26.5 C
Mangalore
Friday, September 12, 2025

ಟಿಪ್ಪರ್ ಅಪಘಾತ : ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಟಿಪ್ಪರ್ ಅಪಘಾತ : ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ...

ಹುಲಿ ವೇಷ ತಂಡದೊಂದಿಗೆ ನರ್ತಿಸಿ ಸಂಭ್ರಮಿಸಿದ ಆಸ್ಕರ್ ಫೆರ್ನಾಂಡಿಸ್!

ಹುಲಿ ವೇಷ ತಂಡದೊಂದಿಗೆ ನರ್ತಿಸಿ ಸಂಭ್ರಮಿಸಿದ ಆಸ್ಕರ್ ಫೆರ್ನಾಂಡಿಸ್! ಉಡುಪಿ: ಗಣೇಶ ಚತುರ್ಥಿಯ ಶುಭಾಶಯ ತಿಳಿಸಲು ಆಗಮಿಸಿ ಹುಲಿವೇಷದ ತಂಡದೊಂದಿಗೆ ಮಾಜಿ ಕೇಂದ್ರ ಸಚಿವ ಹಾಗೂ ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಆಸ್ಕರ್ ಫೆರ್ನಾಂಡಿಸ್ ಅವರು...

ಆಳ್ವಾಸ್ ನಲ್ಲಿ ಐದು ದಿನಗಳ ತಾಂತ್ರಿಕ ಶಿಕ್ಷಕರ ಆಂಡ್ರಾಯ್ಡ್ ತರಬೇತಿ ಕಾರ್ಯಕ್ರಮ

ಆಳ್ವಾಸ್ ನಲ್ಲಿ ಐದು ದಿನಗಳ ತಾಂತ್ರಿಕ ಶಿಕ್ಷಕರ ಆಂಡ್ರಾಯ್ಡ್ ತರಬೇತಿ ಕಾರ್ಯಕ್ರಮ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮಾಹಿತಿ ವಿಭಾಗ, ವಿಟಿಯು ಬೆಳಗಾವಿ ಮತ್ತು ಗೂಗಲ್ ಸಂಸ್ಥೆಯ ಸಹಭಾಗಿತ್ವದಲ್ಲಿ ಜನವರಿ 21 ರಂದುತಾಂತ್ರಿಕ ಶಿಕ್ಷಕರಿಗೆ ಐದು ದಿನಗಳ ಆಂಡ್ರಾಯ್ಡ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು. ತರಬೇತುದಾರರಾಗಿ ಗೂಗಲ್ ಸಂಸ್ಥೆಯ ಸಿಮಿಆನಂದ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ ಶಿಕ್ಷಕನು ನಿತ್ಯವೂ ವಿದ್ಯಾರ್ಥಿಯಾಗಿರಬೇಕು. ಭವಿಷ್ಯದ ಸವಾಲುಗಳಿಗೆ ಇಂದೇ ಅಣಿಯಾಗಬೇಕು. ಭವಿಷ್ಯದಲ್ಲಿ ವರ್ತಮಾನದ ಜ್ಞಾನ ಶಿಕ್ಷಕನನ್ನುನೇಪಥ್ಯಕ್ಕೆ ಸರಿಸುತ್ತದೆ ಎಂದರು. ವಿಭಾಗದ ಮುಖ್ಯಸ್ಥ ಪ್ರೊ ಜಯಂತ ರಾಥೋಡ್ ಸ್ವಾಗತಿಸಿದರು . ಡಾ ರೂಪಲಕ್ಷ್ಮಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ ದಿವ್ಯ ರವಿ ನಿರೂಪಿಸಿ , ಪ್ರೊಸುದರ್ಶನ್ ವಂದಿಸಿದರು. ಈ ಕಾರ್ಯಾಗಾರದಲ್ಲಿ 20 ಕ್ಕೂ ಅಧಿಕ ತಾಂತ್ರಿಕ ಕಾಲೇಜುಗಳ ಬೋಧಕರು ಭಾಗವಹಿಸುತ್ತಿದ್ದಾರೆ.

ಬಂಟ್ವಾಳ: Instagramನಲ್ಲಿ ಹಾಕಿದ್ದ ಫೋಟೊ ದುರುಪಯೋಗ; ಪ್ರಕರಣ ದಾಖಲು

ಬಂಟ್ವಾಳ: Instagramನಲ್ಲಿ ಹಾಕಿದ್ದ ಫೋಟೊ ದುರುಪಯೋಗ; ಪ್ರಕರಣ ದಾಖಲು ಬಂಟ್ವಾಳ : Instagramನಲ್ಲಿ ಹಾಕಿದ್ದ ಫೋಟೊವನ್ನು ದುರುಪಯೋಗಪಡಿಸಿಕೊಂಡ ಕಿಡಿಗೇಡಿಗಳು ಇತ್ತೀಚೆಗೆ ನಡೆದ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ದ್ವೇಷ ಉಂಟು ಮಾಡುವ ಸಂದೇಶ...

ಚಾಲನಾ ಪರವಾನಗಿ ನೀಡುವ ಮುನ್ನ ರಸ್ತೆ ಸುರಕ್ಷತೆ ಬಗ್ಗೆ ತರಬೇತಿ ನೀಡಿ- ಜಿಲ್ಲಾಧಿಕಾರಿ ಜಿ.ಜಗದೀಶ್

ಚಾಲನಾ ಪರವಾನಗಿ ನೀಡುವ ಮುನ್ನ ರಸ್ತೆ ಸುರಕ್ಷತೆ ಬಗ್ಗೆ ತರಬೇತಿ ನೀಡಿ- ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ:  ಅಂಕಿ ಅಂಶಗಳ ಪ್ರಕಾರ ಶೇ.78 ರಷ್ಟು ಅಪಘಾತ ಪ್ರಕರಣಗಳಿಗೆ ವಾಹನ ಚಾಲಕರೇ ಕಾರಣವಾಗಿದ್ದು, ಸಾರಿಗೆ ಇಲಾಖೆಯ ಮೂಲಕ...

ಸೆ. 6 ರಿಂದ ಸೆ.10 – ರಂಜನಿ ಸಂಸ್ಮರಣಾ ಕಾರ್ಯಕ್ರಮಗಳು

ಸೆ. 6 ರಿಂದ ಸೆ.10 - ರಂಜನಿ ಸಂಸ್ಮರಣಾ ಕಾರ್ಯಕ್ರಮಗಳು ಉಡುಪಿ: ರಂಜನಿ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಸೆ. 6 ರಿಂದ ಸೆ.10 ರ ವರೆಗೆ ರಂಜನಿ ಸಂಸ್ಮರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಹಭಾಗಿತ್ವ ವಹಿಸಲಿರುವ...

ಮಂಗಳೂರು ಐಟಿಬಿಟಿಗೆ ಪರಿಪಕ್ವ: ಜೆ.ಆರ್.ಲೋಬೊ

ಮಂಗಳೂರು ಐಟಿಬಿಟಿಗೆ ಪರಿಪಕ್ವ: ಜೆ.ಆರ್.ಲೋಬೊ ಬೆಂಗಳೂರು: ಎರಡನೇ ಹಂತದ ನಗರಗಳಲ್ಲಿ ಮಂಗಳೂರು ಮುಂಚೂಣೆಯಲ್ಲಿದೆ ಮತ್ತು ಮಂಗಳೂರು ಬೆಂಗಳೂರಿಗೆ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲದ ಪರಿಸರ ಹಾಗೂ ಮೂಲಭೂತ ಸೌಕರ್ಯಗಳನ್ನು ಹೊಂದಿದೆ ಎಂದು ಶಾಸಕ ಜೆ.ಆರ್.ಲೋಬೊ...

ಟೋಲ್ ಸಮಸ್ಯೆ : ರಾಷ್ಟ್ರೀಯ ಹೆದ್ದಾರಿ ಜಾಗ್ರತಿ ಸಮಿತಿಯಿಂದ ಹೊಸ ಜಿಲ್ಲಾಧಿಕಾರಿ ಭೇಟಿ

ಟೋಲ್ ಸಮಸ್ಯೆ : ರಾಷ್ಟ್ರೀಯ ಹೆದ್ದಾರಿ ಜಾಗ್ರತಿ ಸಮಿತಿಯಿಂದ ಹೊಸ ಜಿಲ್ಲಾಧಿಕಾರಿ ಭೇಟಿ ಉಡುಪಿ: ರಾಷ್ಟ್ರೀಯ ಹೆದ್ದಾರಿ ಜಾಗ್ರತಿ ಸಮಿತಿ ಸಾಸ್ತಾನ ಸದಸ್ಯರು ಶನಿವಾರ ಜಿಲ್ಲೆಯ ನೂತನ  ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು...

ಬೆಂಗ್ರೆಯಲ್ಲಿ ಚರಂಡಿ ನಿರ್ಮಾಣಕ್ಕೆ ಶಾಸಕ ಕಾಮತ್ ಗುದ್ದಲಿ ಪೂಜೆ

ಬೆಂಗ್ರೆಯಲ್ಲಿ ಚರಂಡಿ ನಿರ್ಮಾಣಕ್ಕೆ ಶಾಸಕ ಕಾಮತ್ ಗುದ್ದಲಿ ಪೂಜೆ ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 60 ಬೆಂಗ್ರೆ ಪ್ರದೇಶದ ಇಮ್ತಿಯಾಜ್ ನಗರದಲ್ಲಿ ಚರಂಡಿ ಕಾಮಗಾರಿಗಳಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ...

ಹಮಾಸ್ ಬೆಂಬಲಿಸಿ ವಿಡಿಯೋ ಮಾಡಿದ ಝಾಕಿರ್ ಬಂಧನ

ಹಮಾಸ್ ಬೆಂಬಲಿಸಿ ವಿಡಿಯೋ ಮಾಡಿದ ಝಾಕಿರ್ ಬಂಧನ   ಮಂಗಳೂರು: ಇಸ್ರೇಲ್ ಮೇಲೆ ದಾಳಿ ನಡೆಸಿದ ಉಗ್ರ ಸಂಘಟನೆ ಹಮಾಸ್ ಪರ ವಿಡಿಯೋ ಮಾಡಿ ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟಿದ್ದ ತೋಕೂರು, ಜೋಕಟ್ಟೆಯ ಝಾಕಿರ್ (58 )ಎಂಬಾತನನ್ನು...

Members Login

Obituary

Congratulations