ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ನಿವೇಶನ ರಹಿತ 679 ಮಂದಿಗೆ ಉಚಿತ ನಿವೇಶನ
ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ನಿವೇಶನ ರಹಿತ 679 ಮಂದಿಗೆ ಉಚಿತ ನಿವೇಶನ
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ರಹಿತ 679 ಮಂದಿಗೆ ಉಚಿತ ನಿವೇಶನ ನೀಡುವ ಕುರಿತ...
ಮಸ್ಕತ್ತಿನಲ್ಲಿ ವಿಜೃಂಭಣೆಯಿಂದ ನಡೆದ ಓಮನ್ ಬಿಲ್ಲವಾಸ್ ಹತ್ತನೇ ವಾರ್ಷಿಕೋತ್ಸವ
ಮಸ್ಕತ್ತಿನಲ್ಲಿ ವಿಜೃಂಭಣೆಯಿಂದ ನಡೆದ ಓಮನ್ ಬಿಲ್ಲವಾಸ್ ಹತ್ತನೇ ವಾರ್ಷಿಕೋತ್ಸವ
ಒಮಾನ್ ಬಿಲ್ಲವಾಸ್ ಇದರ ಹತ್ತನೇ ವಾರ್ಷಿಕೋತ್ಸವವನ್ನು ವೈಭವ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಒಮಾನ್ ದೇಶದ ಉದ್ದಗಲಕ್ಕೂ ಇರುವ 600 ಕ್ಕೂ ಅಧಿಕ ಸದಸ್ಯರು ಮಸ್ಕತ್ತಿನ...
ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿ ಅವೈಜ್ಞಾನಿಕ – ಸಚಿವ ಯು.ಟಿ.ಖಾದರ್
ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿ ಅವೈಜ್ಞಾನಿಕ - ಸಚಿವ ಯು.ಟಿ.ಖಾದರ್
ಮಂಗಳೂರು: ‘ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿ ಅವೈಜ್ಞಾನಿಕವಾಗಿದೆ. ಇದರಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಆತಂಕ ವ್ಯಕ್ತಪಡಿಸಿದ್ದಾರೆ.
...
ಮೈಸೂರು ಇಬ್ರಾಹಿಂ ಸ್ಮರಣಾರ್ಥ 190ನೇ ಬೃಹತ್ ರಕ್ತದಾನ ಶಿಬಿರ
ಮೈಸೂರು ಇಬ್ರಾಹಿಂ ಸ್ಮರಣಾರ್ಥ 190ನೇ ಬೃಹತ್ ರಕ್ತದಾನ ಶಿಬಿರ
ಮಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಆಶ್ರಯದಲ್ಲಿ 190ನೇ ಬೃಹತ್ ರಕ್ತದಾನ ಶಿಬಿರವು ದಿವಂಗತ ಮೈಸೂರು ಇಬ್ರಾಹಿಂ ಸ್ಮರಣಾರ್ಥ ಜುಲೈ 14 ಆದಿತ್ಯವಾರ ದಂದು...
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ: ಆಟೋರಿಕ್ಷಾದ ಕೀ ಫಲಾನುಭವಿಗಳಿಗೆ ಹಸ್ತಾಂತರ
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ: ಆಟೋರಿಕ್ಷದ ಕೀ ಫಲಾನುಭವಿಗಳಿಗೆ ಹಸ್ತಾಂತರ
ಉಡುಪಿ :ಡಾ.ಬಿಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಉಡುಪಿ ಜಿಲ್ಲೆ ಇವರ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಇಬ್ಬರು ಫಲಾನುಭವಿಗಳಿಗೆ ಆಟೋರಿಕ್ಷಾ ಖರೀದಿಗೆ ಆರ್ಥಿಕ ನೆರವು...
ಪ್ರಾಕೃತಿಕ ವಿಕೋಪ: ದ.ಕ. ಜಿಲ್ಲೆಗೆ 50 ಕೋಟಿ ರೂ. ಬಿಡುಗಡೆ : ಸಚಿವ ಯು.ಟಿ. ಖಾದರ್
ಪ್ರಾಕೃತಿಕ ವಿಕೋಪ: ದ.ಕ. ಜಿಲ್ಲೆಗೆ 50 ಕೋಟಿ ರೂ. ಬಿಡುಗಡೆ : ಸಚಿವ ಯು.ಟಿ. ಖಾದರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗಿ, ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ...
ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆ; 5 ಲಕ್ಷ ರೂ. ಮೌಲ್ಯದ ಮರಳು ವಶ
ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆ; 5 ಲಕ್ಷ ರೂ. ಮೌಲ್ಯದ ಮರಳು ವಶ
ಮಂಗಳೂರು : ನಗರ ಹೊರವಲಯದ ವಳಚ್ಚಿಲ್, ಅಡ್ಯಾರ್, ಅರ್ಕುಳದ ಖಾಸಗಿ ಸ್ಥಳದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಅಡ್ಡೆಯನ್ನು ಪೊಲೀಸರು...
ಕಟಪಾಡಿ: ಲಾರಿ – ಬೈಕ್ ಅಫಘಾತ ಬಾಲಕಿ ಸ್ಥಳದಲ್ಲೇ ಸಾವು
ಕಟಪಾಡಿ: ಲಾರಿ - ಬೈಕ್ ಅಫಘಾತ ಬಾಲಕಿ ಸ್ಥಳದಲ್ಲೇ ಸಾವು
ಉಡುಪಿ: ಲಾರಿಯೊಂದು ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ 11 ವರುಷದ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಕಟಪಾಡಿಯ ರಾಷ್ಟ್ರೀಯ...
ಕ್ಷಯರೋಗಕ್ಕೆ ಇನ್ನು ಪ್ರತಿನಿತ್ಯ ಡಾಟ್ಸ್
ಕ್ಷಯರೋಗಕ್ಕೆ ಇನ್ನು ಪ್ರತಿನಿತ್ಯ ಡಾಟ್ಸ್
ಮ0ಗಳೂರು: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯರೋಗ ವಿಭಾಗದ ವತಿಯಿಂದ ಪರಿಷ್ಕøತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಮತ್ತು ತಾಂತ್ರಿಕ ಕಾರ್ಯಕಾರಿ ಮಾರ್ಗಸೂಚಿ ತರಬೇತಿಯಲ್ಲಿ ಕ್ಷಯರೋಗಕ್ಕೆ...
62ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಮಯೂರ ಪ್ರಶಸ್ತಿ ಪ್ರಧಾನ ಸಮಾರಂಭ
ಕರ್ನಾಟಕ ಸಂಘ ಶಾರ್ಜಾದ 15ನೇ ವಾರ್ಷಿಕೋತ್ಸವ, 62ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಮಯೂರ ಪ್ರಶಸ್ತಿ ಪ್ರಧಾನ ಸಮಾರಂಭ
ಕರ್ನಾಟಕ ಸಂಘ ಶಾರ್ಜಾ ತನ್ನ 15ನೇ ವಾರ್ಷಿಕೋತ್ಸವ, 62ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಮಯೂರ ಪ್ರಶಸ್ತಿ...





















