26.5 C
Mangalore
Friday, November 14, 2025

ಪ್ರವಾಸಕ್ಕೆ ತೆರಳುತ್ತಿದ್ದ ಬಸ್‌ ಪಲ್ಟಿಯಾಗಿ ವಿದ್ಯಾರ್ಥಿನಿ ಸಾವು, 20 ಮಕ್ಕಳಿಗೆ ಗಾಯ

ಪ್ರವಾಸಕ್ಕೆ ತೆರಳುತ್ತಿದ್ದ ಬಸ್‌ ಪಲ್ಟಿಯಾಗಿ ವಿದ್ಯಾರ್ಥಿನಿ ಸಾವು, 20 ಮಕ್ಕಳಿಗೆ ಗಾಯ ಚಿಕ್ಕಮಗಳೂರು: ಶಾಲಾ ಪ್ರವಾಸ ಹಿನ್ನೆಲೆಯಲ್ಲಿ ಶೃಂಗೇರಿಗೆ ಆಗಮಿಸುತ್ತಿದ್ದ ಬಸ್‌ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟು, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ. ಚಾಲಕನ ನಿಯಂತ್ರಣ...

ಶಾಲೆಯಿಂದ ಹೊರಗುಳಿದ ಮಕ್ಕಳ ವಿಶೇಷ ದಾಖಲಾತಿ ಆಂದೋಲನ

ಶಾಲೆಯಿಂದ ಹೊರಗುಳಿದ ಮಕ್ಕಳ ವಿಶೇಷ ದಾಖಲಾತಿ ಆಂದೋಲನ ಉಡುಪಿ: ಶಾಲೆಯಿಂದ ಹೊರಗುಳಿದ ಮಕ್ಕಳ ವಿಶೇಷ ದಾಖಲಾತಿ ಆಂದೋಲನವನ್ನು ಇಂದು ಬೀಡಿನಗುಡ್ಡೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಯಿತು. ವಿದ್ಯಾಂಗ ಇಲಾಖೆಯ ಉಪನಿರ್ದೇಶಕ ದಿವಾಕರ ಶೆಟ್ಟಿಯವರ ಮಾರ್ಗದರ್ಶನದಲ್ಲಿ...

ಡಿ. 21ರಿಂದ ಕರಾವಳಿ ಉತ್ಸವ

ಡಿ. 21ರಿಂದ ಕರಾವಳಿ ಉತ್ಸವ ಮಂಗಳೂರು: ಪ್ರಸಕ್ತ ವರ್ಷದ ಕರಾವಳಿ ಉತ್ಸವಕ್ಕೆ ಡಿ.21 ಶುಕ್ರವಾರ ಚಾಲನೆ ದೊರಕಲಿದೆ. ಇದರ ಅಂಗವಾಗಿ ಶುಕ್ರವಾರ ಮಧ್ಯಾಹ್ನ 3.30 ಗಂಟೆಗೆ ಕಲಾ ತಂಡಗಳನ್ನೊಳಗೊಂಡ ಆಕರ್ಷಕ ಮೆರವಣಿಗೆ ನೆಹರೂ ಮೈದಾನದಿಂದ...

ಪ್ರಾದೇಶಿಕ ಪಕ್ಷದತ್ತ ಜನರ ಓಲವು: ರಾಜ್ಯಧ್ಯಕ್ಷ ಎಚ್.ವಿಶ್ವನಾಥ್

ಪ್ರಾದೇಶಿಕ ಪಕ್ಷದತ್ತ ಜನರ ಓಲವು: ರಾಜ್ಯಧ್ಯಕ್ಷ ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷದ ರಾಜ್ಯಧ್ಯಕ್ಷರಾದ ಎಚ್.ವಿಶ್ವನಾಥ್ ರವರು ಸರ್ಕಿಟ್ ಹೌಸಿನಲ್ಲಿ ಪಕ್ಷದ ಜಿಲ್ಲಾ ಪ್ರಮುಖರ ಸಭೆಯನ್ನು ತಾರಿಕು 23.12.2018ರಂದು ನಡೆಸಿದರು. ಪಕ್ಷದ ಪ್ರಮುಖರನ್ನು ಉದ್ದೇಶಿಸಿ ಮಾತನಾಡಿದವರು ಜೆಡಿಎಸ್...

ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿ ಮೋದಿಯವರ ಜನಪರ ಯೋಜನೆ- ಶಾಸಕ ಕಾಮತ್

ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿ ಮೋದಿಯವರ ಜನಪರ ಯೋಜನೆ- ಶಾಸಕ ಕಾಮತ್ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ದಾರರು) ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂಪಾಯಿಯ ವರೆಗಿನ ಆರೋಗ್ಯ ಸುರಕ್ಷೆಯನ್ನು ನೀಡುವ ಕೇಂದ್ರ...

ಫರಂಗಿಪೇಟೆ: ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಫರಂಗಿಪೇಟೆ: ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಮಂಗಳೂರು: ಫರಂಗಿಪೇಟೆ ಎಜ್ಯುಕೇಶನ್ ಸೊಸೈಟಿ(ರಿ) ಅನುದಾನಿತ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಫರಂಗಿಪೇಟೆ ಇದರ ಶತಮಾನೋತ್ಸವದ ಸವಿನೆನಪಿಗಾಗಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶತಮಾನೋತ್ಸವ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ...

ಬಿಜೆಪಿಗರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ: ದಿನೇಶ್ ಗುಂಡೂರಾವ್

ಬಿಜೆಪಿಗರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ: ದಿನೇಶ್ ಗುಂಡೂರಾವ್ ಕುಂದಾಪುರ: ಕಳೆದ ಐದು ವರ್ಷಗಳಿಂದ ಬಿಜೆಪಿಗರು ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ತಿರುಗುತ್ತಿದ್ದಾರೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ...

ಮಾರ್ಚ್ 10: ಉಡುಪಿಯಲ್ಲಿ ಪರಿವರ್ತನಾ ಯಾತ್ರೆ ಮತ್ತು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ

ಮಾರ್ಚ್ 10: ಉಡುಪಿಯಲ್ಲಿ ಪರಿವರ್ತನಾ ಯಾತ್ರೆ ಮತ್ತು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ ಉಡುಪಿ: ಕಾಂಗ್ರೆಸ್ ಪಕ್ಷದ ಜನಪರವಾದ ಕಾರ್ಯಕ್ರಮಗಳನ್ನು ತಿಳಿಸಲು ಮತ್ತು ಮುಂಬರುವ ಲೋಕಸಭಾ ಚುನಾವಣೆಯ ಸಿದ್ದತೆ ಮತ್ತು ಪ್ರಚಾರ, ಜನಸ್ಪಂದನದ ರೂಪುರೇಷೆಗಳ...

ದಿ. ಉಳ್ಳಾಲ ಶ್ರೀನಿವಾಸ ಮಲ್ಯ 51 ನೇ ಸ್ಮøತಿ ದಿವಸ

ದಿ. ಉಳ್ಳಾಲ ಶ್ರೀನಿವಾಸ ಮಲ್ಯ 51 ನೇ ಸ್ಮøತಿ ದಿವಸ ಮಂಗಳೂರು: ಕೊಂಕಣಿ ಭಾಸ್ ಆನಿ ಸಂಸ್ಕøತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರ , ಕನ್ನಡ ಮತ್ತು ಸಂಸ್ಕøತಿ ಇಲಾಖೆ,...

ಕೋಸ್ಟಲ್‍ ಡೈಜೆಸ್ಟ್‍ ಎಂಪಿಎಲ್‍ ಚಾಂಪಿಯನ್ ವಿಶ್ವಾಸ್ – ಶ್ರೀಷ ಮಾರಕ ಸ್ಪಿನ್ ದಾಳಿ

ಕೋಸ್ಟಲ್‍ ಡೈಜೆಸ್ಟ್‍ ಎಂಪಿಎಲ್‍  ಚಾಂಪಿಯನ್  ವಿಶ್ವಾಸ್ - ಶ್ರೀಷ ಮಾರಕ ಸ್ಪಿನ್ ದಾಳಿ ನವ ಮಂಗಳೂರು:  ಕೋಸ್ಟಲಿನ ಅಬ್ಬರದ ತೆರೆಗಳು ಟೈಟಾನ್‍ನ ಪಯಣಕ್ಕೆ ಅಡ್ಡಿಯಾಗಿ ಅದನ್ನಲ್ಲೇ ಮುಳುಗಿಸಿಬಿಟ್ಟ ಸನ್ನಿವೇಶವು ಇಲ್ಲಿನ ಬಿ.ಆರ್. ಆಂಬೇಡ್ಕರ್‍ ಕ್ರೀಡಾಂಗಣದಲ್ಲಿ...

Members Login

Obituary

Congratulations