ತಲೆ ಮರೆಸಿಕೊಂಡ ಹಳೇ ಆರೋಪಿಯ ಬಂಧನ

39 ವರ್ಷಗಳಿಂದ ತಲೆ ಮರೆಸಿಕೊಂಡ ಹಳೇ ಆರೋಪಿಯ ಬಂಧನ ಮಂಗಳೂರು: ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಪ್ರಕರಣವೊಂರದಲ್ಲಿ ಗಣೇಶ್ ಶೆಟ್ಟಿ ಎಂಬವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಪ್ರಯತ್ನಿಸಿ ನಂತರ ಸುಮಾರು 39...

Members Login

Obituary

Congratulations