ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಗುರುರಾಜ್ ಅವರಿಗೆ ಸರ್ಕಾರಿ ಕೆಲಸ, 25 ಲಕ್ಷ ನಗದು ಬಹುಮಾನ-...
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಗುರುರಾಜ್ ಅವರಿಗೆ ಸರ್ಕಾರಿ ಕೆಲಸ, 25 ಲಕ್ಷ ನಗದು ಬಹುಮಾನ- ಪ್ರಮೋದ್ ಮಧ್ವರಾಜ್
ಉಡುಪಿ: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ...
ಮಕ್ಕಳಿಗೆ ವೈಜ್ಙಾನಿಕ ವಿಚಾರಗಳಿಗೆ ವಿರುದ್ಧವಾಗಿ ಕಲಿಸುವುದಕ್ಕೆ ಅವಕಾಶವಿಲ್ಲ; ದಕ ಜಿಲ್ಲಾಧಿಕಾರಿ
ಮಕ್ಕಳಿಗೆ ವೈಜ್ಙಾನಿಕ ವಿಚಾರಗಳಿಗೆ ವಿರುದ್ಧವಾಗಿ ಕಲಿಸುವುದಕ್ಕೆ ಅವಕಾಶವಿಲ್ಲ; ದಕ ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದಲ್ಲಿ "ಎಫಿಶಿಯಂಟ್ ಬ್ರೈನಿ" ಎಂಬ ಸಂಸ್ಥೆಯ ಮಕ್ಕಳಿಗೆ ಬುದ್ದಿ ಶಕ್ತಿಯನ್ನು ಮತ್ತು ಏಕಾಗ್ರತೆಯನ್ನು ಹೆಚ್ಚಿಸುವ ಹಾಗೂ...
ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ; ಬಿಷಪ್ ಜೆರಾಲ್ಡ್ ಲೋಬೊ
ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ; ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ಸಮಾಜದಲ್ಲಿರುವ ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ಮತ್ತು ಇದಕ್ಕೆ ದೇವರ...
ಹತ್ತನೇ ತರಗತಿ ಪರೀಕ್ಷೆ ಬರೆದು ಮನೆಗೆ ತೆರಳಿದ ವಿದ್ಯಾರ್ಥಿನಿ ಸಾವು
ಹತ್ತನೇ ತರಗತಿ ಪರೀಕ್ಷೆ ಬರೆದು ಮನೆಗೆ ತೆರಳಿದ ವಿದ್ಯಾರ್ಥಿನಿ ಸಾವು
ಮಂಗಳೂರು: ಜ್ವರ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಮಂಗಳೂರಿನ ಸೈಂಟ್ ಆ್ಯನ್ಸ್ ಪ್ರೌಢಶಾಲೆಯ...
ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರೂ ಉಡುಪಿಯಲ್ಲಿ ತೆರವಿನ ಭಾಗ್ಯ ಕಾಣದ ರಾಜಕೀಯ ನಾಯಕರ ಕಟೌಟ್!
ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರೂ ಉಡುಪಿಯಲ್ಲಿ ತೆರವಿನ ಭಾಗ್ಯ ಕಾಣದ ರಾಜಕೀಯ ನಾಯಕರ ಕಟೌಟ್!
ಉಡುಪಿ: ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರೂ ಇನ್ನೂ ರಾಜಕೀಯ ನಾಯಕರನ್ನು ಸ್ವಾಗತಿಸುವ ಆಡಳಿತ ಕಾಂಗ್ರೆಸ್ ಪಕ್ಷದ ಬೃಹತ್ ಗಾತ್ರದ...
ಅಂತರ್ ಜಿಲ್ಲಾ ಕುಖ್ಯಾತ ದನಕಳ್ಳನ ಬಂಧನ
ಅಂತರ್ ಜಿಲ್ಲಾ ಕುಖ್ಯಾತ ದನಕಳ್ಳನ ಬಂಧನ
ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಕುಖ್ಯಾತ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಂಧಿತನನ್ನು ಅದ್ಯಪಾಡಿ ನಿವಾಸಿ ಮೊಹಮ್ಮದ್ ಮನ್ಸೂರ್ @...
ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ ರಾಹುಲ್ ಗಾಂಧಿ
ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ ರಾಹುಲ್ ಗಾಂಧಿ
ದಾವಣಗೆರೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿನ ಪಿಜೆ ಬಡಾವಣೆಯಲ್ಲಿರುವ ವಿಜಿ ಬೆಣ್ಣೆ ದೋಸೆ ಹೋಟೆಲ್‌ನಲ್ಲಿ ಬೆಣ್ಣೆ ದೋಸೆ ಸವಿದರು.
...
ಬೀಯಿಂಗ್ ವಾರಿಯರ್ಸ್ ತಂಡ ವತಿಯಿಂದ ಸಂತ ಅಂತೋನಿ ಆಶ್ರಮವಾಸಿಗಳಿಗೆ ಭೋಜನ ವ್ಯವಸ್ಥೆ
ಬೀಯಿಂಗ್ ವಾರಿಯರ್ಸ್ ತಂಡ ವತಿಯಿಂದ ಸಂತ ಅಂತೋನಿ ಆಶ್ರಮವಾಸಿಗಳಿಗೆ ಭೋಜನ ವ್ಯವಸ್ಥೆ
ಮಂಗಳೂರು: ಕತಾರ್ ಮೂಲದ ಬೀಯಿಂಗ್ ವಾರಿಯರ್ಸ್ ತಂಡ ವತಿಯಿಂದ ನಗರದ ಜೆಪ್ಪುವಿನಲ್ಲಿ ಇರುವ ಸಂತ ಅಂತೋನಿಯವರ ಆಶ್ರಮಕ್ಕೆ ಭೇಟಿ ನೀಡಿ ಮಧ್ಯಾಹ್ನದ...
ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಾಹುಲ್ ಗಾಂಧಿ
ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಾಹುಲ್ ಗಾಂಧಿ
ತುಮಕೂರು: ಇತ್ತೀಚೆಗಷ್ಟೇ 111ನೇ ಜನ್ಮದಿನ ಆಚರಿಸಿಕೊಂಡ ತುಮಕೂರು ಸಿದ್ದಗಂಗಾ ಶ್ರೀಗಳನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ರಾಜ್ಯದಲ್ಲಿ ಚುನಾವಣೆ...
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಿಪಿಐ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಿಪಿಐ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧೆ
ಮಂಗಳೂರು : ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತದೆ. ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಮತ್ತು ಮೂಡಿಗೆರೆ,...