ಬೆಲೆ ಏರಿಕೆ ಬಗ್ಗೆ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ – ರಮೇಶ್ ಕಾಂಚನ್

ಬೆಲೆ ಏರಿಕೆ ಬಗ್ಗೆ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ - ರಮೇಶ್ ಕಾಂಚನ್ ಉಡುಪಿ: ಬೆಲೆ ಏರಿಸಿ ಜನರ ಬದುಕು ದುಸ್ತರವಾಗಲು ಕಾರಣವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜ್ಯ ಬಿಜೆಪಿಯವರು ಮೊದಲು ಸರಿಯಾಗಿ ತರಾಟೆಗೆ...

ವಲಸೆ ಕಾರ್ಮಿಕರು ತಮ್ಮೂರಿಗೆ ಮರಳಲು ವ್ಯವಸ್ಥೆ ಮಾಡುವಂತೆ ಡಿಸಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

ವಲಸೆ ಕಾರ್ಮಿಕರು ತಮ್ಮೂರಿಗೆ ಮರಳಲು ವ್ಯವಸ್ಥೆ ಮಾಡುವಂತೆ ಡಿಸಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ ಬೆಂಗಳೂರು : ಲಾಕ್ಡೌನ್ ವಿಧಿಸಿದ ನಂತರ ಕೆಲಸಕ್ಕಾಗಿ ಬೇರೆ ಊರಿಗೆ ವಲಸೆ ಬಂದ ಕಾರ್ಮಿಕರು, ಮರಳಿ ಮನೆಗೆ ಹೋಗಲಾರದ ಪರಿಸ್ಥಿತಿ...

ಬೀಯಿಂಗ್ ಸೋಶಿಯಲ್ ತಂಡದಿಂದ ಮಕ್ಕಳಿಗೆ ಕೊಡೆ ವಿತರಣೆ

ಬೀಯಿಂಗ್ ಸೋಶಿಯಲ್ ತಂಡದಿಂದ ಮಕ್ಕಳಿಗೆ ಕೊಡೆ ವಿತರಣೆ ಉಡುಪಿ: ಬೀಯಿಂಗ್ ಸೋಶಿಯಲ್ ಸಮಾಜ ಸೇವಾ ಸಂಸ್ಥೆಯ ವತಿಯಿಂದ ಉಡುಪಿ ನಗರದ ನಾರ್ತ್ ಶಾಲೆ 65 ಮಕ್ಕಳಿಗೆ ಮಂಗಳವಾರ ಕೊಡೆಗಳನ್ನು ವಿತರಿಸಲಾಯಿತು. ಈ ವೇಳೆ ಮಾತನಾಡಿದ...

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜೂಜಾಟ ಆಡುತ್ತಿದ್ದ ಏಳು ಮಂದಿಯನ್ನು ಬಂಧಿಸಿದ ಕಾವೂರು ಪೊಲೀಸರು

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜೂಜಾಟ ಆಡುತ್ತಿದ್ದ ಏಳು ಮಂದಿಯನ್ನು ಬಂಧಿಸಿದ ಕಾವೂರು ಪೊಲೀಸರು ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಜೂಜಾಟ ಆಡುತ್ತಿದ್ದ ಧಂಧೆಗೆ ಧಾಳಿ ನಡೆಸಿ ಕಾಫೂರು ಪೊಲೀಸರು ಏಳು ಮಂದಿಯನ್ನು...

ದಾನಿಗಳು ಶಾಲೆಯ ಹೆಸರಿನಲ್ಲೇ ಚೆಕ್ ನೀಡಿ-ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಬ್ಬ

ದಾನಿಗಳು ಶಾಲೆಯ ಹೆಸರಿನಲ್ಲೇ ಚೆಕ್ ನೀಡಿ-ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಬ್ಬ ಮಂಗಳೂರು : ಸಹಾಯ ಮಾಡುವ ಅವಕಾಶ ಈ ಬಡವನ ಕೈಗೆ ದೇವರು ಒದಗಿಸಿದ್ದಕ್ಕೆ ಧನ್ಯ ಎಂದು ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಬ್ಬ ಹೇಳಿದರು. ಬುಧವಾರ...

ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ – ಸಲ್ಲಿಸುವ ವಿಧಾನ ಇಲ್ಲಿದೆ

ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ – ಸಲ್ಲಿಸುವ ವಿಧಾನ ಇಲ್ಲಿದೆ ಮಂಗಳೂರು/ಉಡುಪಿ:  ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಡಿಸೆಂಬರ್ 26 ರಿಂದ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್,  ಪದವಿ,...

ಸೊಳ್ಳೆ ನಿರ್ಮೂಲನೆಯಿಂದ ಡೆಂಗ್ಯೂ ನಿಯಂತ್ರಣ : ಸಚಿವ ದಿನೇಶ್ ಗುಂಡೂರಾವ್

ಸೊಳ್ಳೆ ನಿರ್ಮೂಲನೆಯಿಂದ ಡೆಂಗ್ಯೂ ನಿಯಂತ್ರಣ : ಸಚಿವ ದಿನೇಶ್ ಗುಂಡೂರಾವ್ ಮಂಗಳೂರು:  ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸಿದರೆ ಡೆಂಗ್ಯೂ ನಿಯಂತ್ರಣ ಸಾಧ್ಯ ಎಂದು ಆರೋಗ್ಯ ಹಾಗೂ ದ.ಕ ಜಿಲ್ಲಾ...

ರಾಮಕೃಷ್ಣ ಮಿಷನ್ 7 ನೇ ವಾರದ ಸ್ವಚ್ಛತಾ ಅಭಿಯಾನದ, ಶ್ರಮದಾನ, ಸ್ವಚ್ಛ ಮನಸ್ಸು ಹಾಗೂ ಸ್ವಚ್ಛ ಗ್ರಾಮಗಳ ವರದಿ

ರಾಮಕೃಷ್ಣ ಮಿಷನ್ 7 ನೇ ವಾರದ ಸ್ವಚ್ಛತಾ ಅಭಿಯಾನದ, ಶ್ರಮದಾನ, ಸ್ವಚ್ಛ ಮನಸ್ಸು ಹಾಗೂ ಸ್ವಚ್ಛ ಗ್ರಾಮಗಳ ವರದಿ ಮಂಗಳೂರು: ನಾಲ್ಕನೇ ಹಂತದ  ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು  ಅಭಿಯಾನದ 7 ನೇ ವಾರದ...

ಎಸ್‍ಎಸ್‍ಎಲ್‍ಸಿ ಫಲಿತಾಂಶ: ಆಳ್ವಾಸ್ ಶಾಲೆಗಳ ಸಾಧನೆ

ಎಸ್‍ಎಸ್‍ಎಲ್‍ಸಿ ಫಲಿತಾಂಶ: ಆಳ್ವಾಸ್ ಶಾಲೆಗಳ ಸಾಧನೆ ಮೂಡುಬಿದಿರೆ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯು ಶೇ.100...

ರಂಜಾನ್‌ ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ: ವಕ್ಫ್ ಮಂಡಳಿ ಸೂಚನೆ

ರಂಜಾನ್‌ ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ: ವಕ್ಫ್ ಮಂಡಳಿ ಸೂಚನೆ ಬೆಂಗಳೂರು: ದರ್ಗಾ ಮತ್ತು ಮಸೀದಿ ಹೋಗುವುದು ಮುಖ್ಯ ಅಲ್ಲ. ಜೀವ ಉಳಿಸಿಕೊಳ್ಳುವುದು ಬಹಳ ಮುಖ್ಯ. ಹೀಗಾಗಿ ಸಾಮೂಹಿಕ ಪ್ರಾರ್ಥನೆ, ಸಾಮೂಹಿಕ...

Members Login

Obituary

Congratulations