ಸೋಲು ಒಪ್ಪಿಕೊಳ್ಳುತ್ತೇವೆ, ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ: ಮಾಜಿ ಡಿಸಿಎಂ ಆರ್. ಅಶೋಕ್
ಸೋಲು ಒಪ್ಪಿಕೊಳ್ಳುತ್ತೇವೆ, ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ: ಮಾಜಿ ಡಿಸಿಎಂ ಆರ್. ಅಶೋಕ್
ಬೆಂಗಳೂರು: ಉಪ ಚುನಾವಣಾ ಸೋಲನ್ನು ಬಿಜೆಪಿ ಒಪ್ಪಿಕೊಳ್ಳುತ್ತಿದ್ದು ಮುಂಬರಲಿರುವ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ರೀತಿ ಅಗತ್ಯ ಎಚ್ಚರಿಕೆ ವಹಿಸಲಿದ್ದೇವೆ,ಯಡಿಯೂರಪ್ಪ ಅವರೇ...
ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರ ಬಂಧನ
ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರ ಬಂಧನ
ಮಂಗಳೂರು: ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತನನ್ನು ಚಂದ್ರಶೇಖರ್ (26), ಈಶ್ವರ್ @ ಕಿಶೋರ್ (24), ಅಕ್ಷಿತ್ (27) ಯೋಗಿಶ್...
ಸಿ.ಆರ್.ಝಡ್ ಪ್ರದೇಶದಲ್ಲಿ ಮರಳುಗಾರಿಕೆ ನಡೆಸುವುದು ಅಕ್ರಮ – ಶಶಿಧರ ಶೆಟ್ಟಿ
ಸಿ.ಆರ್.ಝಡ್ ಪ್ರದೇಶದಲ್ಲಿ ಮರಳುಗಾರಿಕೆ ನಡೆಸುವುದು ಅಕ್ರಮ – ಶಶಿಧರ ಶೆಟ್ಟಿ
ಉಡುಪಿ: ಸದಾ ಪ್ರಕೃತಿ ರಕ್ಷಣೆಯ ಪರವಾಗಿ ಹೋರಾಟ ಮಾಡಿಕೊಂಡು ಬಂದಿರುವ ಪೇಜಾವರ ಸ್ವಾಮಿಗಳು ಮರಳು ಮಾಫಿಯಾದವರ ಪರವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮರಳುಗಾರಿಕೆ ಆರಂಭವಾಗದೆ...
ಸ್ಫೋಟಕ ಪಟಾಕಿಗಳ ಮಾರಾಟ ತಡೆಗಟ್ಟಲು ಕ್ರಮ
ಸ್ಫೋಟಕ ಪಟಾಕಿಗಳ ಮಾರಾಟ ತಡೆಗಟ್ಟಲು ಕ್ರಮ
ಮಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರದ ಘನ ತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ, ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು...
ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೆಂಥಿಲ್ ಸೂಚನೆ
ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೆಂಥಿಲ್ ಸೂಚನೆ
ಮಂಗಳೂರು: ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖಾ ವತಿಯಿಂದ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ...
ದೀಪಾವಳಿ ಅಜ್ಞಾನದ ಕತ್ತಲನ್ನು ಹೋಗಲಾಡಿಸಲಿ – ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ
ದೀಪಾವಳಿ ಅಜ್ಞಾನದ ಕತ್ತಲನ್ನು ಹೋಗಲಾಡಿಸಲಿ – ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ
ಉಡುಪಿ: ದೀಪಗಳ ಹಬ್ಬ ದೀಪಾವಳಿ ಅಜ್ಞಾನದ ಕತ್ತಲನ್ನು ದೂರ ಮಾಡಿ ಜ್ಞಾನದ ಬೆಳಕನ್ನು ಪ್ರತಿಯೊಬ್ಬರಲ್ಲಿ ಬೀರಲಿ ಎಂದು ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ...
ದರೋಡೆ ಪ್ರಕರಣ ಬೇಧಿಸಿದ ಉರ್ವ ಪೊಲೀಸರು; 1.75 ಕೋಟಿ ರೂ. ವಶ – ಇಬ್ಬರ ಬಂಧನ
ದರೋಡೆ ಪ್ರಕರಣ ಬೇಧಿಸಿದ ಉರ್ವ ಪೊಲೀಸರು; 1.75 ಕೋಟಿ ರೂ. ವಶ - ಇಬ್ಬರ ಬಂಧನ
ಮಂಗಳೂರು:ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು 1.75 ಕೋಟಿ ರೂ ನಗದು...
ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನೊಂದಾವಣೆ ಅಭಿಯಾನ
ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನೊಂದಾವಣೆ ಅಭಿಯಾನ
ಮಂಗಳೂರು : ವಿಶ್ವ ಹಿಂದೂ ಪರಿಷತ್, ಬಜರಂಗದಳ, ದುರ್ಗಾವಾಹಿನಿ ಛತ್ರಪತಿ ಶಾಖೆ ಮರೋಳಿ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಇದರ ಸಹಯೋಗದಲ್ಲಿ ಬಿಪಿಎಲ್ ಕುಟುಂಬಗಳಿಗೆ 25...
ಮಟ್ಕಾ ದಂಧೆ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ
ಮಟ್ಕಾ ದಂಧೆ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ
ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.
ಬಂಧಿತರನ್ನು...
ತೀಯಾ ಸಮಾಜ ಯುಎಇ ವತಿಯಿಂದ ವಾರ್ಷಿಕ ದುರ್ಗಾ ಪೂಜೆ
ತೀಯಾ ಸಮಾಜ ಯುಎಇ ವತಿಯಿಂದ ವಾರ್ಷಿಕ ದುರ್ಗಾ ಪೂಜೆ
ದುಬಾಯಿ : ಹದಿನೈದು ವರ್ಷಗಳ ಹಿಂದೆ ದುಬಾಯಿಯಲ್ಲಿ ಸ್ಥಾಪನೆಯಾದ ತೀಯಾ ಸಮಾಜ (ಮಲಯಾಳೀ ಬಿಲ್ಲವ)ದ ಏಕೈಕ ಸಾಗರೋತ್ತರ ಸಂಘಟನೆ ತೀಯಾ ಸಮಾಜ ಯು.ಎ.ಇ. ಮುಂದಿನ...