26.9 C
Mangalore
Saturday, July 11, 2026

ಕಡಬ : ತಾಯಿ -ಮಗು ನಾಪತ್ತೆ

ಕಡಬ : ತಾಯಿ -ಮಗು ನಾಪತ್ತೆ ಮಂಗಳೂರು: ಕಡಬ ತಾಲೂಕು ಕೊಯಿಲ ಗ್ರಾಮ ನಿವಾಸಿ ನೇಹಾ(26) ಮತ್ತು ಮಗ ಮಹಮ್ಮದ್ ನಿಹಾಲ್ (3.5) ಎಂಬವರು ಕಾಣೆಯಾಗಿರುವ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ...

ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಪೊರೈಕೆ ಮಾಡುತ್ತಿದ್ದ ಉಗಾಂಡ ಮಹಿಳೆ ಬಂಧನ

ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಪೊರೈಕೆ ಮಾಡುತ್ತಿದ್ದ ಉಗಾಂಡ ಮಹಿಳೆ ಬಂಧನ ಮಂಗಳೂರು: ನಗರದಲ್ಲಿ ಯುವಕರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರು ಮಂದಿ ಪೆಡ್ಡರ್ ಗಳಿಗೆ ವ್ಯವಸ್ಥಿತವಾಗಿ ಬೆಂಗಳೂರಿನಿಂದ ಮಾದಕ ವಸ್ತು ಎಂಡಿಎಂಎ...

ಮುಲ್ಕಿ ಕಂಬಳ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣಕ್ಕಾಗಿ ಪೀಡನೆ: ಮೂವರು ಆರೋಪಿಗಳ ವಿರುದ್ದ ಕೋಕಾ ಕಾಯ್ದೆ

ಮುಲ್ಕಿ ಕಂಬಳ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣಕ್ಕಾಗಿ ಪೀಡನೆ: ಮೂವರು ಆರೋಪಿಗಳ ವಿರುದ್ದ ಕೋಕಾ ಕಾಯ್ದೆ ಮುಲ್ಕಿ: ಮುಲ್ಕಿಯ ಅರಸು ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣ ಹಾಗೂ ಬಂಗಾರದ ಸರ...

ಬಯಲಾಯ್ತು ಕಾವೂರಿನ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯ! ಉಸಿರುಗಟ್ಟಿಸಿ ಕೊಂದಿದ್ದ ಕೇರಳ ಮೂಲದ 18ರ ಹರೆಯದ ವಿದ್ಯಾರ್ಥಿ ಅರೆಸ್ಟ್!

ಬಯಲಾಯ್ತು ಕಾವೂರಿನ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯ! ಉಸಿರುಗಟ್ಟಿಸಿ ಕೊಂದಿದ್ದ ಕೇರಳ ಮೂಲದ 18ರ ಹರೆಯದ ವಿದ್ಯಾರ್ಥಿ ಅರೆಸ್ಟ್! ಮಂಗಳೂರು: ಲೈಂಗಿಕವಾಗಿ ಸಹಕರಿಸಲು ನಿರಾಕರಿಸಿದ ಮಂಗಳೂರಿನ ಕಾವೂರು ನಿವಾಸಿ ಟೆಕ್ಕಿ ಶರ್ಮಿಳಾ (35) ಳನ್ನು...

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು ಮಂಗಳೂರು: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಮುಹಮ್ಮದ್...

24 ನೇ ವರ್ಷದ ಕೆಮ್ತೂರು ತುಳು ನಾಟಕ ಸ್ಪರ್ಧೆ:   ‘ಯೇಸ’ ಪ್ರಥಮ, ‘ಮಾಯೋಕದ ಮಣ್ಣಕರ’ ದ್ವಿತೀಯ

24 ನೇ ವರ್ಷದ ಕೆಮ್ತೂರು ತುಳು ನಾಟಕ ಸ್ಪರ್ಧೆ:   ಯೇಸ ಪ್ರಥಮ, ಮಾಯೋಕದ ಮಣ್ಣಕರ ದ್ವಿತೀಯ ಉಡುಪಿ: ತುಳುಕೂಟ ಉಡುಪಿ(ರಿ). ಮತ್ತು ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸಹಭಾಗಿತ್ವದಲ್ಲಿ  ಉಡುಪಿ ಎಮ್.ಜಿ.ಎಮ್.ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ...

ಸಾಮಾಜಿಕ ಜಾಲತಾಣದಲ್ಲಿ ನಯನಾ ಮೋಟಮ್ಮ ವಿರುದ್ದ ಅಶ್ಲೀಲ ಕಾಮೆಂಟ್: ಆರೋಪಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ನಯನಾ ಮೋಟಮ್ಮ ವಿರುದ್ದ ಅಶ್ಲೀಲ ಕಾಮೆಂಟ್: ಆರೋಪಿ ಬಂಧನ ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್ ಮಾಡಿದ...

ಮಂಗಳೂರು: ವಲಸೆ ಕಾರ್ಮಿಕನ ಮೇಲೆ ಹಲ್ಲೆ ಆರೋಪ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ವಲಸೆ ಕಾರ್ಮಿಕನ ಮೇಲೆ ಹಲ್ಲೆ ಆರೋಪ; ನಾಲ್ವರ ವಿರುದ್ಧ ಪ್ರಕರಣ ದಾಖಲು ಮಂಗಳೂರು: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ದೈಹಿಕ ಹಾಗೂ ಮಾನಸಿಕ ಹಿಂಸೆ...

ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ, ರಸ್ತೆಗೆ ದನ ಬಿಟ್ಟವರ ಮೇಲೂ ಸುಮೊಟೋ ಕೇಸು!

ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ, ರಸ್ತೆಗೆ ದನ ಬಿಟ್ಟವರ ಮೇಲೂ ಸುಮೊಟೋ ಕೇಸು! ಮಂಗಳೂರು: ಎಡಪದವು ಬಳಿಯ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬ ಚರುಮುರಿ...

ಉಡುಪಿ| ಮಹಾರಾಷ್ಟ್ರದ ಫುಲ್ಧರ್ ನೇತಂ ‘ಫುಲ್ ಮ್ಯಾರಥಾನ್’ ಚಾಂಪಿಯನ್

ಉಡುಪಿ| ಮಹಾರಾಷ್ಟ್ರದ ಫುಲ್ಧರ್ ನೇತಂ ‘ಫುಲ್ ಮ್ಯಾರಥಾನ್’ ಚಾಂಪಿಯನ್ ಉಡುಪಿ: ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಬೆಂಗಳೂರಿನ ಎನ್ಇಬಿ ಸ್ಪೋರ್ಟ್ಸ್ಗಳ ಸಂಯುಕ್ತ ಆಶ್ರಯದಲ್ಲಿ ಇಂದು ಮುಂಜಾನೆ ಉಡುಪಿಯಲ್ಲಿ ಜರಗಿದ ‘ಉಡುಪಿ...

Members Login

Obituary

Congratulations