ಕಿಶೋರ್ ಕುಮಾರ್ ಪ್ರಚಂಡ ಗೆಲುವಿನ ಮೂಲಕ ರಾಜ್ಯ ಸರಕಾರದ ವೈಫಲ್ಯಕ್ಕೆ ಉತ್ತರ ನೀಡೋಣ : ಯಶ್ಪಾಲ್ ಸುವರ್ಣ
ಕಿಶೋರ್ ಕುಮಾರ್ ಪ್ರಚಂಡ ಗೆಲುವಿನ ಮೂಲಕ ರಾಜ್ಯ ಸರಕಾರದ ವೈಫಲ್ಯಕ್ಕೆ ಉತ್ತರ ನೀಡೋಣ : ಯಶ್ಪಾಲ್ ಸುವರ್ಣ
ಉಡುಪಿ: ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಕಿಶೋರ್ ಕುಮಾರ್ ಬೊಟ್ಯಾಡಿ ರವರನ್ನು ಪ್ರಚಂಡ...
ಉಡುಪಿ: ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಪ್ರಮೋದ್ ಮಧ್ವರಾಜ್ ರಿಗೆ ಆತ್ಮೀಯ ಸ್ವಾಗತ
ಉಡುಪಿ: ನೂತನವಾಗಿ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಉಡುಪಿ ಶಾಸಕರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ಪ್ರಥಮ ಭಾರಿ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಉದ್ಯಾವರದಲ್ಲಿ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು...
ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಹಾವಳಿ; ಶನಿವಾರ 13 ಮಂದಿಗೆ ಪಾಸಿಟಿವ್ ದೃಢ
ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಹಾವಳಿ; ಶನಿವಾರ 13 ಮಂದಿಗೆ ಪಾಸಿಟಿವ್ ದೃಢ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಮುಂದುವರೆದಿದ್ದು, ಶನಿವಾರ ಒಟ್ಟು 13 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ...
ಕ್ರೈಸ್ತ ಅಲ್ಪಸಂಖ್ಯಾತರ ಸಮುದಾಯದವರಿಗೆ ಸಿಗುವ ಸವಲತ್ತುಗಳು
ಮ0ಗಳೂರು :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕ್ರೈಸ್ತ ಅಲ್ಪಸಂಖ್ಯಾತರ ಸಮುದಾಯದವರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳು ಹಾಗೂ ಅವುಗಳನ್ನು ಪಡೆದು ಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಏ. 17 ರಂದು...
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಶೇಣವರನ್ನು ಬಂಧಿಸಲು ಪಾಪ್ಯುಲರ್ ಫ್ರೆಂಟ್ ಆಗ್ರಹ
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಶೇಣವರನ್ನು ಬಂಧಿಸಲು ಪಾಪ್ಯುಲರ್ ಫ್ರೆಂಟ್ ಆಗ್ರಹ
ಮಂಗಳೂರು: ದೀಪಕ್ ಕೊಲೆಗೆ ಪ್ರತೀಕಾರವಾಗಿ ನಡೆದ ಅಮಾಯಕ ಬಷೀರ್ ಹತ್ಯೆಯನ್ನು ಬಹಿರಂಗವಾಗಿ ಸಮರ್ಥನೆ ಮಾಡಿ ಅಮಾನವೀಯತೆ ಮೆರೆದಿರುವ ಜಿಲ್ಲಾ ವಿಶ್ವ ಹಿಂಧೂ...
ಅಗಸ್ಟ್ 16 : ಉಡುಪಿ ಜಿಲ್ಲೆಯಲ್ಲಿ ; 237 ಮಂದಿಗೆ ಕೊರೋನಾ ಪಾಸಿಟಿವ್, 523 ನೆಗೆಟಿವ್
ಅಗಸ್ಟ್ 16 : ಉಡುಪಿ ಜಿಲ್ಲೆಯಲ್ಲಿ ; 237 ಮಂದಿಗೆ ಕೊರೋನಾ ಪಾಸಿಟಿವ್, 523 ನೆಗೆಟಿವ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಒಟ್ಟು 237 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು...
ಮಂಗಳೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಸ್ಮರಣೆ
ಮಂಗಳೂರು: ದೇಶದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಪುಣ್ಯತಿಥಿಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು.
ನೆಹರೂರವರ ಭಾವಚಿತ್ರಕ್ಕೆ ಪುಷ್ಪಾಂಜನೆಯನ್ನು ಅರ್ಪಿಸುವ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ...
ಶೂನ್ಯ ನೆರಳಿನ ದಿನದ ಪ್ರಾತ್ಯಕ್ಷಿಕೆ
ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಶೂನ್ಯ ನೆರಳಿನ ದಿನದ ಪ್ರಾತ್ಯಕ್ಷಿಕೆ
ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ದಿನಾಂಕ 24.04.2018 ರಂದು ಶೂನ್ಯ ನೆರಳಿನ ದಿನದ ವಿದ್ಯಮಾನದ ಬಗ್ಗೆ ವಿವರಣೆಯನ್ನು ಮತ್ತು ಅದಕ್ಕೆ ಸಂಬಂಧ ಪಟ್ಟ ಪ್ರಾತ್ಯಕ್ಷಿಕೆಗಳನ್ನು ಆಸಕ್ತ...
ಸುಗ್ಗಿ-ಹುಗ್ಗಿ : ಕಲಾವಿದರಿಂದ ಅರ್ಜಿ ಅಹ್ವಾನ
ಸುಗ್ಗಿ-ಹುಗ್ಗಿ : ಕಲಾವಿದರಿಂದ ಅರ್ಜಿ ಅಹ್ವಾನ
ಮ0ಗಳೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2018 ಜನವರಿ 15ರಂದು ಆಯೋಜಿಸಲಾಗುವ ಕಲೆ ಮತ್ತು ಸಂಸ್ಕøತಿಯನ್ನು ಪ್ರೋತ್ಸಾಹಿಸುವ ಸಲುವಾಗಿ ಸುಗ್ಗಿ-ಹುಗ್ಗಿ ಕಾರ್ಯಕ್ರಮವನ್ನು...
ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಸ್ಪೂರ್ತಿಯಾಗಲಿ- ಪ್ರಮೋದ್ ಮಧ್ವರಾಜ್
ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಸ್ಪೂರ್ತಿಯಾಗಲಿ- ಪ್ರಮೋದ್ ಮಧ್ವರಾಜ್
ಉಡುಪಿ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಾಧನೆಗಳನ್ನು ಮಾಡಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಪೂರ್ತಿಯಾಗಲಿದೆ ಎಂದು ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಪ್ರಮೋದ್...