ಪಣಂಬೂರು ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

ಪಣಂಬೂರು ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ನಡೆದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ತಲಾ...

ಆದಾಯ ಹೆಚ್ಚಿಸುವ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಕೆಲಸವಾಗಲಿ:ಡಾ. ಜಯಮಾಲ

ಆದಾಯ ಹೆಚ್ಚಿಸುವ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಕೆಲಸವಾಗಲಿ:ಡಾ. ಜಯಮಾಲ ಉಡುಪಿ: ಪ್ರವಾಸೋದ್ಯಮ ಅತೀ ಹೆಚ್ಚು ಪ್ರಚಾರ ಪಡೆದು ಜನರಿಗೆ ಪ್ರಪಂಚದ ಯಾವುದೇ ಮೂಲೆಯಲ್ಲಾದರೂ ಪ್ರತಿ ಕ್ಷಣದಲ್ಲೂ ಪ್ರವಾಸೋದ್ಯಮದ ಮಾಹಿತಿಯನ್ನು ನೀಡಿ ಸೆಳೆಯುವಂತಾಗಬೇಕು. ಮುಂದಿನ ದಿನಗಳಲ್ಲಿ...

ತೊಡಕುಗಳನ್ನು‌ ಮೆಟ್ಟಿ ಸಾಧನೆಯ ಶಿಖರವೇರಿದ ಜನತಾ: ಕೆ. ಗೋಪಾಲ ಪೂಜಾರಿ

ತೊಡಕುಗಳನ್ನು‌ ಮೆಟ್ಟಿ ಸಾಧನೆಯ ಶಿಖರವೇರಿದ ಜನತಾ: ಕೆ. ಗೋಪಾಲ ಪೂಜಾರಿ ಕುಂದಾಪುರ: ಕಳೆದ ವರ್ಷವಷ್ಟೇ ಹೊಸ ಆಡಳಿತದೊಂದಿಗೆ ಪುನಾರಂಭಗೊಂಡ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿಗೆ ಆರಂಭದ ದಿನಗಳಲ್ಲಿ ಹಲವು ತೊಡಕುಗಳು ಎದುರಾಗಿತ್ತು. ಆದರೆ ಈ...

ಪ್ರಧಾನಿ ಕೇರ್ ಫಂಡ್ ಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಿಂದ ರೂ. 5 ಲಕ್ಷ ದೇಣಿಗೆ

ಪ್ರಧಾನಿ ಕೇರ್ ಫಂಡ್ ಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಿಂದ ರೂ. 5 ಲಕ್ಷ ದೇಣಿಗೆ ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಎಂ. ಮಸೂದ್ ಅವರು ಪ್ರಧಾನ...

ಎನ್.ಸಿ. ರಾಮಚಂದ್ರ ನಾಯ್ಕರಿಗೆ ರಾಷ್ಟ್ರಪತಿ ಪದಕ

ಎನ್.ಸಿ. ರಾಮಚಂದ್ರ ನಾಯ್ಕರಿಗೆ ರಾಷ್ಟ್ರಪತಿ ಪದಕ ಮಂಗಳೂರು: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ವತಿಯಿಂದ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಿಸುವಲ್ಲಿ ಹಾಗೂ ರಕ್ಷಣಾ ಕರೆಯಲ್ಲಿ ಉತ್ತಮ ಕೆಲಸ ನಿರ್ವಹಿಸಿದರಿಗೆ ದೇಶದ 72ನೆ ಸ್ವಾತಂತ್ರೋತ್ಸವದ...

ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ 34 ಸಾವಿರ ದೇಗುಲದಲ್ಲಿ ವಿಶೇಷ ಪೂಜೆ ​~ ​ಸಚಿ​ವ ರಾಮಲಿಂಗಾ ರೆಡ್ಡಿ

ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ 34 ಸಾವಿರ ದೇಗುಲದಲ್ಲಿ ವಿಶೇಷ ಪೂಜೆ ​~ ​ಸಚಿ​ವ ರಾಮಲಿಂಗಾ ರೆಡ್ಡಿ ಉಡುಪಿ​: ವಡಭಾಂಡೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಗರಿಷ್ಠ ಅನುದಾನ​.  ಮುಜರಾಯಿ ಸಚಿ​ವ ರಾಮಲಿಂಗಾ ರೆಡ್ಡಿ ಭರವಸೆ​. ವಡಭಾಂಡೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ...

ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ: ಆರೋಪಿ ಬಂಧನ

ಸುರತ್ಕಲ್ ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ: ಆರೋಪಿ ಬಂಧನ ಸುರತ್ಕಲ್: ಮಧ್ಯ ಕೊಡಿಪಾಡಿಯ ಕೋರ್ದಗಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಆ.05ರಂದು ಬೆಳಗಿನ ಜಾವ ಸುಮಾರು 1.30ಕ್ಕೆ...

ಐಸಿವೈಎಮ್ ಉಡುಪಿ ಧರ್ಮಪ್ರಾಂತ್ಯದ ಯುವ ಸಮ್ಮೇಳನ- ಯುವ ದಬಾಜೋ 2024

ಐಸಿವೈಎಮ್ ಉಡುಪಿ ಧರ್ಮಪ್ರಾಂತ್ಯದ ಯುವ ಸಮ್ಮೇಳನ- ಯುವ ದಬಾಜೋ 2024 ಉಡುಪಿ : ಭಾರತೀಯ ಕಥೋಲಿಕ್ ಯುವ ಸಂಚಲನ (ICYM), ಉಡುಪಿ ಧರ್ಮ ಪ್ರಾಂತ್ಯದ ನೇತ್ರತ್ವದಲ್ಲಿ 'ಯುವ ದಬಾಜೋ 2024' ಯುವ ಸಮ್ಮೇಳನವನ್ನು ಉದ್ಯಾವರದ...

ನಿತೀಶ್. ಪಿ.ಬೈಂದೂರಿಗೆ ಶಿವರಾಮ ಕಾರಂತ ವಿದ್ಯಾರ್ಥಿ ಗೌರವ” ಪ್ರಶಸ್ತಿ

ನಿತೀಶ್. ಪಿ.ಬೈಂದೂರಿಗೆ ಶಿವರಾಮ ಕಾರಂತ ವಿದ್ಯಾರ್ಥಿ ಗೌರವ” ಪ್ರಶಸ್ತಿ ಕಾರ್ಕಳ : ಮಿತ್ರಮಂಡಳಿ ,ಕೋಟ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಪ್ರೊಫೆಶನಲ್ ಮತ್ತು ಬಿಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜು ಕನ್ನಡ ಸಾಹಿತ್ಯ ಪರಿಷತ್ತು...

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಾಗಾರ

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಕಥಾನ್  ಕಾರ್ಯಾಗಾರ ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ  ಹ್ಯಾಕಥಾನ್  ಬಗ್ಗೆ ಎರಡು ದಿನಗಳಕಾರ್ಯಾಗಾರವನ್ನು ನಡೆಸಲಾಯಿತು . ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಪ್ರೊ ಹರೀಶ್ ಭಟ್ ಕಾರ್ಯಾಗಾರವನ್ನು ಉದ್ಘಾಟಿಸಿದರು . ಅವರು ಈ ಸಂದರ್ಭದಲ್ಲಿ ವೆಬ್ ಸೈಟ್ಗಳನ್ನು ರಚಿಸುವಾಗ ಅಳವಡಿಸಬೇಕಾದ ಸುರಕ್ಷತಾ ಕೋಡ್ ಗಳ ಬಗ್ಗೆ ಮಾಹಿತಿಯನ್ನು ಒದಗಿಸಿದರು . ಸಂಪನ್ಮೂಲ ವ್ಯಕ್ತಿಯಾಗಿಬೆಂಗಳೂರಿನ ಸಿನೋಪ್ಸಿಸ್ ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ರಾಕೇಶ್ ಚಾಯೆಲ್ ಭಾಗವಹಿಸಿದ್ದರು . ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ , ವಿಭಾಗದ ಮುಖ್ಯಸ್ಥ ಮಂಜುನಾಥ್ ಕೊಟ್ಟಾರಿ ಮತ್ತು ಪ್ರಾಧ್ಯಾಪಕರುಉಪಸ್ಥಿತರಿದ್ದರು . ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸುಮಾರು 150  ಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು  ಸಿಬಂದಿ ವರ್ಗದವರು  ಈಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು .

Members Login

Obituary

Congratulations