ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆ
ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆ
ಮ0ಗಳೂರು : ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜೂನ್ 30 ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ...
ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ; ನಿಲ್ಲಿಸಿದ್ದ ಕಾರಿನಿಂದ ಹಣ ಕದ್ದ ಕಳ್ಳನ ಬಂಧನ
ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ; ನಿಲ್ಲಿಸಿದ್ದ ಕಾರಿನಿಂದ ಹಣ ಕದ್ದ ಕಳ್ಳನ ಬಂಧನ
ಉಡುಪಿ : ಮಂಗಳೂರಿನಲ್ಲಿ ನಿಲ್ಲಿಸಿದ್ದ ಕಾರಿನಿಂದ ಹಣ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲಾ ಡಿಸಿಐಬಿ ಪೊಲೀಸರು ಜುಲೈ 29ರಂದು...
ದೊಡ್ಡಣಗುಡ್ಡೆ : ಎರಡು ದಿನಗಳ ಹಲಸು ಮೇಳಕ್ಕೆ ಚಾಲನೆ
ದೊಡ್ಡಣಗುಡ್ಡೆ : ಎರಡು ದಿನಗಳ ಹಲಸು ಮೇಳಕ್ಕೆ ಚಾಲನೆ
ಉಡುಪಿ: ಅಂಜನ್ ಕನ್ಸ್ಸ್ಟ್ರಕ್ಷನ್ ವತಿಯಿಂದ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆ, ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾದ ಹಲಸು ಮೇಳಕ್ಕೆ...
ಮೂರ್ತೆದಾರಿಕೆಗೆ ತ್ವರಿತ ಅನುಮತಿ: ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚನೆ
ಮೂರ್ತೆದಾರಿಕೆಗೆ ತ್ವರಿತ ಅನುಮತಿ: ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚನೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರ್ತೆದಾರಿಕೆ ಮಾಡಲು ಪರವಾನಿಗೆ ಕೋರಿ ಬಂದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ...
ಯು.ಎ.ಇ : ‘ವಿಶ್ವ ಮಾನ್ಯ ಪ್ರಶಸ್ತಿ’ ಯ ಗರಿ ಗಣೇಶ್ ರೈ ಯವರ ಕಿರೀಟಕ್ಕೆ
ಯು.ಎ.ಇ: ಗಣೇಶ್ ರೈ ಅವರದ್ದು ಬಹುಮುಖ ಪ್ರತಿಬೆ. ಅವರು ಜನಿಸಿದ್ದು ಕಾವೇರಿ ನದಿಯ ಉಗಮಸ್ಥಾನ ಕೊಡಗಿನಲ್ಲಿ. ಭಾರತಕ್ಕೆ ಶೂರ - ವೀರರನ್ನು ಕರುಣಿಸಿದ ಗಂಡು ಮೆಟ್ಟಿದ ನೆಲದಲ್ಲಿ. ಅಲ್ಲಿಯ ಪ್ರಕೃತಿಸಿರಿಯ ಏಲಕ್ಕಿ ಕಾಫಿ...
ಯುವೈಕ್ಯ 2018 ರಾಷ್ಟ್ರೀಯ ಯುವ ಸಮಾವೇಶ; ಪೂರ್ವಭಾವಿ ಸಭೆ
ಯುವೈಕ್ಯ 2018 ರಾಷ್ಟ್ರೀಯ ಯುವ ಸಮಾವೇಶ; ಪೂರ್ವಭಾವಿ ಸಭೆ
ಮಂಗಳೂರು: ಬೆಂಗಳೂರು ಬಂಟರ ಸಂಘದ ಯುವ ವಿಭಾಗದ ವತಿಯಿಂದ ಜನವರಿ 13 ಮತ್ತು 14ರಂದು ಬೆಂಗಳೂರಿನ ವಿಜಯನಗರದಲ್ಲಿರುವ ಬಂಟ್ಸ್ ಸಂಘ ಕಾಂಪ್ಲೆಕ್ಸ್‍ನಲ್ಲಿ `ಯುವೈಕ್ಯ-2018' ರಾಷ್ಟ್ರೀಯ...
ಹಿಂಸಾತ್ಮಕ ಗೋಸಾಗಾಟ ತಡೆಯಲು ವಿಶ್ವ ಹಿಂದೂ ಪರಿಷದ್ ಮನವಿ
ಹಿಂಸಾತ್ಮಕ ಗೋಸಾಗಾಟ ತಡೆಯಲು ವಿಶ್ವ ಹಿಂದೂ ಪರಿಷದ್ ಮನವಿ
ರಾಜ್ಯ ಮತ್ತು ದೇಶದ ಕಾನೂನಿನನ್ವಯ ಹಾಗೂ Animal welfare board of India ಇದರ ಸುತ್ತೋಲೆ ಅನ್ವಯ ಹಾಗೆಯೇ ಸುಪ್ರೀಂ ಕೋರ್ಟ್ ಆದೇಶದನ್ವಯ ಬಕ್ರೀದ್...
ಹಿಂದೂ ಧರ್ಮದ ಸ್ವಾಮಿಗಳ ಬಗ್ಗೆ ಕಾಂಗ್ರೆಸ್ ಮನಸ್ಥಿತಿ ಬಯಲು : ಯಶ್ಪಾಲ್ ಸುವರ್ಣ
ಹಿಂದೂ ಧರ್ಮದ ಸ್ವಾಮಿಗಳ ಬಗ್ಗೆ ಕಾಂಗ್ರೆಸ್ ಮನಸ್ಥಿತಿ ಬಯಲು : ಯಶ್ಪಾಲ್ ಸುವರ್ಣ
ಉಡುಪಿ: ಪೇಜಾವರ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ವಿರುದ್ಧ ತಮ್ಮ ರಾಜಕೀಯ...
ಬಿಜೆಪಿಯ ಮಂಗಳೂರು ಚಲೋ ಬೈಕ್ ಜಾಥಾಗೆ ಅನುಮತಿ ನೀಡದಂತೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ
ಬಿಜೆಪಿಯ ಮಂಗಳೂರು ಚಲೋ ಬೈಕ್ ಜಾಥಾಗೆ ಅನುಮತಿ ನೀಡದಂತೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ
ಉಡುಪಿ: ಕರ್ನಾಟಕ ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಪ್ಟೆಂಬರ್ 5 ರಿಂದ – 7 ರ ವರೆಗೆ...
ಸರಕಾರಿ ಮತ್ತು ಸಮಾಜದ ಮಧ್ಯೆ ಕೊಂಡಿಯಾಗಿ ಕೆಲಸ ಮಾಡಿ : ಸಂಸದ ಹೆಗಡೆ
ಸರಕಾರಿ ಮತ್ತು ಸಮಾಜದ ಮಧ್ಯೆ ಕೊಂಡಿಯಾಗಿ ಕೆಲಸ ಮಾಡಿ : ಸಂಸದ ಹೆಗಡೆ
ಉಡುಪಿ: ರಾಜಕೀಯ ಎನ್ನುವುದು ಒಂದು ವಿಶಿಷ್ಟವಾದ ಕ್ಷೇತ್ರ. ಶ್ರಮ, ಸಾಮಥ್ರ್ಯ ಮತ್ತು ಕಾರ್ಯಕ್ರಮಗಳ ಮೇಲೆ ರಾಜಕೀಯ ಪಕ್ಷದ ಯಶಸ್ಸು ನಿಂತಿದೆ. ವಾಸ್ತವಕ್ಕೂ...